Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

    ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!

    ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು : ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

    (ಆ.09) : ಮಾಣಿಲ ಶ್ರೀ ಕ್ಷೇತ್ರಕ್ಕೆ ಪುತ್ತೂರಿನ ಭಕ್ತರಿಂದ ‘ಹಸಿರುವಾಣಿ ಹೊರೆಕಾಣಿಕೆ’..!

    (ಆ.09) : ಮಾಣಿಲ ಶ್ರೀ ಕ್ಷೇತ್ರಕ್ಕೆ ಪುತ್ತೂರಿನ ಭಕ್ತರಿಂದ ‘ಹಸಿರುವಾಣಿ ಹೊರೆಕಾಣಿಕೆ’..!

    (ಜು.21) ವಿಟ್ಲದಲ್ಲಿ ಬೃಹತ್ ಕಾರ್ಮಿಕ ಕಾರ್ಡ್ ನೋಂದಣಿ ಅಭಿಯಾನ..!!

    ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು : ಠೇವಣಿ ಅವಧಿ ಮುಗಿದರೂ ಹಣ ಹಿಂತಿರುಗಿಸದ ಆರೋಪ : ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷ, ಮ್ಯಾನೇಜರ್ ಹಾಗೂ ನಿರ್ದೇಶಕರುಗಳ ವಿರುದ್ಧ ಪ್ರಕರಣ ದಾಖಲು

August 5, 2023
in ಪುತ್ತೂರು
0
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಸಾರ್ವಜನಿಕರಿಂದ ಹಣ ಠೇವಣಿಯಾಗಿ ಸಂಗ್ರಹಿಸಿ ಹಾಗೂ ಸಿಬ್ಬಂದಿಗಳಿಗೆ ಕೂಡ ಗುರಿಯನ್ನು ನಿಗದಿಪಡಿಸಿ ಒತ್ತಡ ಹೇರಿ ಠೇವಣಿಗಳನ್ನು ಸಂಗ್ರಹಿಸಿ ಠೇವಣಿ ಅವಧಿ ಮುಗಿದರೂ ಠೇವಣಿ ಸಂಗ್ರಹಿಸಿದ ಹಣವನ್ನು ನಿಗದಿತ ಅವಧಿಯಲ್ಲಿ ವಾಪಾಸ್ಸು ನೀಡದೆ ವಂಚನೆ ಹಾಗೂ ನಂಬಿಕೆ ದ್ರೋಹ ಎಸಗಿರುವ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Advertisement

ಪುತ್ತೂರಿನ ಅಕ್ಷಯ್ ಕಾಂಪ್ಲೆಕ್ಸ್ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತ್ ಒನ್ ಸೌಹಾರ್ಧ ಸಹಕಾರಿ ಸಂಘ ಮತ್ತು ಸದ್ರಿ ಸಂಸ್ಥೆಯ ಅಡಿಯಲ್ಲಿ ಕಾರ್ಯಚರಿಸುತ್ತಿದ್ದ ಟಾರ್ಗೆಟ್ 2 ಸಕ್ಸೆಸ್ಸ್ ಎಂಬ ಟ್ರೇಡಿಂಗ್ ಸಂಸ್ಥೆಯ ಅಧ್ಯಕ್ಷರಾದ ಗಿರೀಶ್ ರೈ, ಉಪಾಧ್ಯಕ್ಷರಾದ ಸುದೇಶ್ ರೈ ಅಲೆಕ್ಕಾಡಿ, ಮ್ಯಾನೇಜರ್ ಸಂದೀಪ್ ಹಾಗೂ ಇತರ ನಿರ್ದೇಶಕರುಗಳ ವಿರುದ್ಧ ಗ್ರಾಹಕ ನಾರಾಯಣ ನಾಯ್ಕ್ ನೀಡಿದ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಸ್ಥೆಯು ಸಾರ್ವಜನಿಕರಿಂದ ಹಣವನ್ನು ಠೇವಣಿಯಾಗಿ ಸಂಗ್ರಹಿಸಿ ಹಾಗೂ ತನ್ನ ಸಿಬ್ಬಂದಿಗಳಿಗೆ ಕೂಡ ಗುರಿಯನ್ನು ನಿಗದಿಪಡಿಸಿ ಒತ್ತಡ ಹೇರಿ ಠೇವಣಿಗಳನ್ನು ಸಂಗ್ರಹಿಸಿ ಸಾರ್ವಜನಿಕರಿಂದ ಹಣ ಪಡೆದು ಠೇವಣಿ ಅವಧಿ ಮುಗಿದರೂ ಠೇವಣಿ ಸಂಗ್ರಹಿಸಿದ ಹಣವನ್ನು ನಿಗದಿತ ಅವಧಿಯಲ್ಲಿ ವಾಪಾಸ್ಸು ನೀಡದೇ ನಂಬಿಕೆ ದ್ರೋಹ ಹಾಗೂ ವಂಚನೆ ಎಸಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

