Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸ್ಟೀಲ್‌ ಫ್ಯಾಬ್ರಿಕೇಷನ್ ಅಸೋಸಿಯೇಷನ್‌ನಿಂದ ಉಜ್ವಲ್ ಪ್ರಭುರವರಿಗೆ ಅಭಿನಂದನೆ..!!

    ವಿಟ್ಲ: ಚರಂಡಿಯಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿ ಮೃತ್ಯು..!!

    ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಆವಿಷ್ಕಾರ

ಚಂದ್ರಯಾನದಲ್ಲಿ ನೌಕೆಯಿಂದ ಮುಂದೆ ಹೊರಟ ವಿಕ್ರಮ್ ಲ್ಯಾಂಡರ್ : ಇಸ್ರೋ ಸಾಧನೆಗೆ ಇನ್ನೊಂದೇ ಹೆಜ್ಜೆ

August 17, 2023
in ಆವಿಷ್ಕಾರ, ರಾಷ್ಟ್ರೀಯ
0
ಚಂದ್ರಯಾನದಲ್ಲಿ ನೌಕೆಯಿಂದ ಮುಂದೆ ಹೊರಟ ವಿಕ್ರಮ್ ಲ್ಯಾಂಡರ್ : ಇಸ್ರೋ ಸಾಧನೆಗೆ ಇನ್ನೊಂದೇ ಹೆಜ್ಜೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಚಂದ್ರಯಾನ-3 ನೌಕೆಯಿಂದ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಬೇರ್ಪಟ್ಟಿದೆ. ಈ ಸಂತಸದ ಸುದ್ದಿಯನ್ನು ಇಸ್ರೋ ಖಚಿತಪಡಿಸಿದ್ದು, ಎಲ್ಲರಿಗೂ ಧನ್ಯವಾದ ತಿಳಿಸಿದೆ.

Advertisement
Advertisement
Advertisement

ವಿಕ್ರಮ್ ಲ್ಯಾಂಡರ್ ಅನ್ನು ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಯಶಸ್ವಿಯಾಗಿ ಬೇರ್ಪಡಿಸಲಾಗಿದೆ. ಸುಮಾರು 1600 ಗಂಟೆಗಳವರೆಗೆ ಯೋಜಿಸಲಾದ ಚಂದ್ರಯಾನ-3 ನಾಳೆ ಚಂದ್ರನ ಬಳಿಗೆ ಮತ್ತಷ್ಟು ಹತ್ತಿರವಾಗಲಿದೆ ಎಂದು ಸ್ಪಷ್ಟಪಡಿಸಿದೆ. ಭಾರತದ ಬಾಹ್ಯಕಾಶ ವಿಜ್ಞಾನಿಗಳ ಸರ್ವ ಪ್ರಯತ್ನಗಳಿಗೆ ಸರಿಯಾದ ಸ್ಪಂದನೆ ಸಿಕ್ಕಿದ್ದು, ಚಂದ್ರನಲ್ಲಿ ವಿಕ್ರಮ್ ಲ್ಯಾಂಡರ್ ಸೇಫ್ ಲ್ಯಾಂಡ್‌ ಆಗುವ ಭರವಸೆ ಹೆಚ್ಚಾಗಿದೆ.

ಕಳೆದ ಜುಲೈ 14ರಂದು ಉಡಾವಣೆಯಾಗಿದ್ದ ಚಂದ್ರಯಾನ-3 ತನ್ನ ಯಶಸ್ವಿ ಪ್ರಯಾಣವನ್ನು ಮುಂದುವರಿಸಿದೆ. ಆಗಸ್ಟ್ 5ರಂದು ಚಂದ್ರನ ಕಕ್ಷೆಯನ್ನು ಪ್ರವೇಶಿಸಿದ ಚಂದ್ರಯಾನ 3, ಆಗಸ್ಟ್‌ 16ರಂದು ಚಂದ್ರನ 5ನೇ ಹಾಗೂ ಅಂತಿಮ ಕಕ್ಷೆಯನ್ನು ಪ್ರವೇಶಿಸಿದೆ. ಎಲ್ಲಾ ಅಂದುಕೊಂಡತೆ ಆದರೆ ಇದೇ ಆಗಸ್ಟ್ 23ರಂದು ಚಂದ್ರಯಾನ-3 ಸಾಫ್ಟ್ ಲ್ಯಾಂಡಿಂಗ್ ಆಗಲಿದೆ.

