2022-23ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2ನ್ನು ಮಂಡಳಿ ವತಿಯಿಂದ ನಡೆಸಲು ಈಗಾಗಲೇ ಸುತ್ತೋಲೆ ಬಂದಿರುತ್ತದೆ. 2022-23ನೇ ಸಾಲಿನಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಹಾಗೂ ಅದಕ್ಕಿಂತ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣದಾದ ವಿದ್ಯಾರ್ಥಿಗಳಿಗೆ ಮಾತ್ರ ಈ ಪರೀಕ್ಷೆಗೆ ನೋಂದಾಯಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕವನ್ನು ಪಾವತಿಸಲು ದಿನಾಂಕ 28.07.2023 ರಿಂದ 10.08.2023 ರವರೆಗೆ ನಿಗದಿಪಡಿಸಲಾಗಿದೆ.
ಅನುತ್ತೀರ್ಣಗೊಂಡ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು
ದ್ವಿತೀಯ ಪಿಯುಸಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಪುತ್ತೂರಿನ ಹೃದಯ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿಸ್ಟಡಿ ಸೆಂಟರ್ ನಲ್ಲಿ ಆಯಾ ವಿಷಯಗಳಿಗೆ ಟ್ಯೂಷನ್ ತರಗತಿಗಳು ಆರಂಭಗೊಂಡಿರುತ್ತದೆ. ಆಸಕ್ತ ವಿದ್ಯಾರ್ಥಿಗಳು ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಅಥವಾ ಮುಖತ: ಪ್ರಗತಿಸ್ಟಡಿಸೆಂಟರ್
ಗೆ ಭೇಟಿ ನೀಡಬಹುದಾಗಿದೆ.
ದೂರವಾಣಿ ಸಂಖ್ಯೆ: 9900109490, 9448536143 ಅನ್ನು ಸಂಪರ್ಕಿಸಬಹುದಾಗಿದೆ.

























