Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

    ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

    ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

    3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

    3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ನಿರ್ವಹಣೆ ಮತ್ತು ತಂತ್ರಜ್ಞಾನದಲ್ಲಿ ಹೊಸಯುಗ : ವಿವೇಕಾನಂದ ಇಂಜಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ ದೃಷ್ಟಿ-2023

July 25, 2023
in ಪುತ್ತೂರು
0
ನಿರ್ವಹಣೆ ಮತ್ತು ತಂತ್ರಜ್ಞಾನದಲ್ಲಿ ಹೊಸಯುಗ : ವಿವೇಕಾನಂದ ಇಂಜಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ ದೃಷ್ಟಿ-2023
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ಮತ್ತು ಎಂಸಿಎ ವಿಭಾಗ ಹಾಗೂ ವೆಸ್ಟರ್ನ್ ಆಸ್ಟ್ರೇಲಿಯಾ ವಿಶ್ವವಿದ್ಯಾನಿಲಯ ಇದರ ಸಂಯುಕ್ತ ಆಶ್ರಯದಲ್ಲಿ ನಿರ್ವಹಣೆ ಮತ್ತು ತಂತ್ರಜ್ಞಾನದಲ್ಲಿ ಹೊಸಯುಗ ಎನ್ನುವ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನ ದೃಷ್ಟಿ-2023 ಜುಲೈ 26 ಬುಧವಾರ ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ನಡೆಯಲಿದೆ.

Advertisement
Advertisement

Advertisement

ಪ್ರಪಂಚದಾದ್ಯಂತ ಶಿಕ್ಷಣ ತಜ್ಞರು, ಸಂಶೋಧಕರು ವಿದ್ಯಾರ್ಥಿಗಳು ಮತ್ತು ಉದ್ಯಮ ಕ್ಷೇತ್ರದ ತಜ್ಞರನ್ನು ಒಟ್ಟುಗೂಡಿಸಿ, ನಿರ್ವಹಣೆ ಮತ್ತು ತಂತ್ರಜ್ಞಾನ ಕ್ಷೇತ್ರಗಳ ಬಗ್ಗೆ ಬೆಳಕುಚೆಲ್ಲುವ, ಚರ್ಚೆ ಹಾಗೂ ವಿಚಾರ ವಿನಿಮಯವನ್ನು ನಡೆಸುವ ಉದ್ದೇಶದಿಂದ ಇದನ್ನು ಸಂಘಟಿಸಲಾಗಿದ್ದು, ಇದಕ್ಕೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸುಮಾರು 200ಕ್ಕೂ ಮಿಕ್ಕಿ ಸಂಶೋಧನಾ ಪ್ರಬಂಧಗಳನ್ನು ಪ್ರಸ್ತುತಿಗಾಗಿ ಸ್ವೀಕರಿಸಲಾಗಿದೆ.

ಉದ್ಘಾಟನಾ ಸಮಾರಂಭ:

ಬೆಳಿಗ್ಗೆ 9.30ಕ್ಕೆ ಉದ್ಘಾಟನಾ ಸಮಾರಂಭವು ನಡೆಯಲಿದ್ದು ಎನ್‌ಐಟಿಕೆ ಸುರತ್ಕಲ್‌ನ ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ಐಇಇಇ ಮಂಗಳೂರು ಉಪ ವಿಭಾಗದ ಅಧ್ಯಕ್ಷರೂ ಆಗಿರುವ ಡಾ.ಮೋಹಿತ್.ಪಿ.ತಹಿಲಿಯಾನಿ ಮುಖ್ಯ ಅತಿಥಿಗಳಾಗಿ ಆಗಮಿಸುತ್ತಾರೆ.

ಸುಲ್ತಾನೇಟ್ ಆಫ್ ಒಮನ್ ಮಸ್ಕತ್ತಿನ ಬ್ಯಾಂಕಿಂಗ್ ಮತ್ತು ಹಣಕಾಸು ಅಧ್ಯಯನ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ನಿರ್ದೇಶಕ ಡಾ. ಆನಂದ್ ಸೂರ್ಯನಾರಾಯಣ ಹಾಗೂ ಯುನಿವರ್ಸಿಟಿ ಆಫ್ ವೆಸ್ಟರ್ನ ಆಸ್ಟ್ರೇಲಿಯಾದ ಪ್ರಾದೇಶಿಕ ವ್ಯವಸ್ಥಾಪಕಿ ಶಶಿರೇಖಾ ಗೌರವ ಅತಿಥಿಗಳಾಗಿ ಪಾಲ್ಗೊಳ್ಳುತ್ತಾರೆ. ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಸಮಾರಂಭದ ಅಧ್ಯಕ್ಷತೆ ವಹಿಸುತ್ತಾರೆ.

