ವಿಟ್ಲ : ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ 77ನೇಯ ಸ್ವಾತಂತ್ರ್ಯ ದಿನಾಚರಣೆಯಲ್ಲಿ ನಿವೃತ್ತ ಸೇನಾನಿ ಕ್ಯಾಪ್ಟನ್ ಧನಂಜಯ ನಾಯ್ತೊಟ್ಟು ಧ್ವಜಾರೋಹಣ ನೆರವೇರಿಸಿದರು.

ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್, ಕಾರ್ಯದರ್ಶಿ ರಾಧಾಕೃಷ್ಣ ನಾಯಕ್, ಸದಸ್ಯ ನಿತ್ಯಾನಂದ ನಾಯಕ್, ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ಆಡಳಿತಾಧಿಕಾರಿ ಪ್ರಶಾಂತ ಚೊಕ್ಕಾಡಿ, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
