Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪ್ರವೀಣ್ ನೆಟ್ಟಾರು ಕೊಲೆ ಕೇಸ್‌- 4 ವರ್ಷದಿಂದ ನಾಪತ್ತೆಯಾಗಿದ್ದ ಪ್ರಮುಖ ಆರೋಪಿ ಅರೆಸ್ಟ್‌..!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!

    ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಆಟೋ ಚಾಲಕ ಬಂಧನ..!

    ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

    ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಮಾಣಿ : ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಸದಸ್ಯರಿಗೆ ತರಬೇತಿ ಕಾರ್ಯಾಗಾರ

August 4, 2023
in ಬಂಟ್ವಾಳ
0
ಮಾಣಿ :  ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಸದಸ್ಯರಿಗೆ ತರಬೇತಿ ಕಾರ್ಯಾಗಾರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ : ತಾಲೂಕಿನ ಪೆರಾಜೆ ಗ್ರಾಮದ ಮಾಣಿ ವಿದ್ಯಾನಗರ ಪಾಳ್ಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಸದಸ್ಯರಿಗೆ ತರಬೇತಿ ಕಾರ್ಯಾಗಾರ ನಡೆಯಿತು.

Advertisement
Advertisement
Advertisement

Advertisement

ನಿವೃತ್ತ ಪ್ರೌಢ ಶಾಲಾ ಶಿಕ್ಷಕರಾದ ಗುಡ್ಡಪ್ಪ ಬಲ್ಯ ರವರು ತರಬೇತಿ ನೀಡಿ ಮಾತನಾಡಿ, ವಿದ್ಯಾರ್ಥಿಗಳು ದಿನನಿತ್ಯ ವಾರ್ತಾ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಆ ಮೂಲಕ ನಮ್ಮ ರಾಜ್ಯ ಹಾಗೂ ದೇಶದ ಆಗು ಹೋಗುಗಳ ಬಗ್ಗೆ ಮಾಹಿತಿಗಳನ್ನು ದಿನನಿತ್ಯ ಕೆಲಹಾಕಿಕೊಳ್ಳಲು ಸಹಕಾರಿಯಾಗುವುದು ಎಂದರು.
ಬಳಿಕ ಸಂಸತ್ತಿನಲ್ಲಿ ನಡೆಯುವ ಅಧಿವೇಶನದ ಕಾರ್ಯಕಲಾಪಗಳು, ಸಭಾಧ್ಯಕ್ಷರ ಭಾಷಣ ಸಹಿತ ಅಲ್ಲಿ ನಡೆಯುವ ಎಲ್ಲಾ ವಿಚಾರಗಳ ಬಗ್ಗೆ ಮಾಹಿತ ನೀಡಿದರು.

Advertisement

ತರಬೇತಿ ಕಾರ್ಯಾಗಾರದ ಬಳಿಕ ಶಾಲಾ ಅಣಕು ಸಂಸತ್ತಿನ ಅಧಿವೇಶನ ನಡೆಯಿತು.

ಬಳಿಕ ನಡೆದ ಸಮಾರೋಪ ಸಮಾರಂಭದಲ್ಲಿ ಶಾಲಾ ಆಡಳಿತಾಧಿಕಾರಿಗಳಾದ ರವೀಂದ್ರ ದರ್ಬೆರವರು ಮಾತನಾಡಿ, ತರಬೇತಿ ಕಾರ್ಯಾಗಾರದ ಸಂಪೂರ್ಣ ಪ್ರಯೋಜನವನ್ನು ನಮ್ಮ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು. ಶಾಲೆಯಲ್ಲಿ ಮುಂದೆ ನಡೆಯವ ಶಾಲಾ ಸಂಸತ್ತಿನ ಅಧಿವೇಶನಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಒಳ್ಳೆಯ ನಾಯಕರಾಗುವ ಮನೋಭಾವವನ್ನು ಬೆಳಸಿಕೊಳ್ಳಬೇಕು, ನಮ್ಮ ಈ ಪ್ರಜಾಪ್ರಭುತ್ವ ದೇಶದಲ್ಲಿ ಜವಾಬ್ದಾರಿಯುತ ಪ್ರಜೆಗಳಾಗಿ ಬಾಳಿ ಮುಂದೆ ದೇಶದ ಒಳ್ಳೆಯ ನಾಯಕರಾಗಿ ಎಂದು ಶುಭ ಹಾರೈಸಿದರು.

