Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಡಬದಲ್ಲಿ ಅನುಮಾನಾಸ್ಪದ ಸಾವು: ಆತ್ಮಹತ್ಯೆ ಪ್ರಕರಣ ಇದೀಗ ಮರುವಿಚಾರಣೆಗೆ : ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

    ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

    ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಸೆ.3ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KAR TET)-2023 ಕ್ಕೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಆನ್ಲೈನ್ ತರಬೇತಿ : ಶಿಕ್ಷಕರ ನೇಮಕಾತಿಗೆ ಅರ್ಹರಾಗಲು KAR TET ಪರೀಕ್ಷೆಯನ್ನು ಕನಿಷ್ಟ ಅರ್ಹತಾ ಪರೀಕ್ಷೆ

July 30, 2023
in ಪುತ್ತೂರು
0
ಸೆ.3ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KAR TET)-2023 ಕ್ಕೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಆನ್ಲೈನ್ ತರಬೇತಿ : ಶಿಕ್ಷಕರ ನೇಮಕಾತಿಗೆ ಅರ್ಹರಾಗಲು KAR TET ಪರೀಕ್ಷೆಯನ್ನು ಕನಿಷ್ಟ ಅರ್ಹತಾ ಪರೀಕ್ಷೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಸರಕಾರವು ಸೆಪ್ಟೆಂಬರ್ 03ಕ್ಕೆ KAR TET ಪರೀಕ್ಷೆಯನ್ನು ನಡೆಸಲು ಸಿದ್ಧತೆ ನಡೆಸಿದ್ದು, ಕೆಲವು ಸಮಯಗಳ ಹಿಂದೆ ಖಾಸಗೀ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರಾಗಲೂ ಕೂಡ KAR TET ಪರೀಕ್ಷೆಯನ್ನು ಕಡ್ಡಾಯ ಮಾಡುವ ಮುನ್ಸೂಚನೆಯನ್ನು ನೀಡಿದ್ದನ್ನು ಗಮನಿಸಬಹುದು. ಈ ನಿಟ್ಟಿನಲ್ಲಿ ಶಿಕ್ಷಕ ವೃತ್ತಿಯಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆಯು (TET) ಮಹತ್ವಪೂರ್ಣವಾಗಿದೆ.

Advertisement
Advertisement
ಈ ನಿಟ್ಟಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ಸಂಸ್ಥೆಯಾಗಿರುವ , ವಿದ್ಯಾಮಾತಾ ಅಕಾಡೆಮಿಯು TET ಬರೆಯುವ ಶಿಕ್ಷಕರಿಗಾಗಿ ಆನ್ಲೈನ್ ತರಗತಿಯನ್ನು ನಡೆಸಲಿದೆ. ಕಳೆದ 3 TET ಪರೀಕ್ಷೆಗಳಲ್ಲಿ 70 ಕ್ಕೂ ಮಿಕ್ಕಿದ ಅಭ್ಯರ್ಥಿಗಳು ಉತ್ತಮ ಅಂಕಗಳೊಂದಿಗೆ , TET ಪ್ರಥಮ ಪ್ರಯತ್ನದಲ್ಲೇ ಉತ್ತೀರ್ಣರಾಗಿರುತ್ತಾರೆ. ಅಲ್ಲದೇ 2022-23 ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ (GPSTR) ಯಲ್ಲಿ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ 5 ಅಭ್ಯರ್ಥಿಗಳು ಆಯ್ಕೆಯಾಗಿರುತ್ತಾರೆ.

KAR TET ಪರೀಕ್ಷೆಗೆ ಪೂರ್ವ ತಯಾರಿಯನ್ನು ನಡೆಸುವ ಅಭ್ಯರ್ಥಿಗಳು ಆನ್ಲೈನ್ ತರಗತಿಯ ಪ್ರಯೋಜನವನ್ನು ಪಡೆದುಕೊಳ್ಳಬಹುದು.

Advertisement

ಆನ್ಲೈನ್ ತರಗತಿಗಳು ಪ್ರತಿದಿನ ರಾತ್ರಿ 08ರಿಂದ 09ರವರೆಗೆ (ದಿನನಿತ್ಯ ಒಂದು ಗಂಟೆ) ಕನ್ನಡ,ಇಂಗ್ಲೀಷ್,ಹಿಂದಿ, ಶಿಶು ವಿಕಸನ ಮತ್ತು ಬೋಧನಾ ಕ್ರಮ,ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಇತ್ಯಾದಿ ವಿಷಯಗಳ ಬಗ್ಗೆ ನುರಿತ ತರಬೇತುದಾರರಿಂದ ತರಬೇತಿಯನ್ನು ನಡೆಸಲಾಗುವುದು. ಆಸಕ್ತರು ಈ ಕೆಳಗಿನ ಮೊಬೈಲ್ ಸಂಖ್ಯೆಗೆ ಕರೆಮಾಡಿ ಪ್ರವೇಶಾತಿ ಪಡೆದುಕೊಳ್ಳಬಹುದು ಇಲ್ಲವೇ ನೇರವಾಗಿ ಭೇಟಿ ಕೊಡಬಹುದಾಗಿದೆ.

ತರಬೇತಿಗಾಗಿ ಸಂಪರ್ಕಿಸಿ

ವಿದ್ಯಾಮಾತಾ ಅಕಾಡೆಮಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ

ಹಿಂದೂಸ್ತಾನ್ ಕಾಂಪ್ಲೆಕ್ಸ್, ಎಪಿಯಂಸಿ ರೋಡ್,ಸಿಟಿ ಆಸ್ಪತ್ರೆ ಹತ್ತಿರ ಪುತ್ತೂರು ದ.ಕ -574201
ಫೋನ್ ನಂ. 96204 68869

Previous Post

ಅರಶಿನಗುಂಡಿ ಜಲಪಾತಕ್ಕೆ ಬಿದ್ದ ಶರತ್ ಮೃತದೇಹ ವಾರದ ಬಳಿಕ ಪತ್ತೆ..!!!

Next Post

ದ.ಕ. ಜಿಲ್ಲಾ ಯುವ ಒಕ್ಕಲಿಗರ ಸೇವಾ ಸಂಘದ ಪದಾಧಿಕಾರಿಗಳು ಸೌಜನ್ಯ ಮನೆಗೆ ಭೇಟಿ

OtherNews

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ
ಕ್ರೀಡೆ

May 2, 2026
ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!
Featured

May 1, 2026
ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!
ಪುತ್ತೂರು

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಕಡಬದಲ್ಲಿ ಅನುಮಾನಾಸ್ಪದ ಸಾವು: ಆತ್ಮಹತ್ಯೆ ಪ್ರಕರಣ ಇದೀಗ ಮರುವಿಚಾರಣೆಗೆ : ಇಬ್ಬರ ವಿರುದ್ಧ ಪ್ರಕರಣ ದಾಖಲು..!!

May 3, 2026
ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

May 3, 2026
ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

May 3, 2026
ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

May 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page