Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಡಬದಲ್ಲಿ ಅನುಮಾನಾಸ್ಪದ ಸಾವು: ಆತ್ಮಹತ್ಯೆ ಪ್ರಕರಣ ಇದೀಗ ಮರುವಿಚಾರಣೆಗೆ : ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

    ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

    ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ತ್ರಿಕೋನ ಪ್ರೇಮಕಥೆ : ಕಾಟ ಕೊಟ್ಟವನನ್ನು ಬಿಟ್ಟು ಗೆಳೆಯನನ್ನು ಕೊಂದ ಹಂತಕರು..!!!

July 29, 2023
in ಕ್ರೈಮ್, ರಾಜ್ಯ
0
ತ್ರಿಕೋನ ಪ್ರೇಮಕಥೆ : ಕಾಟ ಕೊಟ್ಟವನನ್ನು ಬಿಟ್ಟು ಗೆಳೆಯನನ್ನು ಕೊಂದ ಹಂತಕರು..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ಇದು ಖಾಸಗಿ ಕಾಲೇಜು ವಿದ್ಯಾರ್ಥಿಯೊಬ್ಬನ ಟ್ರೈ ಆ್ಯಂಗಲ್ ಲವ್ ಸ್ಟೋರಿ. ಬೇಡ ಅಂದ್ರೂ ಯುವತಿ ಹಿಂದೆ ಬಿದ್ದಿದ್ದ ವಿಚಾರ ಗ್ಯಾಂಗ್ ಒಂದಕ್ಕೆ ಗೊತ್ತಾಗಿತ್ತು. ಮೊದಲೇ ರಕ್ತದ ಕಲೆ ಕೈಗೆ ಹಚ್ಚಿಕೊಂಡಿದ್ದ ಆ ಯುವಕರ ತಂಡ ಅಮಾಯಕನೊಬ್ಬನನ್ನ ಕೊಲೆ ಮಾಡಿದೆ.

Advertisement
Advertisement

ವಿಪರ್ಯಾಸ ಏನೆಂದರೆ ಟ್ರೈ ಆ್ಯಂಗಲ್ ಲವ್ ಸ್ಟೋರಿ ವಿಚಾರಕ್ಕೆ ಸಂಬಂಧವೇ ಇಲ್ಲದ ಅಮಾಯಕನೊಬ್ಬನ ಕೊಲೆಯಾಗಿದೆ.

ಸದ್ಯ ಈ ಪ್ರಕರಣ ಸಂಬಂಧ ಆರು ಜನ ಹಂತಕರನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.

Advertisement

ಕಾರ್ತಿಕ್, ಅಭಿಷೇಕ್, ನೆಲ್ಸನ್, ರಾಕಿ, ಡ್ಯಾನಿಯಲ್, ಶ್ರೀಕಾಂತ್ ಕೊಲೆ ಮಾಡಿದ ಆರೋಪಿಗಳು. ಕೊಲೆ ಕೇಸ್​ನ ರೂವಾರಿ ಶ್ರೀಕಾಂತ್ ಎನ್ನಲಾಗಿದೆ.

ಆರೋಪಿ ಶ್ರೀಕಾಂತ್ ಯುವತಿಯೊಬ್ಬಳನ್ನು ಪ್ರೀತಿ ಮಾಡುತ್ತಿದ್ದ. ಅದೇ ಯುವತಿಯ ಹಿಂದೆ ಕೊಲೆಯಾದ ಮಾರ್ವೇಶ್​ನ ಗೆಳೆಯನೊಬ್ಬ ಬಿದ್ದಿದ್ದ. ಪ್ರೀತ್ಸು ಪ್ರೀತ್ಸು ಅಂತಾ ಕಾಟ ಕೊಡುತ್ತಿದ್ದನಂತೆ. ಈ ವಿಚಾರ ಯಾವಾಗ ಶ್ರೀಕಾಂತ್ ಕಿವಿಗೆ ಬಿತ್ತೋ ತನ್ನ ಹುಡುಗಿ ಹಿಂದೆ ಬಿದ್ದವನ ಹುಡುಕಾಟಕ್ಕೆ ನಿಂತಿದ್ದ. ಆಗ ಸಿಕ್ಕಿದ್ದು ಅವನ ಗೆಳೆಯ ಮಾರ್ವೇಶ್. ತನ್ನ ಕಾಲೇಜು ಬಳಿ ಮೊನ್ನೆ ಮಧ್ಯಾಹ್ನ ಟೀ ಕುಡಿಯುತ್ತಿದ್ದವನ ಬಳಿ ಗೆಳೆಯರಾದ ಆರೋಪಿ ಡ್ಯಾನಿಯಲ್ ಮತ್ತು ರಾಕಿ ಎಂಬಾತನನ್ನು ಕಳುಹಿಸಿದ್ದ. ಟೀ ಕುಡಿಯೋಕೆ ನಿಂತಿದ್ದವನನ್ನು ಮಾತಾಡಬೇಕು ಎಂದು ಕರೆದೊಯ್ದಿದ್ದ. ಕೊನೆಗೆ ಕಾರ್ತಿಕ್ ಅಂಡ್​​ ಗ್ಯಾಂಗ್​​ಗೆ ಆತನನ್ನು ಒಪ್ಪಿಸಿದ್ದಾರೆ. ಈ ಗ್ಯಾಂಗ್ ಮಾರ್ವೇಶ್​​ನಿಗೆ ನಿನ್ನ ಗೆಳೆಯ ಎಲ್ಲಿದ್ದಾನೆ ಎಂದು ಹೇಳು ಅಂತಾ ಹೊಡೆದಿದ್ದಾರೆ. ಆದರೆ ಮಾರ್ವೇಶ್​​ ಯಾವುದೇ ವಿಚಾರವನ್ನು ಬಾಯಿಬಿಟ್ಟಿಲ್ಲ ಎಂದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ.