ವಿದ್ಯಾರ್ಥಿಗಳಾದ ವೃದ್ಧಿ ಕೊಂಡೆ ಮತ್ತು ಪ್ರಕೃತಿ ಶೆಟ್ಟಿ ತರಬೇತಿ ಕಾರ್ಯಾಗಾರದ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಶಾಲಾ ಮುಖ್ಯೋಪಾದ್ಯಾಯಿನಿ ವಿಜಯಲಕ್ಷ್ಮಿ ವಿ.ಶೆಟ್ಟಿ ಸ್ವಾಗತಿಸಿ, ಸಹಶಿಕ್ಷಕಿ ಸೌಮ್ಯ ವಂದಿಸಿ, ಸಹಶಿಕ್ಷಕಿ ಸಪ್ನಾ ಕಾರ್ಯಕ್ರಮ ನಿರೂಪಿಸಿದರು.

Previous Post

ದಲಿತ ಬಾಲಕಿ ಅತ್ಯಾಚಾರ ಪ್ರಕರಣ : ‘ದುಷ್ಕೃತ್ಯ ಎಸಗಿದ ವ್ಯಕ್ತಿಗಳು ನಮ್ಮ ಕಾರ್ಯಕರ್ತರಲ್ಲ.., ಸಂಘಟನೆಯ ಜೊತೆಗೆ ಯಾವುದೇ ಸಂಬಂಧವಿಲ್ಲ’..- ವಿ.ಹಿಂ.ಪ. ಪುತ್ತೂರು ಜಿಲ್ಲಾಧ್ಯಕ್ಷ ಕೃಷ್ಣ ಪ್ರಸನ್ನ

Next Post

ಧರ್ಮಸ್ಥಳ : ಹಕ್ಕೊತ್ತಾಯ ಸಭೆಯಲ್ಲಿ ಸೌಜನ್ಯ ತಾಯಿಯ ಮೇಲೆ ಹಲ್ಲೆ, ಮಾನಭಂಗಕ್ಕೆ ಯತ್ನ ಆರೋಪ : ಪ್ರಕರಣ ದಾಖಲು

OtherNews

ಬಂಟ್ವಾಳ ; ಹಳ್ಳ ದಾಟುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ..!
ಕ್ರೈಮ್

August 3, 2026
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!
Featured

August 1, 2026
ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!
ಬಂಟ್ವಾಳ

ಜ್ಯೋತಿಷಿ ಅನಿಲ್ ಪಂಡಿತ್ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಪೋಸ್ಟ್: ಆರೋಪಿಗಳ ಬಂಧನಕ್ಕೆ ಹಿಂದೂ ಜಾಗರಣ ವೇದಿಕೆ ಆಗ್ರಹ..!!

July 31, 2026
ಮೂರು ದಿನಗಳಿಂದ ನಾಪತ್ತೆಯಾಗಿದ್ದ ವೃದ್ಧ ಅಡಿಕೆ ತೋಟದ ಚರಂಡಿಯಲ್ಲಿ ಪತ್ತೆ; ಚಿಕಿತ್ಸೆಗೆ ದಾಖಲು..!!

ಬಂಟ್ವಾಳ : ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
Featured

ಬಂಟ್ವಾಳ : ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

July 29, 2026

Leave a Reply Cancel reply

Your email address will not be published. Required fields are marked *

Recent News

ಪ್ರವೀಣ್ ನೆಟ್ಟಾರು ಕೊಲೆ ಕೇಸ್‌- 4 ವರ್ಷದಿಂದ ನಾಪತ್ತೆಯಾಗಿದ್ದ ಪ್ರಮುಖ ಆರೋಪಿ ಅರೆಸ್ಟ್‌..!!

ಪ್ರವೀಣ್ ನೆಟ್ಟಾರು ಕೊಲೆ ಕೇಸ್‌- 4 ವರ್ಷದಿಂದ ನಾಪತ್ತೆಯಾಗಿದ್ದ ಪ್ರಮುಖ ಆರೋಪಿ ಅರೆಸ್ಟ್‌..!!

August 6, 2026
ಬರಲು ನಮಗೆ ಸಮಯವಿಲ್ಲ- ವಿಡಿಯೋ ಕಾಲ್ ಮೂಲಕ ತಂದೆಯ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು..!!

ಸುರತ್ಕಲ್ : ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಬಾಲಕ ಸಾವು..!

ಸುರತ್ಕಲ್ : ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಬಾಲಕ ಸಾವು..!

August 6, 2026
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!

August 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page