Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಲೋಕಸಭಾ ಚುನಾವಣೆ ಹಿನ್ನೆಲೆ ಮಹತ್ವದ ಬದಲಾವಣೆ ಖಚಿತ : ಬಿಜೆಪಿಯ 8-10 ಹಾಲಿ ಸಂಸದರಿಗೆ ಕೊಕ್ ಫಿಕ್ಸ್‌..!!??

August 3, 2023
in ರಾಜಕೀಯ, ರಾಜ್ಯ
0
ಲೋಕಸಭಾ ಚುನಾವಣೆ ಹಿನ್ನೆಲೆ ಮಹತ್ವದ ಬದಲಾವಣೆ ಖಚಿತ : ಬಿಜೆಪಿಯ 8-10 ಹಾಲಿ ಸಂಸದರಿಗೆ ಕೊಕ್ ಫಿಕ್ಸ್‌..!!??
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಮಹತ್ವದ ಬದಲಾವಣೆಗೆ ಬಿಜೆಪಿ ಮುಂದಾಗಿದೆ.

Advertisement
Advertisement
Advertisement

ಕಾಂಗ್ರೆಸ್ ಗ್ಯಾರಂಟಿ ಭರವಸೆಗಳ ವಿರುದ್ಧ ಹೋರಾಡಲು ಸಜ್ಜಾಗಿರೋ ಕೇಸರಿ ಪಾಳಯದಲ್ಲಿ ಬದಲಾವಣೆ ಕೂಗು ಜೋರಾಗಿದೆ. ಪ್ರಮುಖವಾಗಿ 8-10 ಲೋಕಸಭಾ ಕ್ಷೇತ್ರಗಳಲ್ಲಿ ಹೊಸ ಮುಖಕ್ಕೆ ಮಣೆ ಹಾಕಲು ಚಿಂತನೆ ನಡೆಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮೂಲಕ ಮಹತ್ವದ ಸಂದೇಶ ರವಾನೆ ಮಾಡಲಾಗಿದೆ.

ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳಿವೆ. ಈ 28ರಲ್ಲಿ ಸದ್ಯ 25 ಸಂಸದರು ಬಿಜೆಪಿ ಪಕ್ಷದಿಂದಲೇ ಗೆದ್ದು ಬೀಗಿದ್ದಾರೆ. ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕೂಡ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ. ಈ ಪೈಕಿ ಕನಿಷ್ಠ 8-10 ಕ್ಷೇತ್ರಗಳಲ್ಲಿ ಹಾಲಿ ಸಂಸದರಿಗೆ ಕೊಕ್ ನೀಡಿ ಹೊಸ ಮುಖಗಳಿಗೆ ಮಣೆ ಹಾಕಬೇಕು ಎನ್ನಲಾಗಿದೆ.

Advertisement
Advertisement

ಆಗಸ್ಟ್ ತಿಂಗಳಿನೊಳಗೇ ಹೊಸ ಅಭ್ಯರ್ಥಿಗಳನ್ನ ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ.

ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳು ಬದಲಾವಣೆಯಾಗೋ ಕ್ಷೇತ್ರಗಳ್ಯಾವು? ಹೊಸ ಅಭ್ಯರ್ಥಿಗಳು ಯಾರು. ಅವರ ಹೆಸರುಗಳು ಹೊರ ಬರದಂತೆ ಮಾಹಿತಿ ಸಂಗ್ರಹಿಸಬೇಕು. ಬದಲಾವಣೆಯಾಗೋ ಕ್ಷೇತ್ರಗಳಲ್ಲೂ ಗೆಲ್ಲೋ ವಾತಾವರಣ ನಿರ್ಮಾಣವಾಗಬೇಕು. ಈ ಬಗ್ಗೆ ವರದಿ ನೀಡುವಂತೆ ರಾಜ್ಯಾಧ್ಯಕ್ಷ ನಳಿನ್ ಕಟೀಲ್​ಗೆ ಬಿ.ಎಲ್. ಸಂತೋಷ್ ಮೂಲಕ ಸಂದೇಶ ರವಾನೆ ಮಾಡಲಾಗಿದೆ. ಬಿಜೆಪಿ ಬದಲಾವಣೆ ಮಾಡೋ ಸಂಭಾವ್ಯ ಕ್ಷೇತ್ರಗಳಲ್ಲಿ ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಬೆಳಗಾವಿ, ಉತ್ತರ ಕನ್ನಡ, ಬಾಗಲಕೋಟೆ, ವಿಜಯಪುರ, ಬಳ್ಳಾರಿಯೂ ಸೇರಿದೆ. ಈ ಕ್ಷೇತ್ರಗಳಲ್ಲಿ ಯಾರಿಗೆ ಮಣೆ ಹಾಕಿದ್ರೆ ಗೆಲುವು ಸಾಧ್ಯವಾಗುತ್ತೆ. ಇದರ ಸಂಪೂರ್ಣ ವರದಿಯನ್ನು ಬಿಜೆಪಿ ಹೈಕಮಾಂಡ್ ಕೇಳಿದೆ ಎನ್ನಲಾಗಿದೆ.

ಯಾವ್ಯಾವ ಕ್ಷೇತ್ರಕ್ಕೆ ಕೊಕ್ ಸಾಧ್ಯತೆ..!??

  1. ಚಾಮರಾಜನಗರ- ವಿ. ಶ್ರೀನಿವಾಸ ಪ್ರಸಾದ್
  2. ತುಮಕೂರು- ಬಸವರಾಜು
  3. ಚಿಕ್ಕಬಳ್ಳಾಪುರ- B.N ಬಚ್ಚೇಗೌಡ
  4. ದಾವಣಗೆರೆ- ಜಿ.ಎಂ ಸಿದ್ದೇಶ್ವರ್
  5. ಬೆಳಗಾವಿ- ಮಂಗಳ ಸುರೇಶ್ ಅಂಗಡಿ
  6. ಉತ್ತರ ಕನ್ನಡ- ಅನಂತ ಕುಮಾರ್ ಹೆಗಡೆ
  7. ಬಾಗಲಕೋಟೆ- ಪಿ.ಸಿ ಗದ್ದಿಗೌಡರ್
  8. ವಿಜಯಪುರ- ರಮೇಶ್ ಜಿಗಜಿಣಗಿ
  9. ಬಳ್ಳಾರಿ- ದೇವೇಂದ್ರಪ್ಪ

Advertisement
Previous Post

ಪುತ್ತೂರು : ಪುತ್ತಿಲ ನಿವಾಸಿ ಲಕ್ಷ್ಮೀಶ ರಾವ್ ಹೃದಯಾಘಾತದಿಂದ ನಿಧನ

Next Post

ಊರಿಗೆ ತೆರಳಲು ಹಣ ಇಲ್ಲ ಎಂದು ಕಚೇರಿಗೆ ಬಂದ ಅಂಧ ಯುವಕ : ಕೇಳಿದಷ್ಟು ಹಣ ಕೊಟ್ಟ ಶಾಸಕ ಅಶೋಕ್ ರೈ

OtherNews

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!
ರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!

February 5, 2026
ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!
Featured

ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!

December 6, 2025
ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?
Featured

ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?

November 27, 2025
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!
Featured

ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!

September 12, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025

Leave a Reply Cancel reply

Your email address will not be published. Required fields are marked *

Recent News

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page