Advertisement

ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ:75-2023 ಕಲಂ: 406,420 ಜೊತೆಗೆ 34 ಐ.ಪಿ.ಸಿ ಮತ್ತು 21,22 BANNING OF UNREGULATED DEPOSIT SCHEMES ACT 2019 ನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Advertisement

Previous Post

ಚರಣ್ ರಾಜ್ ರೈ ಹತ್ಯೆ ಪ್ರಕರಣ : 7ನೇ ಆರೋಪಿಗೆ ಜಾಮೀನು ಮಂಜೂರು

Next Post

(ಆ.6) ವಿಟ್ಲ : ಶ್ರೀ ಭಗವತೀ ಸಹಕಾರ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ

OtherNews

ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!
Featured

ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

August 7, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ
ಪುತ್ತೂರು

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು : ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

August 6, 2026
(ಆ.09) : ಮಾಣಿಲ ಶ್ರೀ ಕ್ಷೇತ್ರಕ್ಕೆ ಪುತ್ತೂರಿನ ಭಕ್ತರಿಂದ ‘ಹಸಿರುವಾಣಿ ಹೊರೆಕಾಣಿಕೆ’..!
ಪುತ್ತೂರು

(ಆ.09) : ಮಾಣಿಲ ಶ್ರೀ ಕ್ಷೇತ್ರಕ್ಕೆ ಪುತ್ತೂರಿನ ಭಕ್ತರಿಂದ ‘ಹಸಿರುವಾಣಿ ಹೊರೆಕಾಣಿಕೆ’..!

August 6, 2026
ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ರಿಕ್ಷಾ ತಂಗುದಾಣ ಉದ್ಘಾಟನೆ..!
ಪುತ್ತೂರು

ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ರಿಕ್ಷಾ ತಂಗುದಾಣ ಉದ್ಘಾಟನೆ..!

August 6, 2026
ಪ್ರವೀಣ್ ನೆಟ್ಟಾರು ಕೊಲೆ ಕೇಸ್‌- 4 ವರ್ಷದಿಂದ ನಾಪತ್ತೆಯಾಗಿದ್ದ ಪ್ರಮುಖ ಆರೋಪಿ ಅರೆಸ್ಟ್‌..!!
ಕ್ರೈಮ್

ಪ್ರವೀಣ್ ನೆಟ್ಟಾರು ಕೊಲೆ ಕೇಸ್‌- 4 ವರ್ಷದಿಂದ ನಾಪತ್ತೆಯಾಗಿದ್ದ ಪ್ರಮುಖ ಆರೋಪಿ ಅರೆಸ್ಟ್‌..!!

August 6, 2026
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!
Featured

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!

August 6, 2026

Leave a Reply Cancel reply

Your email address will not be published. Required fields are marked *

Recent News

ಸೂರಿಕುಮೇರು: ಹೆದ್ದಾರಿಯಲ್ಲಿ ಕಾರು ಪಲ್ಟಿ..!!

ಸೂರಿಕುಮೇರು: ಹೆದ್ದಾರಿಯಲ್ಲಿ ಕಾರು ಪಲ್ಟಿ..!!

August 7, 2026
ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

August 7, 2026
ನೇಣು ಬಿಗಿದು ಯುವತಿ ಆತ್ಮಹತ್ಯೆ..!

ನೇಣು ಬಿಗಿದು ಯುವತಿ ಆತ್ಮಹತ್ಯೆ..!

August 7, 2026
ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!

ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!

August 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.