ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಜುಲೈ 27 ರಂದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಮಾತ್ರವೇ ರಜೆ ಘೋಷಣೆ ಮಾಡಲಾಗಿದೆ.
ಪಿಯು ಡಿಗ್ರಿ ಕಾಲೇಜುಗಳಿಗೆ ರಜೆ ಇಲ್ಲ. ಅಂಗನವಾಡಿಯಿಂದ ಪ್ರೌಢಶಾಲೆಯವರೆಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.


























