Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

    ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

    ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

    (ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

    (ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

    ಶಿಬರಿ ಮಹಿಳಾ ಮಂಡಲ ಮಾಡತ್ತಡ್ಕ ಮತ್ತು ಶಿಬರಿ ಯುವಕ ಮಂಡಲ(ರಿ.) ಮಾಡತ್ತಡ್ಕ ಇವರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ..!

    ಶಿಬರಿ ಮಹಿಳಾ ಮಂಡಲ ಮಾಡತ್ತಡ್ಕ ಮತ್ತು ಶಿಬರಿ ಯುವಕ ಮಂಡಲ(ರಿ.) ಮಾಡತ್ತಡ್ಕ ಇವರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ..!

    ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!

    ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ತಲಪಾಡಿ : ಎಸ್‌ಡಿಪಿಐ ಜೊತೆಗೆ ಒಳಪ್ಪಂದ : ಬಿಜೆಪಿ ಬೆಂಬಲಿತ ಸದಸ್ಯರಿಬ್ಬರ ಉಚ್ಛಾಟನೆ

August 12, 2023
in ಮಂಗಳೂರು, ರಾಜಕೀಯ
0
ತಲಪಾಡಿ : ಎಸ್‌ಡಿಪಿಐ ಜೊತೆಗೆ ಒಳಪ್ಪಂದ : ಬಿಜೆಪಿ ಬೆಂಬಲಿತ ಸದಸ್ಯರಿಬ್ಬರ ಉಚ್ಛಾಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಳ್ಳಾಲ : ತಲಪಾಡಿ ಗ್ರಾಮ ಪಂಚಾಯಿತಿನಲ್ಲಿ ಗುರುವಾರ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಎಸ್‌ ಡಿಪಿಐ ಅಭ್ಯರ್ಥಿಗೆ ಬೆಂಬಲಿಸಿದ ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರನ್ನು ಜಿಲ್ಲಾಧ್ಯಕ್ಷರ ಆದೇಶದಂತೆ ತಕ್ಷಣದಿಂದ ಪಕ್ಷದ ಚಟುವಟಿಕೆಗಳಿಂದ ಉಚ್ಛಾಟಿಸಲಾಗುವುದು ಹಾಗೂ ಮುಂದಿನ ಆರು ವರ್ಷಗಳ ಕಾಲ ಪಕ್ಷಕ್ಕೆ ಬರದಂತೆ ನಿರ್ಭಂಧಿಸಲಾಗುವುದು ಎಂದು ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಚಂದ್ರಹಾಸ್‌ ಪಂಡಿತ್‌ ಹೌಸ್‌ ಹೇಳಿದ್ದಾರೆ.

Advertisement
Advertisement
Advertisement

ಅವರು ಪಂಡಿತ್‌ ಹೌಸ್‌ ನ ಚುನಾವಣಾ ಕಾರ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ತಲಪಾಡಿ ಗ್ರಾ.ಪಂ.ನಲ್ಲಿ ಒಟ್ಟು ಸಂಖ್ಯಾಬಲ 24 ಇದ್ದು, 13 ಬಿಜೆಪಿ ಬೆಂಬಲಿತರು, 9 ಮಂದಿ ಎಸ್‌ಡಿಪಿಐ ಬೆಂಬಲಿತರು ಹಾಗೂ ಒಬ್ಬರು ಕಾಂಗ್ರೆಸ್‌ ಬೆಂಬಲಿತರಾಗಿದ್ದರು.

Advertisement

ಬಿಜೆಪಿಯ ಎಲ್ಲಾ ಸದಸ್ಯರು ಒಗ್ಗಟ್ಟಾಗಿ ಪಕ್ಷದ ತೀರ್ಮಾನದಂತೆ ಸತ್ಯರಾಜ್‌ ಎಂಬವರನ್ನು ಅಧ್ಯಕ್ಷರಾಗಿ ಸೂಚಿಸಿತ್ತು. ಪಂ. ಸದಸ್ಯರು ಕೂಡಾ ನಿರೀಕ್ಷಿತ ಗೆಲುವಿನ ಅಭ್ಯರ್ಥಿಯಾಗಿ ಸತ್ಯರಾಜ್‌ ಅವರನ್ನು ಕಂಡಿತ್ತು. ಎಸ್‌ ಡಿಪಿಐ ನ ಆಸೆ ಆಮಿಷಗಳಿಗೆ ಬಲಿಯಾಗಿ ಹಾಗೂ ಒತ್ತಡದಿಂದ ಮಹಮ್ಮದ್‌ ಫಯಾಝ್‌ ಮತ್ತು ಮಹಮ್ಮದ್‌ ಎಂಬ ಬಿಜೆಪಿ ಬೆಂಬಲಿತ ಇಬ್ಬರು ಪಂಚಾಯಿತಿ ಸದಸ್ಯರು ಅಡ್ಡ ಮತದಾನ ಮಾಡಿ ಎಸ್‌ ಡಿಪಿಐ ಗೆಲುವಿಗೆ ಕಾರಣರಾಗಿದ್ದಾರೆ. ಈ ಬಗ್ಗೆ ಪಕ್ಷ ಸಂಪೂರ್ಣ ಮಾಹಿತಿ ಪಡೆದುಕೊಂಡ ನಂತರ ಮೊಹಮ್ಮದ್‌ ತಪ್ಪನ್ನು ಕೇಳಿಕೊಂಡಿದ್ದಾರೆ. ಫಯಾಝ್‌ ಅವರು ಮಾತ್ರ ಇಂದು ಚುನಾವಣಾ ಕಾರ್ಯಾಲಯದಲ್ಲಿ ಕ್ಷೇತ್ರ ಬಿಜೆಪಿ ಕರೆದಿದ್ದ ಸಭೆಗೆ ಗೈರಾಗಬಾರದೆಂದು ಹೇಳಿದ್ದರೂ, ಎಸ್‌ ಡಿಪಿಐ ಜೊತೆಗೆ ಅವರು ಒಳಒಪ್ಪಂದ ಮಾಡಿಕೊಂಡ ಹಿನ್ನೆಲೆಯಲ್ಲಿ ಸಭೆಗೆ ಗೈರು ಹಾಜರಾಗಿದ್ದಾರೆ. ಇದು ಒಳಒಪ್ಪಂದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಯಾವುದೇ ಕಾರಣಕ್ಕೆ ಎಸ್‌ ಡಿ ಪಿಐ ಸಿದ್ಧಾಂತವನ್ನು ಒಪ್ಪುವುದಿಲ್ಲ. ಬೆಂಬಲವನ್ನು ನೀಡುವುದಿಲ್ಲ, ಬಿಜೆಪಿ ಅಧಿಕಾರದ ಆಸೆಗಾಗಿ ಇರುವ ಪಕ್ಷವೇ ಇಲ್ಲ. ಸಾರ್ವಜನಿಕವಾಗಿ ತಪ್ಪು ಸಂದೇಶ ಹೋಗಿದೆ. ಉಪಾಧ್ಯಕ್ಷರ ಸ್ಥಾನಕ್ಕೆ ಮೀಸಲಾತಿ ಹಿಂದುಳಿದ ವರ್ಗ ಬಿ ಬಂದ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯೆ ಪುಷ್ಪಾವತಿ ಒಬ್ಬರೇ ಇದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಯಾವುದೇ ಪಕ್ಷದ ಬೆಂಬಲದಿಂದ ಉಪಾಧ್ಯಕ್ಷರ ಆಯ್ಕೆ ನಡೆದಿಲ್ಲ ಎಂದರು.

