Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

    ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕಂಬಳಕೋಡಿ ನಿವಾಸಿಗಳಿಂದ ಮನವಿ..!

    ವಿಹಿಂಪ ಸ್ಥಾಪನಾ ದಿನದ ಅಂಗವಾಗಿ ನಡೆಯುವ 16ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಬಂಟ್ವಾಳ ; ಹಳ್ಳ ದಾಟುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ..!

    ಪುತ್ತೂರು : ಜಾತ್ರೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ರಸ್ತೆ ನಿರ್ಮಾಣ ವಿಚಾರ: ಇಂದು ವ್ಯವಸ್ಥಾಪನಾ ಸಮಿತಿಯ ಪತ್ರಿಕಾಗೋಷ್ಠಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು : ‘ಗೃಹಜ್ಯೋತಿ’ ಯೋಜನೆಗೆ ಚಾಲನೆ : ‘ನಮ್ಮ ಸಿಎಂ ಮನಿ ಮ್ಯಾನೇಜ್ಮೆಂಟ್ ನಲ್ಲಿ ನಂಬರ್ ವನ್’…- ಶಾಸಕ ಅಶೋಕ್ ಕುಮಾರ್ ರೈ

August 12, 2023
in ಪುತ್ತೂರು, ರಾಜಕೀಯ, ರಾಜ್ಯ
0
ಪುತ್ತೂರು : ‘ಗೃಹಜ್ಯೋತಿ’ ಯೋಜನೆಗೆ ಚಾಲನೆ : ‘ನಮ್ಮ ಸಿಎಂ ಮನಿ ಮ್ಯಾನೇಜ್ಮೆಂಟ್ ನಲ್ಲಿ ನಂಬರ್ ವನ್’…- ಶಾಸಕ ಅಶೋಕ್ ಕುಮಾರ್ ರೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ವಿಪಕ್ಷಗಳು ಕಾಂಗ್ರೆಸ್ ಚುನಾವಣಾ ಸಂದರ್ಭದಲ್ಲಿ ಘೋಷಿಸಿದ್ದ ಪಂಚ ಗ್ಯಾರಂಟಿಗಳ ಕುರಿತು ಅನುಮಾನ ವ್ಯಕ್ತಪಡಿಸಿದ್ದರು. ಆದರೇ ನಾವು ಈಗಾಗಲೇ ‘ಶಕ್ತಿ’ ಹಾಗೂ ‘ಗೃಹಜ್ಯೋತಿ’ ಯೋಜನೆಯನ್ನು ಜಾರಿಗೊಳಿಸಿದ್ದೇವೆ. ಆ.20 ರಂದು ಮನೆ ಯಜಮಾನಿಗೆ ಮಾಸಿಕ 2000 ರೂಪಾಯಿ ನೀಡುವ ‘ಗೃಹಲಕ್ಷ್ಮೀ’ ಯೋಜನೆಯನ್ನು ಜಾರಿಗೊಳಿಸಲಿದ್ದೇವೆ. ಅನ್ನಭಾಗ್ಯ ಯೋಜನೆಯೂ ಈಗಾಗಲೇ ಬಿಪಿಎಲ್ ಕಾರ್ಡ್ ದಾರರಿಗೆ ಸಿಗಲಿದೆ. ಈ ಮೂಲಕ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ. ಒಂದು ರೂಪಾಯಿ ಸಾಲ ಮಾಡದೆ ಗ್ಯಾರಂಟಿ ಯೋಜನೆ ಪೂರೈಸಿದ್ದಾರೆಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Advertisement
Advertisement
Advertisement

ಅವರು ಪುತ್ತೂರು ಪುರಭವನದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಗ್ಯಾರಂಟಿ ಯೋಜನೆಗಳು ಬಡತನ ನಿರ್ಮೂಲನೆ ಮಾಡುವ ಕಾರ್ಯ ಮಾಡುವ ಯೋಜನೆಯಾಗಿದ್ದು, ಕುಟುಂಬಕ್ಕೆ ಕನಿಷ್ಠ ಆದಾಯವನ್ನು ನೀಡುವ ಗುರಿ ಹೊಂದಿದೆ. ಜನರಲ್ಲಿ ಭದ್ರತೆ, ಆತ್ಮಸ್ಥೆರ್ಯ, ಕುಟುಂಬವನ್ನು ಮುನ್ನಡೆಸುವ ಶಕ್ತಿಯನ್ನು ತುಂಬಲಾಗಿದೆ. ದೇಶದ ಯಾವ ರಾಜ್ಯ ಸರ್ಕಾರವು ಮಾಡದ ಪ್ರತಿಯೊಂದು ಕುಟುಂಬಕ್ಕೆ ಸಹಾಯವಾಗುವ ಯೋಜನೆಯನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಡಿದೆ. ಯಾವುದೇ ಮದ್ಯವರ್ತಿಗಳಿಗೆ ಅವಕಾಶ ಕಲ್ಪಿಸದೆ ನೇರವಾಗಿ ಜನರ ಖಾತೆಗೆ ಹಣ ಜಮಾವಣೆಯಾಗುತ್ತಿದೆ. ಅಲ್ಲದೇ ನೋಂದಾವಣೆ ಪ್ರಕ್ರಿಯೆಯನ್ನು ಸರಳಗೊಳಿಸುವ ಮೂಲಕ ಜನಸ್ನೇಹಿಯಾಗಿಸಿದೆ.

