ಪುತ್ತೂರು : ಜಿ.ಎಲ್. ಒನ್ ಮಾಲ್ ಹಾಗೂ ಫನ್ ಗ್ಯಾಲಕ್ಸಿ ಪ್ರಾಯೋಜಕತ್ವದಲ್ಲಿ ಪುತ್ತೂರಿನ ಜಿ.ಎಲ್ ಒನ್ ಮಾಲ್‌ನಲ್ಲಿ ನಡೆದ Freedom Festival Princess of Coastal Karnataka ಸ್ಪರ್ಧೆಯಲ್ಲಿ ಅಕ್ಷಯ ಕಾಲೇಜಿನ ದ್ವಿತೀಯ ಬಿಎಸ್ಸಿ ಫ್ಯಾಶನ್ ಡಿಸೈನ್ ಪದವಿ ವಿದ್ಯಾರ್ಥಿನಿ ಧನ್ಯಶ್ರೀ ವಿನ್ನರ್ ಆಗಿ ಹೊರಹೊಮ್ಮಿದರು.

ಹಾಗೆಯೇ Freedom Festival Prince Of Coastal Karnataka ಸ್ಪರ್ಧೆಯಲ್ಲಿ ದ್ವಿತೀಯ ಬಿಎಸ್ಸಿ ಫ್ಯಾಶನ್ ಡಿಸೈನ್ ಪದವಿ ವಿದ್ಯಾರ್ಥಿ ವಚನ್ ಇವರು ರನ್ನರ್ ಅಪ್ ಪ್ರಶಸ್ತಿಯನ್ನು ಪಡೆದುಕೊಂಡರು.
ವಿದ್ಯಾರ್ಥಿಗಳ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ ಅಭಿನಂದಿಸಿದೆ.