Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಗಾಂಜಾ ಸೇವನೆ ಆರೋಪ: ನಾಲ್ವರು ವಶಕ್ಕೆ..!!

    ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

    ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

    ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

    ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಡಿಜೆ ಹಳ್ಳಿ-ಕೆಜಿ ಹಳ್ಳಿ ಸಹಿತ ಇತರೆ ಹಿಂಸಾಚಾರ ಪ್ರಕರಣಗಳನ್ನು ಮರು ಪರಿಶೀಲಿಸಿ ಹಿಂಪಡೆಯುವಂತೆ ಗೃಹ ಸಚಿವರಿಂದ ಸೂಚನೆ..!!!

July 26, 2023
in ರಾಜಕೀಯ, ರಾಜ್ಯ
0
ಡಿಜೆ ಹಳ್ಳಿ-ಕೆಜಿ ಹಳ್ಳಿ ಸಹಿತ ಇತರೆ ಹಿಂಸಾಚಾರ ಪ್ರಕರಣಗಳನ್ನು ಮರು ಪರಿಶೀಲಿಸಿ ಹಿಂಪಡೆಯುವಂತೆ ಗೃಹ ಸಚಿವರಿಂದ ಸೂಚನೆ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ಕರ್ನಾಟಕದ ವಿವಿಧೆಡೆ ಪ್ರತಿಭಟನೆ ಗಲಭೆ ಪ್ರಕರಣಗಳಲ್ಲಿ ಬಂಧಿತರಾಗಿರುವ ಯುವಕರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕೇಸ್​ಗಳನ್ನು ಹಿಂಪಡೆಯುವಂತೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಗೃಹ ಸಚಿವ ಡಾ.ಜಿ ಪರಮೇಶ್ವರ್​ ಅವರಗೆ ಪತ್ರ ಬರೆದಿದ್ದಾರೆ. ಸುಳ್ಳು ಮೊಕದ್ದಮೆಗಳಲ್ಲಿ ಯುವಕರು, ವಿದ್ಯಾರ್ಥಿಗಳು ಬಂಧಿತರಾಗಿದ್ದಾರೆ. ಹೀಗಾಗಿ ಪ್ರಕರಣಗಳನ್ನು ಮರು ಪರಿಶೀಲಿಸಿ, ನಿಯಮಾನುಸಾರ ಹಿಂಪಡೆಯುವಂತೆ ಮೈಸೂರಿನ ಎನ್.ಆರ್. ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಇನ್ನು ಗೃಹ ಸಚಿವ ಡಾ.ಜಿ ಪರಮೇಶ್ವರ್​, ತನ್ವೀರ್ ಸೇಠ್​ ಮನವಿಗೆ ಸಕರಾತ್ಮಕವಾಗಿ ಸ್ಪಂದಿಸಿದ್ದು, ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

Advertisement
Advertisement
Advertisement

ಬೆಂಗಳೂರು ನಗರದ ಡಿಜೆ ಹಳ್ಳಿ-ಕೆಜೆ ಹಳ್ಳಿ, ಶಿವಮೊಗ್ಗ, ಹುಬ್ಬಳ್ಳಿ ಮತ್ತು ಇತರೆ ಕಡೆಗಳಲ್ಲಿ ನಡೆದ ಪ್ರತಿಭಟನೆ ಹಾಗೂ ಗಲಭೆಗಳಲ್ಲಿ ಅಮಾಯಕ ಯುವಕರು ಹಾಗೂ ವಿದ್ಯಾರ್ಥಿಗಳು ಸುಳ್ಳು ಮೊಕದ್ದಮೆಗಳಲ್ಲಿ ಬಂಧಿತರಾಗಿದ್ದು, ಆ ಮೊಕದ್ದಮೆಗಳನ್ನು ಮರು ಪರಿಶೀಲಿಸಿ, ನಿಯಮನುಸಾರವಾಗಿ ಹಿಂಪಡೆಯಲು ಕ್ರಮಕೈಗೊಳ್ಳುವಂತೆ ಸರ್ಕಾರ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

ಇನ್ನು ಈ ಬಗ್ಗೆ ಇಂದು (ಜುಲೈ 26) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಸತ್ಯಾಂಶ, ಕಾನೂನಾತ್ಮಕ ಅಂಶಗಳಿದ್ದರೆ ಮಾತ್ರ ಈ ಬಗ್ಗೆ ನಿರ್ಧಾರ ಮಾಡಲಾಗುತ್ತದೆ. ಗಲಭೆ ಆರೋಪಿಗಳ ಕೇಸ್ ವಾಪಸ್ ಬಗ್ಗೆ ಸಚಿವ ಸಂಪುಟ ಉಪಸಮತಿ ವರದಿ ನೀಡುತ್ತೆ. ನಂತರ ಸಚಿವ ಸಂಪುಟದಲ್ಲಿ ತೀರ್ಮಾನವಾಗುತ್ತೆ ಎಂದು ಸ್ಪಷ್ಟಪಡಿಸಿದರು.

Advertisement

ಬಿಜೆಪಿಯವರು ಯಾಕೆ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ಬೇರೆ ಕೆಲಸ ಇಲ್ಲ ಎಂದು ಕಾಣಿಸುತ್ತದೆ. ಹೀಗಾಗಿ ಸಣ್ಣ ಸಣ್ಣ ವಿಷಯಗಳಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಬರದ ಬಗ್ಗೆ ಪ್ರವಾಹದ ಬಗ್ಗೆ ಬಿಜೆಪಿಯವರು ಮಾತನಾಡುತ್ತಿಲ್ಲ ಎಂದು ತಿರುಗೇಟು ನೀಡಿದರು.

Advertisement
Previous Post

ಉಡುಪಿ: ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ : ಮೂವರು ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ ದಾಖಲು

Next Post

ವಿಟ್ಲ : ಕೇರಳದ ಕೊಳಚೆ ಮಿಶ್ರಿತ ಕೆಮಿಕಲ್ ನೀರು ಚೆಲ್ಲಡ್ಕ ಹಳ್ಳಕ್ಕೆ : ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

OtherNews

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!
Featured

July 12, 2026
ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!
ರಾಜಕೀಯ

July 7, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!

July 5, 2026
“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!
ಬೆಂಗಳೂರು

June 29, 2026
ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!
ಬೆಳ್ತಂಗಡಿ

June 26, 2026
ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!
ಬೆಂಗಳೂರು

ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!

June 25, 2026

Leave a Reply Cancel reply

Your email address will not be published. Required fields are marked *

Recent News

ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

August 10, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ವಿಟ್ಲ: ಗಾಂಜಾ ಸೇವನೆ ಆರೋಪ: ನಾಲ್ವರು ವಶಕ್ಕೆ..!!

August 10, 2026
ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

August 10, 2026
100 ಅಡಿ ಪ್ರಪಾತಕ್ಕೆ ಬಿದ್ದ ಲಾರಿ: ಮುರಿದುಬಿದ್ದ ತಡೆ ಬೇಲಿ, ಮರಗಳು – ಚಾಲಕ, ನಿರ್ವಾಹಕ ಪಾರು..!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page