Advertisement

ಇಬ್ಬರು ಬೆಂಬಲಿತ ಸದಸ್ಯರನ್ನು ಪಕ್ಷ ದ್ರೋಹ ಮತ್ತು ಅನ್ಯಾಯಕ್ಕಾಗಿ ಜಿಲ್ಲಾಧ್ಯಕ್ಷರ ಸೂಚನೆ ಮೇರೆಗೆ 6 ವರ್ಷದ ಕಾಲ ಪಕ್ಷದ ಸಾಮಾನ್ಯ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ. ಜಿಲ್ಲಾಧ್ಯಕ್ಷರ ಸೂಚನೆ ಮೇರೆಗೆ ಆದೇಶ ಜಾರಿಗೆ ಬರಲಿದ್ದು, ಇದನ್ನು ಘೋಷಣೆ ಮಾಡುತ್ತಿದ್ದೇವೆ ಎಂದರು.

ಜಿಲ್ಲಾ ಉಪಾಧ್ಯಕ್ಷ ಸಂತೋಷ್‌ ರೈ ಬೋಳಿಯಾರ್‌, ಜಿಲ್ಲಾ ಪ್ರ. ಕಾ ಕಸ್ತೂರಿ ಪಂಜ, ಜಿಲ್ಲಾ ಕಾರ್ಯದರ್ಶಿಗಳಾದ ರಣದೀಪ್‌ ಕಾಂಚನ್‌, ಸತೀಶ್‌ ಕುಂಪಲ, , ಜಯಶ್ರೀ ಕರ್ಕೇರ, ಹೇಮಂತ್‌ ಶೆಟ್ಟಿ, ನವೀನ್‌ ಪಾದಲ್ಪಾಡಿ, ತಲಪಾಡಿ ಗ್ರಾ.ಪಂ ಉಪಾಧ್ಯಕ್ಷೆ ಪುಷ್ಪಾವತಿ ಶೆಟ್ಟಿ, ತಲಪಾಡಿ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ ತಲಪಾಡಿ ಉಪಸ್ಥಿತರಿದ್ದರು.

Previous Post

ಸಪ್ತ ಸಾಗರದಾಚೆ ಪುತ್ತೂರಿನ ಪ್ರತಿಷ್ಠಿತ ಕ್ರೀಡಾಕೂಟ : ಸೌದಿ ಅರೇಬಿಯಾದಲ್ಲಿ ನಡೆಯಲಿದೆ ‘ಅಮರ್, ಅಕ್ಬರ್ ಅಂತೋನಿ’ ಲೆಜೆಂಡ್ ಟ್ರೋಫಿ

Next Post

ಮಸೂದ್ ಕೊಲೆ ಪ್ರಕರಣ : ನಾಲ್ಕನೇ ಆರೋಪಿಗೆ ಜಾಮೀನು ಮಂಜೂರು

OtherNews

ಪ್ರೀತಿಯ ನೆಪದಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ..!!
ಕ್ರೈಮ್

ಪ್ರೀತಿಯ ನೆಪದಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ..!!

July 31, 2026
11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ಬಂಧನ..!
Featured

11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ಬಂಧನ..!

July 31, 2026
ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!
ಕ್ರೈಮ್

ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

July 29, 2026
ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟ್: 159ರಲ್ಲಿ ಒಬ್ಬರಿಗೆ ಪಾಸಿಟಿವ್..!!
ಕ್ರೈಮ್

ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟ್: 159ರಲ್ಲಿ ಒಬ್ಬರಿಗೆ ಪಾಸಿಟಿವ್..!!

July 28, 2026
ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!
ಕ್ರೈಮ್

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!

July 28, 2026
ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!

July 28, 2026

Leave a Reply Cancel reply

Your email address will not be published. Required fields are marked *

Recent News

ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

August 4, 2026
ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!

ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!

August 4, 2026
ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

August 4, 2026
(ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

(ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

August 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.