ಮಾಣಿ : ಶ್ರೀ ಶಾರದಾ ಯುವ ವೇದಿಕೆ ಸೇವಾ ಟ್ರಸ್ಟ್ ರಿ. ಇದರ ಕಾರ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಸಂಘದ ಗೌರವ ಸಲಹೆಗಾರರಾದ ದಿವಾಕರ್ ಆಚಾರ್ಯ ಧ್ವಜಾರೋಹಣ ನೆರವೇರಿಸಿದರು.

ಸಂಘದ ಅಧ್ಯಕ್ಷರಾದ ಭರತ್ ಶೆಟ್ಟಿ, ಉಪಾಧ್ಯಕ್ಷರಾದ ಚಂದ್ರಶೇಖರ್ ಕುಲಾಲ್, ಕಾರ್ಯದರ್ಶಿ ಮೋಹನ್ ಗೌಡ, ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆಯ ಸಂಚಾಲಕರಾದ ನರಸಿಂಹ ಶೆಟ್ಟಿ, ಮತ್ತು ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

