Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಎಲ್‌ಇಡಿ ಪರದೆ ಅಳವಡಿಸಲು ಬಂದಿದ್ದ ವ್ಯಕ್ತಿಯ ಲ್ಯಾಪ್‌ಟಾಪ್, ನಗದು ಕಳವು : ಠಾಣೆಗೆ ದೂರು..!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಅವ್ಯವಹಾರ ಆರೋಪ : ‘ನಮ್ಮ ಇಲಾಖೆಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ’..- ಸಿಡಿಪಿಓ ಸ್ಪಷ್ಟನೆ

August 10, 2023
in ಪುತ್ತೂರು
0
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಅವ್ಯವಹಾರ ಆರೋಪ : ‘ನಮ್ಮ ಇಲಾಖೆಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ’..- ಸಿಡಿಪಿಓ ಸ್ಪಷ್ಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಮಹಿಳಾ ಪೂರಕ ಪೌಷ್ಟಿಕ ಆಹಾರ ಘಟಕದ ಮೂಲಕ ಅಂಗನವಾಡಿಗೆ ಆಹಾರ ಸರಬರಾಜು ಆಗುತ್ತಿದೆ. ಅದರಲ್ಲಿ ನಮಗೆ ಹಸ್ತಕ್ಷೇಪ ಮಾಡುವಂತಿಲ್ಲ. ಆಹಾರ ಸರಬರಾಜಿನಲ್ಲಿ ಯಾವುದೇ ರೀತಿಯ ಅವ್ಯವಹಾರ ಆಗಿಲ್ಲ. ಆರೋಪ ಸತ್ಯಕ್ಕೆ ದೂರವಾದುದು. ಇದರ ಬಗ್ಗೆ ಯಾವುದೇ ರೀತಿಯ ತನಿಖೆ ನಡೆಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಲತಾ ಸ್ಪಷ್ಟನೆ ನೀಡಿದ್ದಾರೆ.

Advertisement
Advertisement

ಮಹಿಳಾ ಪೂರಕ ಪೌಷ್ಟಿಕ ಆಹಾರ ಸರಬರಾಜು ಘಟಕದ ಜಿಲ್ಲಾ ಮಟ್ಟದಲ್ಲಿ ಟೆಂಡರ್ ಆಗಿ ನಡೆದು ಅಲ್ಲಿಂದಲೇ ಅಂಗನವಾಡಿ ಕೇಂದ್ರಗಳಿಗೆ ಆಹಾರ ಸರಬರಾಜು ಆಗುತ್ತದೆ. ಇದರಲ್ಲಿ ಹಸ್ತ ಕ್ಷೇಪ ಮಾಡದಂತೆ ಇಲಾಖೆಯಿಂದ ಸ್ಪಷ್ಟ ನಿರ್ದೇಶನವಿದೆ. ಅದರಂತೆ ನಾವು ಕರ್ತವ್ಯ ನಿರ್ವಹಿಸಿದ್ದೇವೆ. ಗುಣಮಟ್ಟ ಮತ್ತು ಪರಿಮಾಣದ ಬಗ್ಗೆ ಮಾತ್ರ ನಮಗೆ ನಿಯಂತ್ರಣವಿದೆ. ಹೊರತು ಟೆಂಡರ್ ಬದಲಾಯಿಸಲು ನಮಗೆ ಅವಕಾಶವಿಲ್ಲ. ಆಹಾರ‌ ಸರಬರಾಜನ್ನು ಬದಲಾಯಿಸಲು ನಮಗೆ ಅವಕಾಶವಿಲ್ಲ. ಆಹಾರ ಗುಣಮಟ್ಟದ ಬಗ್ಗೆ ನಾವು ಸಾರ್ವಜನಿಕರಿಂದ ಮಾಹಿತಿ ಪಡೆದುಕೊಳ್ಳುತ್ತೇವೆ. ಆಹಾರ ಗುಣಮಟ್ಟದಲ್ಲಿರುವ ಬಗ್ಗೆ ಸಾರ್ವಜನಿಕ ರಿಂದ ದೂರು ಬಂದಾಗ ಪರಿಶೀಲನೆ ನಡೆಸುತ್ತೇವೆ. ಅಲ್ಲದೇ ಖುದ್ದು ನಾವೇ ಪರಿಶೀಲನೆ ನಡೆಸುತ್ತೇವೆ. ಗುಣ ಮಟ್ಟ ಸರಿಯಿಲ್ಲದಿದ್ದರೆ ಹಿಂದಕ್ಕೆ ಕಳುಹಿಸಲು ಅವಕಾಶವಿದೆ.

