Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!

    ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!

    ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

    ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

    ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

    ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ವಿಟ್ಲ : ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣ : ಐವರು ಆರೋಪಿಗಳ ಬಂಧನ..!!!

August 2, 2023
in Featured, ಕ್ರೈಮ್, ಬಂಟ್ವಾಳ
0
ಬೆಟ್ಟಂಪಾಡಿ: ಸರ ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ : ಅಪ್ರಾಪ್ತ ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

Advertisement
Advertisement
Advertisement

ಮೂಡಬಿದರೆ ಮೂಲದ ಪ್ರಸ್ತುತ ಬೆರಿಪದವಿ ನಿವಾಸಿ ಅಕ್ಷಯ್ ದೇವಾಡಿಗ (24), ಬಾಯಾರು ಗ್ರಾಮದ ಕೊಜಪ್ಪ ನಿವಾಸಿ ಕಮಲಾಕ್ಷ ಬೆಳ್ಚಾಡ (30), ಬೆರಿಪದವು ನಿವಾಸಿ ಸುಕುಮಾರ ಬೆಳ್ಚಾಡ (28) ಸಹಿತ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಅಕ್ಷಯ್ ಬೆರಿಪದವಿನಲ್ಲಿ ಅಣ್ಣನ ಮನೆಯಲ್ಲಿದ್ದುಕೊಂಡು ಪೈಟಿಂಗ್ ಕೆಲಸ ನಿರ್ವಹಿಸುತ್ತಿದ್ದರೆ. ಕಮಲಾಕ್ಷ ಗಾರೆ ಕೆಲಸ ಹಾಗೂ ಸುಕುಮಾರ ಚಾಲಕ ವೃತ್ತಿಯನ್ನು ನಡೆಸಿಕೊಂಡಿದ್ದರು.

Advertisement

ವಿಟ್ಲ ಠಾಣೆಯಲ್ಲಿ ಫೋಕ್ಸೋ ಹಾಗೂ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಯುವತಿ ನೀಡಿದ ಮಾಹಿತಿಯಂತೆ ಐವರನ್ನು ಬಂಧನ ಮಾಡಲಾಗಿದೆ.

ಅಪ್ರಾಪ್ತ ಬಾಲಕಿಯನ್ನು 2019ನೇ ಇಸವಿಯಲ್ಲಿ ಆಕೆಯ ಸಂಬಂಧಿಕರ ಮನೆಯಲ್ಲಿ ಅವರ ಆರೋಪಿ ಜಯಪ್ರಕಾಶ್‌ ಎಂಬಾತನು ಅತ್ಯಾಚಾರ ನಡೆಸಿದ್ದಾನೆ.‌ ಕಳೆದ ಜನವರಿ ತಿಂಗಳಿನಲ್ಲಿ ಅಚ್ಚು ಯಾನೆ ಅಕ್ಷಯ್‌ ಎಂಬವನು ಬೆರಿಪದವು ಶಾಲೆಯ ಬಳಿಗೆ ಬಂದು ಬೇರೆ ಬೇರೆ ದಿನಗಳಲ್ಲಿ 3 ಬಾರಿ ಅತ್ಯಾಚಾರ ನಡೆಸಿರುತ್ತಾನೆ. ಕಳೆದ ಮೇ ತಿಂಗಳಿನಲ್ಲಿ ಬೆರಿಪದವು ರಾಜ ಎಂಬವರು ಬಾಲಕಿಗೆ ಫೋನು ಮಾಡಿ ಮಾತನಾಡುಕೊಂಡಿದ್ದು, ಬೆರಿಪದವು ವಿದ್ಯಾರಣ್ಯ ಶಾಲೆಯ ಗುಡ್ಡ ಜಾಗಕ್ಕೆ ಬರಲು ಹೇಳಿದಂತೆ ಹೋದ ಬಾಲಕಿಯನ್ನು ಮದುವೆಯಾಗುತ್ತೇನೆಂದು ಪುಸಲಾಯಿಸಿ ಆಕೆಯ ಇಚ್ಚೆ ವಿರುದ್ದವಾಗಿ ಅತ್ಯಾಚಾರ ನಡೆಸಿರುತ್ತಾನೆ.

