ವಿಟ್ಲ : ವಿಠಲ ಪ್ರೌಢಶಾಲೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ನಿವೃತ್ತ ಸೇನಾನಿ ಅಶೋಕ ಮಾಡತ್ತಾರು ಧ್ವಜಾರೋಹಣ ನೆರವೇರಿಸಿದರು.

ಶಾಲಾ ಆಡಳಿತ ಮಂಡಳಿಯ ಕೋಶಾಧಿಕಾರಿ ಬಾಬು ಕೊಪ್ಪಳ, ಸದಸ್ಯರುಗಳಾದ ಪದ್ಮಯ್ಯ ಗೌಡ ಮತ್ತು ಸದಾಶಿವ ಬಿ, ಮುಖ್ಯ ಶಿಕ್ಷಕ ಕಿರಣ್ ಕುಮಾರ್, ಸಹಶಿಕ್ಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.
