Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ತಲಪಾಡಿ ಗ್ರಾ.ಪಂ. ಚುನಾವಣೆ : ಎಸ್​ಡಿಪಿಐಗೆ ಧಕ್ಕಿದ ಅಧ್ಯಕ್ಷ ಸ್ಥಾನ..!!!

August 10, 2023
in ಮಂಗಳೂರು, ರಾಜಕೀಯ
0
ತಲಪಾಡಿ ಗ್ರಾ.ಪಂ. ಚುನಾವಣೆ : ಎಸ್​ಡಿಪಿಐಗೆ ಧಕ್ಕಿದ ಅಧ್ಯಕ್ಷ ಸ್ಥಾನ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು : ಬಿಜೆಪಿ ತತ್ವ ಸಿದ್ಧಾಂತ ಮತ್ತು ನಿಷೇಧಿತ ಪಿಎಫ್​ಐ ರಾಜಕೀಯ ಪಕ್ಷ ಎಸ್​ಡಿಪಿಐ ತತ್ವ ಸಿದ್ಧಾಂತವೇ ಬೇರೆ. ಆದರೇ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನವು ಬಿಜೆಪಿ ಬೆಂಬಲಿತ ಸದಸ್ಯರ ಅಡ್ಡಮತದಾನದಿಂದ ಎಸ್​ಡಿಪಿಐ ಪಾಲಾಗಿದೆ.

Advertisement
Advertisement
Advertisement

13 ಬಿಜೆಪಿ ಬೆಂಬಲಿತ ಸದಸ್ಯರು ಹಾಗೂ 10 ಎಸ್​ಡಿಪಿಐ ಬೆಂಬಲಿತ ಸದಸ್ಯರು ಹಾಗೂ ಏಕೈಕ ಕಾಂಗ್ರೆಸ್​ ಬೆಂಬಲಿತ ಅಭ್ಯರ್ಥಿ ಇರುವ ತಲಪಾಡಿ ಗ್ರಾಮ ಪಂಚಾಯತ್​ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ ನಡೆದಿದೆ.

ಅಧ್ಯಕ್ಷ ಸ್ಥಾನದ ಚುನಾವಣೆ ಮತ ಎಣಿಕೆ ವೇಳೆ ಬಿಜೆಪಿ ಬೆಂಬಲಿತ ಇಬ್ಬರು ಸದಸ್ಯರು ಎಸ್​ಡಿಪಿಐಗೆ ಅಡ್ಡ ಮತದಾನ ಹಾಕಿರುವುದು ತಿಳಿದುಬಂದಿದೆ. ಬಿಜೆಪಿ ಹಾಗೂ ಎಸ್​ಡಿಪಿಐ ಸಮಬಲ ಸಾಧಿಸಿದ ಹಿನ್ನೆಲೆ ಅಧ್ಯಕ್ಷ ಸ್ಥಾನ ಯಾರಿಗೆ ಎಂಬ ಕುತೂಹಲವನ್ನೂ ಕೆರಳಿಸಿತು. ನಂತರ ನಡೆದ ಚೀಟಿ ಎತ್ತುವಿಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನ ಎಸ್​ಡಿಪಿಐ ಬೆಂಬಲಿತ ಸದಸ್ಯನಿಗೆ ಒಲಿದಿದೆ.

Advertisement

ಅದರಂತೆ ತಲಪಾಡಿ ಗ್ರಾಮ ಪಂಚಾಯತ್​ನ ಅಧ್ಯಕ್ಷರಾಗಿ ಎಸ್​ಡಿಪಿಐ ಬೆಂಬಲಿತ ಟಿ.ಇಸ್ಮಾಯಿಲ್ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಬೆಜೆಪಿ ಬೆಂಬಲಿತ ಪುಷ್ಪಾವತಿ ಶೆಟ್ಟಿ ಆಯ್ಕೆಯಾಗಿದ್ದಾರೆ.

ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಏಕೈಕ ಸದಸ್ಯ ಹಾಗೂ ಎಸ್​ಡಿಪಿಐ ಬೆಂಬಲಿತ ಓರ್ವ ಸದಸ್ಯ ಗೈರಾಗಿದ್ದರೂ ಪಂಚಾಯತ್ ಅಧ್ಯಕ್ಷ ಸ್ಥಾನವನ್ನು ಎಸ್​ಡಿಪಿಐ ಗೆದ್ದುಕೊಂಡಿತು.

Previous Post

ಮಂಗಳೂರು : ಕೊಳೆತ ಮೊಟ್ಟೆ ಪೂರೈಕೆ : ಗರ್ಭಿಣಿ ಮಹಿಳೆ, ಮಕ್ಕಳು ಅಸ್ವಸ್ಥ

Next Post

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಅವ್ಯವಹಾರ ಆರೋಪ : ‘ನಮ್ಮ ಇಲಾಖೆಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ’..- ಸಿಡಿಪಿಓ ಸ್ಪಷ್ಟನೆ

OtherNews

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!
Featured

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!

June 21, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!
ಮಂಗಳೂರು

June 20, 2026
ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!
ಬಂಟ್ವಾಳ

ಗಂಜಿಮಠದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ನ ನಿರ್ಮಾಣ ಕಾಮಗಾರಿ ಚುರುಕು :ಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಗತಿ ಪರಿಶೀಲನೆ..!!
ಆವಿಷ್ಕಾರ

June 17, 2026
ಬೆಳ್ತಂಗಡಿ: ಬಾಲಕ ನಾಪತ್ತೆ, ದೂರು ದಾಖಲು..!!
ಕ್ರೈಮ್

ಯುವತಿ ನಾಪತ್ತೆ: ಪ್ರಕರಣ ದಾಖಲು..!!

June 15, 2026
ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

June 14, 2026

Leave a Reply Cancel reply

Your email address will not be published. Required fields are marked *

Recent News

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!

June 21, 2026
ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

June 20, 2026
ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page