Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ಕೊಕ್ಕಡ : ಎಂಡೋ ಪೀಡಿತ ವಿಕಲಚೇತನರಿಗೆ ಉಚಿತ ಬಸ್ ಪಾಸ್ ವಿತರಣೆ

August 10, 2023
in ಬೆಳ್ತಂಗಡಿ
0
ಕೊಕ್ಕಡ : ಎಂಡೋ ಪೀಡಿತ ವಿಕಲಚೇತನರಿಗೆ ಉಚಿತ ಬಸ್ ಪಾಸ್ ವಿತರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕೊಕ್ಕಡ : ವ್ಯಾಪ್ತಿಯಲ್ಲಿನ ಹಾಗೂ ತಾಲೂಕಿನ ಇತರ ಭಾಗಗಳ ಎಂಡೋಸಲ್ಫಾನ್ ಸಂತ್ರಸ್ತ ವಿಕಲಚೇತನರಿಗೆ ಸರ್ಕಾರದಿಂದ ನೀಡುವ ಉಚಿತ ಬಸ್ ಪಾಸನ್ನು ವಿತರಿಸುವ ಶಿಬಿರವನ್ನು ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಸಲಾಯಿತು.

Advertisement
Advertisement
Advertisement

Advertisement

ಈ ಶಿಬಿರದಲ್ಲಿ ತಾಲೂಕಿನ 170 ಜನ ಎಂಡೋ ಪೀಡಿತ ವಿಕಲಚೇತನರು ತಮ್ಮ ಉಚಿತ ಪಾಸನ್ನು ನವೀಕರಣ ಮಾಡಿಸಿ ಪ್ರಯೋಜನ ಪಡೆದುಕೊಂಡರು. ಈ ಶಿಬಿರವನ್ನು ಯಶಸ್ವಿಯಾಗಿ ನಡೆಸಲು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಹತ್ತು ಜನ ಕಾರ್ಯಕರ್ತ ಸಿಬ್ಬಂದಿಯವರು ಸಹಕಾರ ನೀಡಿ ನಡೆಸುವುದರೊಂದಿಗೆ ಪುತ್ತೂರು ಕೆ.ಎಸ್.ಆರ್.ಟಿ.ಸಿ ಯ 3 ಜನ ಸಿಬ್ಬಂದಿಯವರು ಇದ್ಧು ಉಚಿತ ಬಸ್ ಪಾಸ್ ವಿತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲೆಯ ಜಿಲ್ಲಾ ವೈಧ್ಯಾಧಿಕಾರಿ ಕಛೇರಿಯ ಡಾ. ನವೀನ್ ಕುಲಾಲ್ ಹಾಗೂ ಜಿಲ್ಲಾ ಎಂಡೋ ಸೆಲ್ ನ ನೋಡಲ್ ಅಧಿಕಾರಿಯಾದ ಸಾಜು, ತಾಲೂಕಿನ ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಬ್ಯಾಪ್ಟಿಸ್ಟ್ ಹಾಗೂ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಅಧಿಕಾರಿಗಳಾದ ರಕ್ಷಿತ್ ಮತ್ತು ಸೋಮನಾಥ್ ಉಪಸ್ಥಿತರಿದ್ದರು.

ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿಯವರ ಮತ್ತು ಸಿಬ್ಬಂದಿ ವರ್ಗದವರ ಸಂಪೂರ್ಣ ಸಹಕಾರದಿಂದ ಶಿಬಿರ ಯಶಸ್ವಿಯಾಯಿತು.

https://youtu.be/bcBhCOZcPg8

Previous Post

‘ಕೇರಳ’ ಹೆಸರು ಬದಲಾವಣೆಗೆ ಮುಂದಾದ ರಾಜ್ಯ ಸರಕಾರ : ‘ಕೇರಳಂ’ ಎಂದು ಮರುನಾಮಕರಣಕ್ಕೆ ಆಗ್ರಹ

Next Post

ಕನ್ಯಾನ : ಹೃದಯಾಘಾತದಿಂದಾಗಿ ನಿಧನರಾದ ಖಾಸಗಿ ಬಸ್ ಚಾಲಕ ರಮೇಶ್ ಕುಟುಂಬಕ್ಕೆ ಬಸ್ ಚಾಲಕ-ಮಾಲಕರ ಸಂಘದ ವತಿಯಿಂದ ಸಹಾಯಧನ

OtherNews

ಎರಡು ಕಾರು, ಬೈಕ್ ನಡುವೆ ಸರಣಿ ಅಪಘಾತ: ಬೈಕ್ ಸವಾರ ಆಸ್ಪತ್ರೆಗೆ..!!
Featured

June 17, 2026
ಧರ್ಮಸ್ಥಳದ ವಿರುದ್ಧ ಷಡ್ಯಂತ್ರ, ಅಪಪ್ರಚಾರ: SIT ಮಧ್ಯಂತರ ವರದಿ ಬಹಿರಂಗಕ್ಕೆ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ಆಗ್ರಹ..!!
ಬೆಳ್ತಂಗಡಿ

ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!

June 16, 2026
ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ..!!
Featured

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ..!!

June 16, 2026
ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

June 14, 2026
ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!
ಕ್ರೈಮ್

Leave a Reply Cancel reply

Your email address will not be published. Required fields are marked *

Recent News

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

June 20, 2026
ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page