Advertisement

ಸಾರ್ವಜನಿಕವಾಗಿ ಗುರುತಿಸಿಕೊಂಡಿರುವ ನಮ್ಮ‌ ಇಲಾಖೆಯಲ್ಲಿ ಅವ್ಯಹಾರ ನಡೆಯಲು ಸಾಧ್ಯವಿಲ್ಲ. ಅದಕ್ಕೆ ಅವಕಾಶವೇ ಕೊಡುವುದಿಲ್ಲ. ಇಲಾಖೆಯಲ್ಲಿ ಯಾವುದೇ ರೀತಿಯ ಅವ್ಯಹಾರಗಳಿದ್ದರೆ ಮಾಹಿತಿ ನೀಡುವಂತೆ ನಾನೇ ಬಹಿರಂಗವಾಗಿ ಹೇಳಿಕೆ ನೀಡಿದ್ದೇನೆ. ಸಮಯ, ಸಂದರ್ಭಕ್ಕನುಗುಣವಾಗಿ ಆಹಾರ ಸರಬರಾಜು ಮಾಡುವುದನ್ನು ಬದಲಾಯಿಸಲು ನಮಗೆ ಅವಕಾಶವಿಲ್ಲ. ಇದನ್ನೇ ಆಧಾರವಾಗಿಟ್ಟುಕೊಂಡು ಅವ್ಯವಹಾರ ನಡೆದಿದೆ ಎಂದು ಆರೋಪ ಮಾಡಿದರೆ ಹೇಗೆ..!?? ಅದರ ಪ್ರಕ್ರಿಯೆಗಳು ಜಿಲ್ಲಾ ಮಟ್ಟದಲ್ಲಿ ನಡೆಯುತ್ತದೆ. ಅದಕ್ಕೆ ಸಮಿತಿಯಿದೆ. ಗುಣಮಟ್ಟ ಹಾಗೂ ಪರಿಮಾಣದ ಬಗ್ಗೆ ಮೇಲುಸ್ತುವಾರಿ ಮಾತ್ರ ನಮ್ಮ ಇಲಾಖೆ ಮೂಲಕ ನಡೆಯುತ್ತದೆ.

Advertisement

ಪುತ್ತೂರು ಹಾಗೂ ಕಡಬ ತಾಲೂಕುಗಳ ಚಾರ್ಜ್ ನನಗಿದ್ದು ಹಲವು ಸಭೆಗಳಲ್ಲಿ ಭಾಗವಹಿಸಬೇಕಿದೆ. ಮಹಿಳೆ ಮತ್ತು ಮಕ್ಕಳ‌ ದೌರ್ಜನ್ಯ ತಡೆಗೆ ಸಂಬಂಧಿಸಿದ ಜವಾಬ್ದಾರಿಯೂ ಇದೆ. ಫೀಲ್ಡ್ ವರ್ಕ್ ಗಳೂ ಇದೆ. ಹೀಗಾಗಿ ಶಾಸಕರು ಕಚೇರಿಗೆ ಭೇಟಿ ನೀಡುವ ಸಂದರ್ಭದಲ್ಲಿ ಕಚೇರಿಯಲ್ಲಿರಲಿಲ್ಲ. ಪಾರದರ್ಶಕವಾಗಿ ಸೇವೆ ಸಲ್ಲಿಸುತ್ತಿರುವ ನಮ್ಮ ಇಲಾಖೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ನೋವುಂಟುಮಾಡಿದೆ. ನಮ್ಮ ಇಲಾಖೆಯಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆದಿಲ್ಲ. ಇದರ ಬಗ್ಗೆ ಯಾವುದೇ ರೀತಿಯ ತನಿಖೆ ನಡೆಸಿ ಸಾಬೀತುಪಡಿಸಬಹುದು.

ನಮ್ಮ ಇಲಾಖೆಯಲ್ಲಿ ಅವ್ಯವಹಾರ ನಡೆಯಲು ಸಾಧ್ಯವಿಲ್ಲ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

Previous Post

ತಲಪಾಡಿ ಗ್ರಾ.ಪಂ. ಚುನಾವಣೆ : ಎಸ್​ಡಿಪಿಐಗೆ ಧಕ್ಕಿದ ಅಧ್ಯಕ್ಷ ಸ್ಥಾನ..!!!

Next Post

ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

OtherNews

ಪುತ್ತೂರು: ಎಲ್‌ಇಡಿ ಪರದೆ ಅಳವಡಿಸಲು ಬಂದಿದ್ದ ವ್ಯಕ್ತಿಯ ಲ್ಯಾಪ್‌ಟಾಪ್, ನಗದು ಕಳವು : ಠಾಣೆಗೆ ದೂರು..!
ಕ್ರೈಮ್

September 23, 2026
ಹೃದಯಾಘಾತದಿಂದ ಯುವಕ ಮೃತ್ಯು..!!
Featured

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
ಕ್ರೈಮ್

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

September 22, 2026
ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!
ಪುತ್ತೂರು

September 21, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
Featured

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

September 21, 2026
(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!
ಧಾರ್ಮಿಕ

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಎಲ್‌ಇಡಿ ಪರದೆ ಅಳವಡಿಸಲು ಬಂದಿದ್ದ ವ್ಯಕ್ತಿಯ ಲ್ಯಾಪ್‌ಟಾಪ್, ನಗದು ಕಳವು : ಠಾಣೆಗೆ ದೂರು..!

ಪುತ್ತೂರು: ಎಲ್‌ಇಡಿ ಪರದೆ ಅಳವಡಿಸಲು ಬಂದಿದ್ದ ವ್ಯಕ್ತಿಯ ಲ್ಯಾಪ್‌ಟಾಪ್, ನಗದು ಕಳವು : ಠಾಣೆಗೆ ದೂರು..!

September 23, 2026
ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ ನಿಧನ..!!

ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ ನಿಧನ..!!

September 23, 2026
ಹೃದಯಾಘಾತದಿಂದ ಯುವಕ ಮೃತ್ಯು..!!

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026
ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

September 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page