ಕಾರ್ತಿಕ್, ನೆಲ್ಸನ್, ಅಭಿಷೇಕ್ ಈ ಮೂವರೂ ಕಾಲೇಜ್ ಡ್ರಾಪೌಟ್. ಬಿಕಾಂ ಓದುತ್ತಿದ್ದವರ ಕೈಗೆ ಅದಾಗಲೇ ರಕ್ತ ಹತ್ತಿತ್ತು. ಕೊಲೆಯತ್ನ ಕೇಸ್​ಗಳಲ್ಲಿ ಭಾಗಿಯಾಗಿದ್ದರು. ಕಾರ್ತಿಕ್ ಮೇಲೆ ರಾಮಮೂರ್ತಿ ನಗರ ಸ್ಟೇಷನ್​ನಲ್ಲಿ ರೌಡಿಶೀಟರ್​​​ ಕೇಸ್​​ ಕೂಡ ಓಪನ್ ಆಗಿತ್ತು. ಶ್ರೀಕಾಂತ್ ತನ್ನ ಲವರ್ ಹಿಂದೆ ಬೇರೊಬ್ಬ ಬಿದ್ದಿದ್ದ ವಿಚಾರ ಇವರ ಕಿವಿಗೆ ಹಾಕಿದ್ದ. ಆತ ಸಿಗದೆ ಮಾರ್ವೇಶ್​ನನ್ನ ಕರೆಸಲು ಯತ್ನಿಸಿದ್ದರು. ಆದ್ರೆ ಮಾರ್ವೇಶ್ ಕರೆ ಮಾಡಿದಾಗ ಆತನ ಗೆಳೆಯ ಕರೆ ರಿಸೀವ್ ಮಾಡಿರಲಿಲ್ಲ. ನಂತರ ಪೈಪ್​ನಿಂದ ಹೊಡೆತ ಜೋರು ಮಾಡಿದ್ದವರು ಕೊಂದೇ ಬಿಟ್ಟಿದ್ದಾರೆ.

ಸದ್ಯ ಅಮಾಯಕನೊಬ್ಬನನ್ನ ಕೊಲೆ ಮಾಡಿದ್ದ ಎಲ್ಲಾ ಆರೋಪಿಗಳನ್ನ ಬಂಧಿಸಿರೋ ಪೊಲೀಸರು ಅವರನ್ನು ಕಸ್ಟಡಿಗೆ ಪಡೆದಿದ್ದಾರೆ. ಕೇಸ್ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಇದರಲ್ಲಿ ಕೊಲೆಯಾದ ಮಾರ್ವೇಶ್ ಘಟನೆ ಮಾತ್ರ ದುರಂತ. ಯಾರದ್ದೋ ತಪ್ಪು ಮತ್ಯಾರಿಗೋ ಶಿಕ್ಷೆ ಅಂತಾ ಹಂತಕರು ಅಮಾಯಕನನ್ನ ಕೊಂದಿರೋದು ಬೇಸರದ ಸಂಗತಿ.

Previous Post

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿಟಿ ರವಿಗೆ ಕೊಕ್..!!!

Next Post

ಮಂಗಳೂರಿನ ಸಿಗ್ನೇಚರ್ ಬ್ರ್ಯಾಂಡ್ ‘ಗಡ್‌ಬಡ್‌ ಐಸ್ ಕ್ರೀಮ್​’​ಗೆ ವಿಶ್ವಮಾನ್ಯತೆ : ಪಬ್ಬಾಸ್ ಖ್ಯಾತಿ ಜಗದಗಲ ; ಇದರ ಹೆಜ್ಜೆ ಗುರುತು ಏನು..!??

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಕಡಬದಲ್ಲಿ ಅನುಮಾನಾಸ್ಪದ ಸಾವು: ಆತ್ಮಹತ್ಯೆ ಪ್ರಕರಣ ಇದೀಗ ಮರುವಿಚಾರಣೆಗೆ : ಇಬ್ಬರ ವಿರುದ್ಧ ಪ್ರಕರಣ ದಾಖಲು..!!

May 3, 2026
ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!
Featured

ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

May 3, 2026
ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!
ಕ್ರೈಮ್

ಅತ್ತೆ ಜೊತೆ ಅಳಿಯನ ಅಕ್ರಮ ಸಂಬಂಧಕ್ಕೆ ಹೋಗಿದ್ದು ಮೂರು ಜೀವ..!!!
ಕ್ರೈಮ್

ಅತ್ತೆ ಜೊತೆ ಅಳಿಯನ ಅಕ್ರಮ ಸಂಬಂಧಕ್ಕೆ ಹೋಗಿದ್ದು ಮೂರು ಜೀವ..!!!

May 3, 2026
ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!
ಕ್ರೈಮ್

ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

May 3, 2026
3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

May 2, 2026

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಕಡಬದಲ್ಲಿ ಅನುಮಾನಾಸ್ಪದ ಸಾವು: ಆತ್ಮಹತ್ಯೆ ಪ್ರಕರಣ ಇದೀಗ ಮರುವಿಚಾರಣೆಗೆ : ಇಬ್ಬರ ವಿರುದ್ಧ ಪ್ರಕರಣ ದಾಖಲು..!!

May 3, 2026
ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

May 3, 2026
ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

May 3, 2026
ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

May 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page