ಸುಳ್ಯ : ತಾಲೂಕಿನ ತೊಡಿಕಾನದಲ್ಲಿ ಅನ್ಯಕೋಮಿನ ವ್ಯಕ್ತಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಗೆ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದ್ದಾರೆ.

ಘಟನೆಗೆ ಸಂಬಂಧವಿಲ್ಲದ ಸಂಘಟನೆಯ ಕಾರ್ಯಕರ್ತನನ್ನು ವಶಕ್ಕೆ ಪಡೆದಿದ್ದು, ಘಟನೆಯ ಬಗ್ಗೆ ಸ್ಥಳೀಯ ಕಾರ್ಯಕರ್ತರು ವಿಷಯ ತಿಳಿಸಿದ ತಕ್ಷಣ ಸುಳ್ಯ ಠಾಣೆಗೆ ಹೋಗಿ ಠಾಣಾಧಿಕಾರಿ ಜೊತೆ ಅರುಣ್ ಕುಮಾರ್ ಪುತ್ತಿಲ ರವರು ಮಾತುಕತೆ ನಡೆಸಿದರು.

