Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

    ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

    3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

    3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಹ್ಯಾಕರ್‌ಗಳ ವಂಚನೆಗೆ ಸಿಲುಕಿ ಸೌದಿ ಅರೇಬಿಯಾದಲ್ಲಿ ಬಂಧಿಯಾದ ಕಡಬದ ಯುವಕ..!!

August 18, 2023
in ಪುತ್ತೂರು, ಮಂಗಳೂರು, ರಾಷ್ಟ್ರೀಯ
0
ಹ್ಯಾಕರ್‌ಗಳ ವಂಚನೆಗೆ ಸಿಲುಕಿ ಸೌದಿ ಅರೇಬಿಯಾದಲ್ಲಿ ಬಂಧಿಯಾದ ಕಡಬದ ಯುವಕ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು : ವಿದೇಶಕ್ಕೆ ಉದ್ಯೋಗಕ್ಕೆ ತೆರಳಿದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ವ್ಯಕ್ತಿಯೊಬ್ಬರು ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಅಲ್ಲಿ ಬಂಧಿಯಾಗಿದ್ದು, ಅವರ ಬಿಡುಗಡೆಗಾಗಿ ಕುಟುಂಬಸ್ಥರು ಕೇಂದ್ರ ಸರಕಾರದ ಮೊರೆ ಹೋಗಿದ್ದಾರೆ.

Advertisement
Advertisement

ಕಡಬ ತಾಲೂಕು ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ತಪ್ಪು ಮಾಡದೆ ರಿಯಾದ್‌ನಲ್ಲಿ ಜೈಲಲ್ಲಿರುವವರು.

ಅವರ ಕುಟುಂಬದ ಪರವಾಗಿ ನಿಕಟವರ್ತಿ ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಹಾಗೂ ಮಂಗಳೂರಿನ ಎನ್‌ಇಸಿಎಫ್‌ ಕಾರ್ಯದರ್ಶಿ ಶಶಿಧರ ಶೆಟ್ಟಿ ಅವರು ಮಂಗಳೂರಿನಲ್ಲಿ ಸುದ್ದಿಗಾರರಿಗೆ ಈ ಕುರಿತ ಮಾಹಿತಿ ನೀಡಿದರು.

Advertisement

ಆಗಿದ್ದೇನು..!??

ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರಶೇಖರ್‌ ಪದೋನ್ನತಿ ಮೂಲಕ ಸೌದಿ ಅರೇಬಿಯಾಕ್ಕೆ 2022ರಲ್ಲಿ ಕಂಪೆನಿ ಕೆಲಸಕ್ಕೆ ತೆರಳಿದ್ದರು. ಅಲ್ಲಿ ಅಲ್ಪಾನರ್‌ ಸೆರಾಮಿಕ್ಸ್‌ ಎಂಬ ಕಂಪೆನಿಯಲ್ಲಿದ್ದರು. ನವೆಂಬರ್‌ನಲ್ಲಿ ಮೊಬೈಲ್‌ ಮತ್ತು ಸಿಮ್‌ ಖರೀದಿಗೆ ರಿಯಾದ್‌ನ ಅಂಗಡಿಗೆ ಭೇಟಿ ನೀಡಿದ್ದರು. ಅರ್ಜಿಯೊಂದಕ್ಕೆ ಎರಡು ಬಾರಿ ಹೆಬ್ಬೆಟ್ಟು (ತಂಬ್‌) ಸಹಿ ನೀಡಿದ್ದರು. ವಾರದ ಬಳಿಕ ಅವರಿಗೆ ಅರೇಬಿಕ್‌ ಭಾಷೆಯಲ್ಲಿ ಹೊಸ ದೂರವಾಣಿ ಸಂಖ್ಯೆಗೆ ಸಂದೇಶ ಬಂದಿತ್ತು. ಅದನ್ನು ತೆರೆದು ಚಂದ್ರಶೇಖರ್‌ ನೋಡಿದ್ದರು. 2 ದಿನಗಳ ಬಳಿಕ ದೂರವಾಣಿ ಕರೆ ಬಂದು ಸಿಮ್‌ನ ಬಗ್ಗೆ ಮಾಹಿತಿ ಕೇಳಲಾಗಿತ್ತು. ಒಟಿಪಿ ಸಂಖ್ಯೆ ತಿಳಿಸುವಂತೆ ಸೂಚಿಸಿದಾಗ ಒಟಿಪಿ ತಿಳಿಸಿದ್ದರು. ವಾರದ ಬಳಿಕ ಅಲ್ಲಿನ ಪೊಲೀಸರು ಬಂದು ಇವರನ್ನು ಬಂಧಿಸಿದ್ದರು.

ಯಾಕೆ ಜೈಲು ವಾಸ..!??

