Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ದಲಿತ ಬಾಲಕಿ ಅತ್ಯಾಚಾರ ಪ್ರಕರಣ : ‘ದುಷ್ಕೃತ್ಯ ಎಸಗಿದ ವ್ಯಕ್ತಿಗಳು ನಮ್ಮ ಕಾರ್ಯಕರ್ತರಲ್ಲ.., ಸಂಘಟನೆಯ ಜೊತೆಗೆ ಯಾವುದೇ ಸಂಬಂಧವಿಲ್ಲ’..- ವಿ.ಹಿಂ.ಪ. ಪುತ್ತೂರು ಜಿಲ್ಲಾಧ್ಯಕ್ಷ ಕೃಷ್ಣ ಪ್ರಸನ್ನ

August 4, 2023
in ಬಂಟ್ವಾಳ
0
ದಲಿತ ಬಾಲಕಿ ಅತ್ಯಾಚಾರ ಪ್ರಕರಣ :  ‘ದುಷ್ಕೃತ್ಯ ಎಸಗಿದ ವ್ಯಕ್ತಿಗಳು ನಮ್ಮ ಕಾರ್ಯಕರ್ತರಲ್ಲ.., ಸಂಘಟನೆಯ ಜೊತೆಗೆ ಯಾವುದೇ ಸಂಬಂಧವಿಲ್ಲ’..- ವಿ.ಹಿಂ.ಪ. ಪುತ್ತೂರು ಜಿಲ್ಲಾಧ್ಯಕ್ಷ ಕೃಷ್ಣ ಪ್ರಸನ್ನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ : ಪೆರುವಾಯಿ ಭಾಗದಲ್ಲಿ ಅಪ್ರಾಪ್ತ ದಲಿತ ಯುವತಿಯನ್ನು ಅತ್ಯಾಚಾರ ಮಾಡಿದ ಪ್ರಕರಣದಲ್ಲಿ ಆರೋಪಿಗಳನ್ನು ಪೋಕ್ಸೋ ಕಾಯ್ದೆಯಂತೆ ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಹೆಣ್ಣು ಮಕ್ಕಳಿಗೆ ಅನ್ಯಾಯವಾದ ಸಂದರ್ಭ ವಿಶ್ವಹಿಂದೂ ಪರಿಷದ್ ಹಾಗೂ ಬಜರಂಗದಳ ಖಂಡಿಸುವ ಕಾರ್ಯವನ್ನು ಮಾಡುತ್ತದೆ. ಈ ಘಟನೆ ಅತ್ಯಂತ ಖಂಡನೀಯವಾಗಿದ್ದು, ದಲಿತ ಯುವತಿಗೆ ಆಗಿರುವ ಅನ್ಯಾಯಕ್ಕೆ ಸೂಕ್ತ ನ್ಯಾಯ ಸಿಗಬೇಕು ಎಂದು ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾಧ್ಯಕ್ಷ ಕೃಷ್ಣ ಪ್ರಸನ್ನ ಹೇಳಿದರು.