Advertisement

ನೋಂದಾಯಿತ ಕುಟುಂಬಗಳಿಗೆ ಗೃಹಜ್ಯೋತಿ ಯೋಜನೆಯ ಲಾಭ ಸಿಗಲು ಪ್ರಾರಂಭವಾಗಿದ್ದು, ಕಾಲ ಮಿತಿ ಇಲ್ಲದ ಯೋಜನೆಯಾದ ಕಾರಣ ಇನ್ನೂ ನೋಂದಾಯಿಸದ ಫಲಾನುಭವಿಗಳಿಗೆ ಇನ್ನೂ ದಾಖಲಿಸಲಿಕೊಳ್ಳಬಹುದಾಗಿದೆ. ಜಿಲ್ಲೆಯಲ್ಲಿ 5.58 ಲಕ್ಷ ಮಂದಿ ಅರ್ಹ ಕುಟುಂಬ ಜಿಲ್ಲೆಯಲ್ಲಿದ್ದು, 4.40 ಲಕ್ಷ ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ. ಮೆಸ್ಕಾಂ ವ್ಯಾಪ್ತಿಯ ದಕ್ಷಿಣ ಕನ್ನಡ ಶೇ. 79, ಉಡುಪಿ ಶೇ.84, ಶಿವಮೊಗ್ಗ ಶೇ.99, ಚಿಕ್ಕಮಗಳೂರಿನಲ್ಲಿ ಶೇ. 92 ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಶೇ.90ಕ್ಕಿಂತ ಹೆಚ್ಚು ನೊಂದಾವಣಿಯಾಗಿದೆ. ಇದು ಜನರಿಗೆ ಯೋಜನೆಯ ಅಗತ್ಯವಿದೆ ಎಂಬುದನ್ನು ತೋರಿಸುತ್ತದೆ ಎಂದರು.

Advertisement

ಕರಾವಳಿಗೆ ಮಂಡಳಿಯನ್ನು ರಚಿಸುವುದಕ್ಕೆ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಅಂಗನವಾಡಿ ಮಕ್ಕಳಿಗೆ ನೀಡುವ ಎಣ್ಣೆಯಲ್ಲಿ ಗುಣಮಟ್ಟವನ್ನು ನೀಡುವ ಉದ್ದೇಶದಿಂದ ಸೂರ್ಯಕಾಂತಿ ಎಣ್ಣೆಯನ್ನು ನೀಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಎಂ.ಆರ್.ಐ. ಹಾಗೂ ಸಿ.ಟಿ ಸ್ಕಾನ್ ಉಚಿತವಾಗಿ ನೀಡಲು ತೀರ್ಮಾನ ಮಾಡಲಾಗಿದೆ. ಶಿಕ್ಷಣ, ಆರೋಗ್ಯ, ವಸತಿ, ಮೂಲಭೂತ ಸೌಕರ್ಯಗಳಿಗೆ ಆದ್ಯತೆಯನ್ನು ನೀಡುವ ಮೂಲಕ ಮುಂದಿನ ಐದು ವರ್ಷದಲ್ಲಿ ಅಭಿವೃದ್ಧಿಯ ಜೊತೆಗೆ ಸಾಮರಸ್ಯ ತುಂಬುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದರು.

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಸರ್ಕಾರದ ಯೋಜನೆಗಳ ಪ್ರಯೋಜನವನ್ನು ಜನರು ತಾವಾಗಿಯೇ ಪಡೆಯುತ್ತಿದ್ದಾರೆ. ಐದು ಗ್ಯಾರಂಟಿಗಳಿಗೆ 52 ಸಾವಿರ ಕೋಟಿಯನ್ನು ಸರ್ಕಾರ ತಿಂಗಳಲ್ಲಿ ನೀಡಿದೆ. ಆದರೆ ನಮ್ಮ ಸಿಎಂ ಸಿದ್ದರಾಮಯ್ಯನವರು ಉಳಿದವರ ಹಾಗಲ್ಲ. ಅವರು ಮನಿ ಮ್ಯಾನೇಜ್ಮೆಂಟ್ ನಲ್ಲಿ ನಂಬರ್ ವನ್.