ಉದ್ಘಾಟನಾ ಕಾರ್ಯಕ್ರಮದ ಬಳಿಕ ಡಾ.ಮೋಹಿತ್.ಪಿ.ತಹಿಲಿಯಾನಿ ಅವರು ತಂತ್ರಜ್ಞಾನ ಪ್ರಪಂಚದ ಬಗ್ಗೆ ಮಾಹಿತಿಗಳನ್ನು ಹಂಚಿಕೊಳ್ಳಲಿದ್ದಾರೆ. ಡಾ.ಆನಂದ್ ಸೂರ್ಯನಾರಾಯಣ ಅವರು ನಿರ್ವಹಣಾ ಕ್ಷೇತ್ರದಲ್ಲಿನ ತಮ್ಮ ಆಳವಾದ ಅಧ್ಯಯನದ ವಿವರಗಳನ್ನು ವಿಸ್ತ್ರತವಾಗಿ ವಿವರಿಸಲಿದ್ದಾರೆ.

ಸಮಾರೋಪ ಸಮಾರಂಭ:

ಸಂಜೆ 4.15ಕ್ಕೆ ಸಮಾರೋಪ ಸಮಾರಂಭವು ನಡೆಯಲಿದ್ದು, ಸ್ವಾಯತ್ತ ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣುಗಣಪತಿ ಭಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಾರೆ. ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ಸತ್ಯನಾರಾಯಣ ಭಟ್.ಬಿ ಅಧ್ಯಕ್ಷತೆ ವಹಿಸುತ್ತಾರೆ.

ವಿವಿಧ ಸ್ಥಳಗಳಿಂದ ಆಸಕ್ತರು ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದಕ್ಕಾಗಿ ಆನ್‌ಲೈನ್ ಹಾಗೂ ಆಫ್‌ಲೈನ್ ವಿಧಾನಗಳೆರಡರಲ್ಲೂ ನಡೆಸಲಾಗುತ್ತದೆ.

ದೃಷ್ಟಿ-2023ರ ಅಭೂತಪೂರ್ವ ಯಶಸ್ಸಿಗಾಗಿ ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಅವರ ಮಾರ್ಗದರ್ಶನದಲ್ಲಿ ಸಮ್ಮೇಳನದ ಸಂಚಾಲಕರಾದ ಡಾ.ಶೇಖರ್.ಎಸ್.ಅಯ್ಯರ್, ಡಾ.ವಂದನಾ.ಬಿ.ಎಸ್, ಸಂಘಟನಾ ಕಾರ್ಯದರ್ಶಿ ಡಾ.ರಾಬಿನ್.ಎಂ.ಶಿಂಧೆ ಹಾಗೂ ಉಪನ್ಯಾಸಕರ ತಂಡವು ಅವಿರತವಾಗಿ ಶ್ರಮಿಸುತ್ತಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

Previous Post

ಮಾಣಿಗುತ್ತು ಶ್ರೀ ಉಳ್ಳಾಲ್ತಿ, ಬೆಮ್ಮೆರ್, ಗುಡ್ಡೆಚಾಮುಂಡಿ, ಪಂಜುರ್ಲಿ, ಮಲೆಕೊರತಿ ದೈವಗಳ ಧರ್ಮಚಾವಡಿಯ ಜೀರ್ಣೋದ್ಧಾರ ಹಿನ್ನೆಲೆ : ಜೀರ್ಣೋದ್ಧಾರ ಸಮಿತಿಯ ವತಿಯಿಂದ ಮನೆ-ಮನೆ ಭೇಟಿ

Next Post

ಪುತ್ತೂರು : ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ : ಓರ್ವ ಪೊಲೀಸ್ ವಶಕ್ಕೆ..!!!

OtherNews

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ
ಕ್ರೀಡೆ

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

May 2, 2026
ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!
Featured

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

May 1, 2026
ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!
ಪುತ್ತೂರು

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026

Leave a Reply Cancel reply

Your email address will not be published. Required fields are marked *

Recent News

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

May 3, 2026
ಅತ್ತೆ ಜೊತೆ ಅಳಿಯನ ಅಕ್ರಮ ಸಂಬಂಧಕ್ಕೆ ಹೋಗಿದ್ದು ಮೂರು ಜೀವ..!!!

ಅತ್ತೆ ಜೊತೆ ಅಳಿಯನ ಅಕ್ರಮ ಸಂಬಂಧಕ್ಕೆ ಹೋಗಿದ್ದು ಮೂರು ಜೀವ..!!!

May 3, 2026
ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

May 3, 2026
ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

May 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.