ಚಂದ್ರಶೇಖರ್‌ಗೆ ತಿಳಿಯದಂತೆ ಅಲ್ಲಿನ ಬ್ಯಾಂಕೊಂದರಲ್ಲಿ ಅವರದೇ ಹೆಸರಿನಲ್ಲಿ ಹ್ಯಾಕರ್‌ಗಳು ಖಾತೆ ತೆರೆದಿದ್ದರು. ಅಲ್ಲಿನ ಮಹಿಳೆಯೊಬ್ಬರ ಖಾತೆಯಿಂದ ಚಂದ್ರಶೇಖರ್‌ ಖಾತೆಗೆ 22 ಸಾವಿರ ರಿಯಲ್‌ ಜಮೆಯಾಗಿ, ಅದರಿಂದ ಕೂಡಲೇ ಬೇರೆ ಯಾವುದೋ ದೇಶಕ್ಕೆ ಈ ಹಣ ವರ್ಗಾವಣೆಯಾಗಿತ್ತು. ಹಣ ಕಳೆದುಕೊಂಡ ಮಹಿಳೆಯು ಚಂದ್ರಶೇಖರ್‌ ಅವರ ಖಾತೆಗೆ ಜಮೆಯಾಗಿರುವುದನ್ನು ಗಮನಿಸಿ ಪೊಲೀಸರಿಗೆ ದೂರು ನೀಡಿದ್ದು, ಬಂಧಿಸಲಾಗಿದೆ ಎಂದು ಚಂದ್ರಶೇಖರ್‌ ಅವರ ಗೆಳೆಯರು ಮಾಹಿತಿ ಪಡೆದು ಮನೆಮಂದಿಗೆ ತಿಳಿಸಿದ್ದಾರೆ.

ಮದುವೆಗೆ ತಯಾರಿ ಮಾಡುವಾಗಲೇ ಸೆರೆ..!!

ಚಂದ್ರಶೇಖರ್‌ಗೆ ಜನವರಿಯಲ್ಲಿ ಊರಿನಲ್ಲಿ ಮದುವೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಮದುವೆಯ ದಿನಾಂಕವೂ ಅಂತಿಮವಾಗಿತ್ತು. ಸಿದ್ಧತೆಯಲ್ಲಿ ಇರುವಾಗಲೇ ಅವರ ಬಂಧನವಾಗಿದೆ.

ಹ್ಯಾಕರ್‌ಗಳ ಕಿರುಕುಳದಿಂದ ಚಂದ್ರಶೇಖರ್‌ಗೆ ಅನ್ಯಾಯವಾಗಿದೆ. ಕಳೆದ 8 ತಿಂಗಳಿಂದ ಅವರ ಕುಟುಂಬ ನ್ಯಾಯಕ್ಕಾಗಿ ಕಾಯುತ್ತಿದೆ. ತಪ್ಪು ಮಾಡದೆ ಶಿಕ್ಷೆ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ ಶ್ರೀಧರ ಗೌಡ ಅವರು, ಆತನ ಸ್ನೇಹಿತರು 10 ಲಕ್ಷ ರೂ.. ಸಂಗ್ರಹಿಸಿ ಅಲ್ಲಿನ ವಕೀಲರಿಗೆ ನೀಡಿದ್ದಾರೆ. ಆದರೂ ಬಿಡುಗಡೆ ಸಾಧ್ಯವಾಗಿಲ್ಲ. ಸಂಸದೆ ಮೂಲಕ ಕೇಂದ್ರ ವಿದೇಶಾಂಗ ಸಚಿವಾಲಯದ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಆದ್ದರಿಂದ ಈ ಬಗ್ಗೆ ಜಿಲ್ಲೆಯ ಇತರ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು, ನಾಗರಿಕರು ಸೇರಿ ಕೇಂದ್ರ ಸರಕಾರಕ್ಕೆ ಒತ್ತಡ ಹಾಕುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Previous Post

ಸುಬ್ರಹ್ಮಣ್ಯ : ಗೂಡ್ಸ್ ವಾಹನದಲ್ಲಿ ಗೋ ಸಾಗಾಟ : ಆರೋಪಿಗಳು ಪರಾರಿ ; ವಾಹನ, ಜಾನುವಾರು ಪೊಲೀಸ್ ವಶಕ್ಕೆ..!!!

Next Post

ದ.ಕ. ಜಿಲ್ಲೆಯ ತೆಂಗು ರೈತ ಉತ್ಪಾದಕರ ಸಂಸ್ಥೆಯ ಕಾರ್ಪೊರೇಟ್ ಕಚೇರಿಯಲ್ಲಿ ತೆಂಗಿನಕಾಯಿ ಗೆರಟೆಯ ಉತ್ಪನ್ನಗಳ ತಯಾರಿಕಾ ತರಬೇತಿಯ ಪ್ರಗತಿ ಪರಿಶೀಲನಾ ಸಭೆ

OtherNews

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ
ಕ್ರೀಡೆ

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

May 2, 2026
ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!
Featured

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

May 1, 2026
ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!
ಪುತ್ತೂರು

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026

Leave a Reply Cancel reply

Your email address will not be published. Required fields are marked *

Recent News

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

May 2, 2026
3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

May 2, 2026
ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!

ಕಡಬ: ವ್ಯಕ್ತಿ ಆತ್ಮಹತ್ಯೆ : ಪ್ರಕರಣ ದಾಖಲು..!!

May 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

May 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.