ಕಳೆದ ಜೂನ್‌ ತಿಂಗಳಿನ ಮೊದಲ ವಾರದಲ್ಲಿ ಅಚ್ಚು@ಅಕ್ಷಯ್‌ ನ ಮುಖಾಂತರ ಸುಕುಮಾರ ಪರಿಚಯಿಸಿಕೊಂಡು ಮುದುವೆಯಾಗುತ್ತೇನೆಂದು ಬೆರಿಪದವು ಎಂಬಲ್ಲಿಗೆ ಬರಲು ಹೇಳಿ ಅಲ್ಲಿನ ವಿದ್ಯಾರಣ್ಯ ಶಾಲೆಯ ಗುಡ್ಡ ಜಾಗದಲ್ಲಿ ಬಾಲಕಿಯ ಇಚ್ಚೆಗೆ ವಿರುದ್ದವಾಗಿ ಅತ್ಯಾಚಾರ ನಡೆಸಿರುತ್ತಾನೆ. ಅಲ್ಲದೆ ದಿನಾಂಕ 28.07.2023 ರಂದು ರಾತ್ರಿ ವೇಳೆಯಲ್ಲಿ ಕಮಾಲಾಕ್ಷ ಬೆಳ್ಚಡನು ಮದುವೆಯಾಗುತ್ತೇನೆಂದು ಭರವಸೆಯನ್ನು ನೀಡಿ, ಆತನ ಮನೆಯಾದ ಬಾಯಾರು ಗ್ರಾಮದಲ್ಲಿರುವ ಅವರ ಸಂಬಂಧಿಯವರ ಖಾಲಿ ಮನೆಗೆ ಬರಲು ಹೇಳಿದ ಮೇರೆಗೆ ನೊಂದ ಬಾಲಕಿಯು ಹೋದಾಗ ಆ ಮನೆಯ ಕೋಣೆಯಲ್ಲಿ ನೊಂದ ಬಾಲಕಿಯ ಇಚ್ಚೆಗೆ ವಿರುದ್ದವಾಗಿ ಬಲಾತ್ಕಾರವಾಗಿ ಸಂಭೋಗ ನಡೆಸಿರುತ್ತಾನೆ. ಈ ಎಲ್ಲ ಘಟನೆಯನ್ನು ಬಾಲಕಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದು, ಅದರಂತೆ ಪೋಕ್ಸೋ , ಅತ್ಯಾಚಾರ ಪ್ರಕರಣ ದಾಖಲಾಗಿದೆ.

Advertisement
Previous Post

ಕಡಬ : ಡೆಂಟಲ್ ಕ್ಲಿನಿಕ್ ಗೆ ತೆರಳಿದ್ದ ವಿವಾಹಿತೆ ನಾಪತ್ತೆ..!!

Next Post

ಕೇಪುಳು : ಕಾರು-ಆಕ್ಟಿವಾ ನಡುವೆ ಅಪಘಾತ..!!!

OtherNews

ಆಸ್ತಿಗಾಗಿ ಸ್ನೇಹಿತನಿಂದಲೇ ಕಬ್ಬಿನ ತೋಟದಲ್ಲಿ ಮಹಿಳೆಯ ಕೊಲೆ
ಕ್ರೈಮ್

March 16, 2026
ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!
Featured

ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!

March 16, 2026
ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!
Featured

ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!

March 16, 2026
ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!
Featured

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

March 15, 2026
ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!
ಕ್ರೈಮ್

ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

March 15, 2026
ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!
Featured

ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

March 15, 2026

Leave a Reply Cancel reply

Your email address will not be published. Required fields are marked *

Recent News

ಆಸ್ತಿಗಾಗಿ ಸ್ನೇಹಿತನಿಂದಲೇ ಕಬ್ಬಿನ ತೋಟದಲ್ಲಿ ಮಹಿಳೆಯ ಕೊಲೆ

ಆಸ್ತಿಗಾಗಿ ಸ್ನೇಹಿತನಿಂದಲೇ ಕಬ್ಬಿನ ತೋಟದಲ್ಲಿ ಮಹಿಳೆಯ ಕೊಲೆ

March 16, 2026
ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!

ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!

March 16, 2026
ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!

ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!

March 16, 2026
ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

March 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page