ಒಂದು ರೂಪಾಯಿ ಸಾಲ ಮಾಡದೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದರು.

ಉಚಿತ ಕೊಡುಗೆಗಳಿಂದ ಹಣದ ಹರಿವು ಹೆಚ್ಚಾಗುತ್ತಿದೆ. ಕೊಯಿಲ ಪಶು ವೈದ್ಯಕೀಯ ಕಾಲೇಜು ಆರಂಭ ಮಾಡುವ ನಿಟ್ಟಿನಲ್ಲಿ 20 ಕೋಟಿ ನೀಡಿದ್ದು, ಇನ್ನು 20 ಕೋಟಿಯ ಅಗತ್ಯವಿದೆ. ಜಿಲ್ಲೆಯ ಜನರಿಗೆ ಶುದ್ದ ಕುಡಿಯುವ ನೀರಿಗಾಗಿ 960 ಕೋಟಿಯ ಯೋಜನೆಯನ್ನು ಸರ್ಕಾರ ನೀಡಿದೆ. ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕಾಗಿ 900 ಕೋಟಿಯನ್ನು ಮುಂದಿನ ವರ್ಷ ನೀಡಬೇಕು ಎಂದು ಹೇಳಿದರು.

ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ಕೆ., ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರ್ಮಪ್ಪ, ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ಕೃಷ್ಣರಾಜ ಕೆ. ಉಪಸ್ಥಿತರಿದ್ದರು.

ಮೆಸ್ಕಾಂ ತಾಂತ್ರಿಕ ನಿರ್ದೇಶಕ ಎಚ್.ಜಿ. ರಮೇಶ್ ಸ್ವಾಗತಿಸಿದರು. ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಡಿ. ಪದ್ಮಾವತಿ ಪ್ರಸ್ತಾವನೆಗೈದರು. ಮುಖ್ಯ ಇಂಜಿನಿಯರ್ ಪುಷ್ಪ ಎಸ್.ಎ. ವಂದಿಸಿದರು. ಬಾಲಕೃಷ್ಣ ಪೊರ್ದಾಳ್ ಕಾರ್ಯಕ್ರಮ ನಿರೂಪಿಸಿದರು.

Previous Post

ವಿಟ್ಲ : ಕೇಪು ಗ್ರಾ.ಪಂ. ಮಾಜಿ ಉಪಾಧ್ಯಕ್ಷ, ಸಾಮಾಜಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದ ಧುರೀಣ ಆಲಂಗಾರು ಈಶ್ವರ ಭಟ್ ನಿಧನ..!!!

Next Post

ಕುಂಜೂರುಪಂಜ : 21ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

OtherNews

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!
ಪುತ್ತೂರು

August 3, 2026
ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!
Featured

ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!

August 3, 2026
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕಂಬಳಕೋಡಿ ನಿವಾಸಿಗಳಿಂದ ಮನವಿ..!
Featured

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕಂಬಳಕೋಡಿ ನಿವಾಸಿಗಳಿಂದ ಮನವಿ..!

August 3, 2026
ವಿಹಿಂಪ ಸ್ಥಾಪನಾ ದಿನದ ಅಂಗವಾಗಿ ನಡೆಯುವ 16ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ..!
Featured

ವಿಹಿಂಪ ಸ್ಥಾಪನಾ ದಿನದ ಅಂಗವಾಗಿ ನಡೆಯುವ 16ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ..!

August 3, 2026
ಪುತ್ತೂರು : ಜಾತ್ರೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
ಪುತ್ತೂರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ರಸ್ತೆ ನಿರ್ಮಾಣ ವಿಚಾರ: ಇಂದು ವ್ಯವಸ್ಥಾಪನಾ ಸಮಿತಿಯ ಪತ್ರಿಕಾಗೋಷ್ಠಿ..!!

August 3, 2026
(ಆ.04)ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದ ಅಂಗನವಾಡಿಯಿಂದ ಪಿಯುಸಿ ವರೆಗೆ ರಜೆ ಘೋಷಣೆ..!!

August 4, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

August 3, 2026
ಬಂಟ್ವಾಳ: ಕಾಲುಸಂಕದಿಂದ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ  ಪತ್ತೆ..!

ಬಂಟ್ವಾಳ: ಕಾಲುಸಂಕದಿಂದ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!

August 3, 2026
ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!

ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!

August 3, 2026
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕಂಬಳಕೋಡಿ ನಿವಾಸಿಗಳಿಂದ ಮನವಿ..!

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕಂಬಳಕೋಡಿ ನಿವಾಸಿಗಳಿಂದ ಮನವಿ..!

August 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page