Advertisement

ಚಂದ್ರಯಾನ-3 ನೌಕೆಯಿಂದ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಬೇರ್ಪಟ್ಟಿದ್ದು, ಆಗಸ್ಟ್ 23ರ ಸಂಜೆ 5.45ಕ್ಕೆ ಚಂದ್ರನ ಮೇಲ್ಮೈನ ಮೇಲೆ ಸಾಫ್ಟ್ ಲ್ಯಾಂಡ್ ಆಗಲಿದೆ. ಚಂದ್ರಯಾನ-3ನಲ್ಲಿ ಒಟ್ಟು 6 ಪೇಲೋಡ್​ಗಳನ್ನ ಕಳುಹಿಸಲಾಗಿದೆ. ಚಂದ್ರನಲ್ಲಿ ಇರುವ ಮಣ್ಣಿನ ಅಧ್ಯಯನ ನಡೆಸಲು ಇದು ಉಪಯುಕ್ತ. ಜೊತೆಗೆ ಚಂದ್ರನ ಕಕ್ಷೆಯಿಂದ ಭೂಮಿಯ ಚಿತ್ರಗಳನ್ನ ತೆಗೆಯಲಿವೆ. ಒಟ್ಟು 14 ದಿನಗಳ ಮಿಷನ್ ಇದಾಗಿದ್ದು, ಈ ವೇಳೆ ಹಲವು ಅಧ್ಯಯನಗಳು ನಡೆಯಲಿವೆ. ಚಂದ್ರನ ವಾತಾವರಣ, ಅಲ್ಲಿರುವ ಖನಿಜ ಸಂಪತ್ತು, ಎಲ್ಲದರ ಅಧ್ಯಯನ ನಡೆಯಲಿದೆ.

Advertisement

Previous Post

ವಿಟ್ಲ : ಕೆಮಿಕಲ್ ಮಿಶ್ರಿತ ವಿಷಪೂರಿತ ಕೊಳಕು ನೀರನ್ನು ಸುರಿಯುತ್ತಿರುವ ಪ್ರಕರಣ : ಸ್ಥಳೀಯರಿಂದ ಅಧಿಕಾರಿಗಳಿಗೆ ದೂರು ; ಕೂಲಂಕುಶ ತನಿಖೆಗೆ ಆಗ್ರಹ

Next Post

ಮುಂಡೂರು ಗ್ರಾ.ಪಂ. ಅಧ್ಯಕ್ಷರಾಗಿ ಚಂದ್ರಶೇಖರ್ ಎನ್.ಎಸ್.ಡಿ, ಉಪಾಧ್ಯಕ್ಷರಾಗಿ ಯಶೋಧ ಆಯ್ಕೆ

OtherNews

ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಾಜಿಯಲ್ಲಿ ತಾಂತ್ರಿಕ ನವೋದ್ಯಮಕ್ಕೆ ಹೊಸ ಮೈಲುಗಲ್ಲು: ಕೃತಕ ಬುದ್ಧಿಮತ್ತೆ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ, ಹಾಗೂ ಎಐ ರಿಸೆಪ್ಷನ್ ರೋಬೋಟ್ ಯಶಸ್ವಿ ಪ್ರದರ್ಶನ..!!
ಆವಿಷ್ಕಾರ

July 23, 2026
ಗುಡ್‌ನ್ಯೂಸ್‌; ಇನ್‌ಸ್ಟಾಮಾರ್ಟ್‌ ಆ್ಯಪ್‌ನಲ್ಲಿ ಸಿಗಲಿದೆ HP ಗ್ಯಾಸ್‌ ಸಿಲಿಂಡರ್; ಆರ್ಡರ್ ಮಾಡುವುದು ಹೇಗೆ..??

July 16, 2026
ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ ಮನ್ಸೂನ್ ಸೇಲ್’ – ಚಿನ್ನದ ಆಭರಣಗಳು 0% VA/ಮೇಕಿಂಗ್ ನಲ್ಲಿ 100% ರಿಯಾಯಿತಿ

July 15, 2026
ಡಿ.ಜಿ & ಐ.ಜಿ.ಪಿ ಪದಕಕ್ಕೆ ಆಯ್ಕೆಯಾದ ರಂಜಿತ್ ಕುಮಾರ್ ರೈ..!!
ಆವಿಷ್ಕಾರ

ಡಿ.ಜಿ & ಐ.ಜಿ.ಪಿ ಪದಕಕ್ಕೆ ಆಯ್ಕೆಯಾದ ರಂಜಿತ್ ಕುಮಾರ್ ರೈ..!!

June 25, 2026
ಗಂಜಿಮಠದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ನ ನಿರ್ಮಾಣ ಕಾಮಗಾರಿ ಚುರುಕು :ಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಗತಿ ಪರಿಶೀಲನೆ..!!

June 17, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026

Leave a Reply Cancel reply

Your email address will not be published. Required fields are marked *

Recent News

ಸ್ಟೀಲ್‌ ಫ್ಯಾಬ್ರಿಕೇಷನ್ ಅಸೋಸಿಯೇಷನ್‌ನಿಂದ ಉಜ್ವಲ್ ಪ್ರಭುರವರಿಗೆ ಅಭಿನಂದನೆ..!!

ಸ್ಟೀಲ್‌ ಫ್ಯಾಬ್ರಿಕೇಷನ್ ಅಸೋಸಿಯೇಷನ್‌ನಿಂದ ಉಜ್ವಲ್ ಪ್ರಭುರವರಿಗೆ ಅಭಿನಂದನೆ..!!

August 2, 2026
ವಿಟ್ಲ: ಚರಂಡಿಯಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿ ಮೃತ್ಯು..!!

ವಿಟ್ಲ: ಚರಂಡಿಯಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿ ಮೃತ್ಯು..!!

August 2, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

August 1, 2026
ಬಸ್ ಢಿಕ್ಕಿ: ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಸಾವು..!

ಬಸ್ ಢಿಕ್ಕಿ: ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಸಾವು..!

August 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page