ಬೆಂಗಳೂರು : ಸ್ಯಾಂಡಲ್ವುಡ್ನಲ್ಲಿ ಗುರುತಿಸಿಕೊಂಡಿರುವ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ.

ಥೈಲ್ಯಾಂಡ್ಗೆ ಹೋದಾಗ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಸದ್ಯ ಲೋ ಬಿಪಿ ಹಾಗು ಹೃದಯಾಘಾತ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಸ್ಪಂದನಾ ಬೆಳ್ತಂಗಡಿಯ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಮ್ ರವರ ಸಹೋದರಿ.



