Advertisement
Advertisement
Advertisement

Advertisement
Advertisement

ದೌರ್ಜನ್ಯ ಎಸಗಿದ ದುಷ್ಕರ್ಮಿಗಳನ್ನು ನಮ್ಮ ಸಂಘಟನೆಯ ಜೊತೆಗೆ ತಳುಕು ಹಾಕುವ ಕಾರ್ಯ ಕೆಲವು ಹಿತಾಸಕ್ತಿಗಳಿಂದ ನಡೆಯುತ್ತಿದೆ. ಸಾಮಾಜಿಕ ಜಾಲತಾಣದಲ್ಲೂ ತಪ್ಪು ಮಾಹಿತಿ ರವಾನೆಯಾಗುವ ರೀತಿಯಲ್ಲಿ ಮಾಡಲಾಗುತ್ತಿದೆ. ದುಷ್ಕೃತ್ಯ ಎಸಗಿದ ವ್ಯಕ್ತಿಗಳು ನಮ್ಮ ಕಾರ್ಯಕರ್ತರಲ್ಲ ಮತ್ತು ಸಂಘಟನೆಯ ಜೊತೆಗೆ ಯಾವುದೇ ಸಂಬಂಧವಿಲ್ಲ. ಕೆಟ್ಟ ಕೆಲಸ ಮಾಡಿದವರು ಯಾವುದೇ ಧರ್ಮದವರಿದ್ದರೂ ಅದನ್ನು ಬಜರಂಗದಳ ಖಂಡಿಸುತ್ತದೆ. ಹಿಂದು ಹುಡುಗರೆಲ್ಲರೂ ಬಜರಂಗದಳದ ಕಾರ್ಯಕರ್ತರಲ್ಲ. ಬಜರಂಗದಳದ ಕಾರ್ಯಕರ್ತರು ಅಂತಹ ಕೆಲಸ ಮಾಡಿದ್ದರೂ, ಅದನ್ನು ಖಂಡಿಸುವ ಕಾರ್ಯವನ್ನು ನಾವು ಮಾಡುತ್ತೇವೆ ಎಂದು ವಿಟ್ಲದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಯಾರೇ ತಪ್ಪು ಮಾಡಿದರೂ ಅದನ್ನು ಬಜರಂಗದಳದ ಜತೆಗೆ ಸೇರಿಸುವ ಕಾರ್ಯ ಮುಂದಿನ ದಿನದಲ್ಲಿ ನಡೆಯುವ ಸಾಧ್ಯತೆಗಳಿದೆ. ಸರ್ಕಾರ ಬಜರಂಗದಳವನ್ನು ನಿಷೇಧ ಮಾಡುವ ವಿಚಾರವನ್ನು ಪ್ರನಾಳಿಕೆಯಲ್ಲಿ ಹೇಳಿಕೊಂಡಿದ್ದು, ಈ ಮನಸ್ಥಿತಿಗೆ ಪೂರಕವಾಗಿ ಈ ರೀತಿಯ ಆರೋಪಗಳನ್ನು ಮಾಡಲಾಗುತ್ತಿದೆ. ಸಮಾಜದ್ರೋಹಿ, ದೇಶದ್ರೋಹಿ ಕೆಲಸವನ್ನು ಸಂಘಟನೆ ಮಾಡುತ್ತಿಲ್ಲ, ಸಮಾಜಕ್ಕಾಗಿ ಏನೆಲ್ಲಾ ಮಾಡುತ್ತಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಸಮಾಜ ಘಾತುಕ ಹಾಗೂ ಹಿಂದೂ ವಿರೋಧಿ ಸಂಘಟನೆಗಳಿಂದ ಬಜರಂಗದಳದ ಹೆಸರಿಗೆ ಮಸಿ ಬಳಿಯುವ ಕೆಲಸವನ್ನು ಮಾಡಲಾಗುತ್ತಿದೆ. ವಿಶ್ವಹಿಂದೂ ಪರಿಷದ್ ಹಾಗೂ ಬಜರಂಗದಳ ಸಂಘಟನೆಗೆ ತಳುಕು ಹಾಕುವ ದುಸ್ಸಾಹಸಕ್ಕೆ ಕೈ ಹಾಕಬೇಡಿ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕ್ ಭರತ್ ಕುಮ್ಡೇಲ್, ವಿಶ್ವಹಿಂದೂ ಪರಿಷದ್ ಮುಖಂಡ ಪದ್ಮನಾಭ ಕಟ್ಟೆ ಉಪಸ್ಥಿತರಿದ್ದರು.

Advertisement
Previous Post

ಉಡುಪಿ : ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣ : ಹಿಂದೂ ಸಂಘಟನೆ, ಬಿಜೆಪಿ ಮುಖಂಡರ ವಿರುದ್ಧ ಎಫ್.ಐ. ಆರ್

Next Post

ಮಾಣಿ : ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಸದಸ್ಯರಿಗೆ ತರಬೇತಿ ಕಾರ್ಯಾಗಾರ

OtherNews

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!
Featured

March 10, 2026
ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

March 7, 2026
ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!

March 1, 2026
ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

February 26, 2026
ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!
Featured

ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

February 24, 2026
ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!
Featured

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026

Leave a Reply Cancel reply

Your email address will not be published. Required fields are marked *

Recent News

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

March 10, 2026
ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page