Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಬಂಟ್ವಾಳ : ಹಿಂ.ಜಾ.ವೇ. ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ

August 18, 2023
in ಬಂಟ್ವಾಳ
0
ಬಂಟ್ವಾಳ : ಹಿಂ.ಜಾ.ವೇ. ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ : ಹಿಂದೂ ಜಾಗರಣಾ ವೇದಿಕೆ ಬಂಟ್ವಾಳ ತಾಲೂಕು ಘಟಕ ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಬಿಸಿರೋಡಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಯಿತು.

Advertisement
Advertisement

Advertisement
Advertisement

Advertisement

ಕೈಕಂಬ ಪೊಳಲಿ ದ್ವಾರದಿಂದ ಆರಂಭವಾದ ಪಂಜಿನ ಮೆರವಣಿಗೆಗೆ ಬಂಟ್ವಾಳ ಶಾಸಕ‌ರಾಜೇಶ್ ನಾಯ್ಕ್ ಅವರು ಚಾಲನೆ ನೀಡಿದರು.

ಅಲ್ಲಿಂದ ಹೊರಟ ಮೆರವಣಿಗೆ ರಾಜ ಮಾರ್ಗವಾಗಿ ಸ್ಪರ್ಶಾ ಕಲಾಮಂದಿರದವರೆಗೆ ನಡೆಯಿತು. ಬಳಿಕ ನಡೆದ ಸಭೆಯನ್ನು ಉದ್ದೇಶಿಸಿ ದಿಕ್ಸೂಚಿ ಭಾಷಣ ಮಾಡಿದ ಬೆಂಗಳೂರಿನ ಪರ್ತಕರ್ತೆ ಶ್ರೀಲಕ್ಮೀ, ಹಿಂದೂ ಸಮಾಜ ಜಾಗೃತರಾಗಬೇಕಿದೆ, ಅಂದರೆ ಅಂತರಿಕವಾದ ವೈಮನಸ್ಸುಗಳನ್ನು ದೂರಮಾಡಿಕೊಂಡು ಸಶಕ್ತ ಭಾರತ ನಿರ್ಮಾಣದ ಗುರಿ ನಮ್ಮದಾಗಿರಬೇಕಾಗಿದೆ ಎಂದರು.

ಅಖಂಡ ಭಾರತ ನಿರ್ಮಾಣದ ಕನಸು ಅಥವಾ ಸಂಕಲ್ಪ ಮಾತಿನಿಂದ ಭಾವನೆಯಿಂದ ಸಾಧ್ಯವಿಲ್ಲ. ಅಥವಾ ಕೇವಲ ಸಂಕಲ್ಪವಾಗಿ ಉಳಿಸುವ ನಿಟ್ಟಿನಲ್ಲಿ ಹೋರಾಟ ಸಲ್ಲದು ಬದಲಾಗಿ ಅಖಂಡ ಭಾರತ ಕಾರ್ಯರೂಪಕ್ಕೆ ತರಲು ಹಿಂದೂ ಸಮಾಜದ ಜವಾಬ್ದಾರಿಯನ್ನು ಅರಿತುಕೊಂಡು ಮುನ್ನಡೆಯಬೇಕಿದೆ ಎಂದು ಅವರು ಯುವಕರಿಗೆ ಮನದಟ್ಟು ಮಾಡಿದರು.

ನಾವು ಎಲ್ಲೋ ಒಂದು ಕಡೆ ನಮ್ಮೋಳಗಿನ ಗುರುವನ್ನು ಮರೆತಿದ್ದೇವೆ, ಲೌಕಿಕ ಜಗತ್ತಿನ‌ ಗುರುವನ್ನು ಮರೆತಿದ್ದೇವೆ, ಒಳಗಿನ ಗುರುವನ್ನು ಸಾಕ್ಷ್ಯಾತ್ಕಾರಗೊಳಿಸಿದಾಗ ಭಾರತ ವಿಶ್ವಗುರುವಾಗಲು ಸಾಧ್ಯವಾಗುತ್ತದೆ. ಸುಮ್ಮನೆ ಬಡಕೊಂಡರೆ ಸಾಧ್ಯವಿಲ್ಲ ಎಂದು ಎಚ್ಚರಿಸಿದರು.

ಕೇಸರಿ ಎಂಬ ಪರಿಕಲ್ಪನೆಗೆ ವಿಶೇಷವಾದ ಮತ್ತು ಮಹತ್ತರವಾದ ಸ್ಥಾನವಿದೆ.ಕೇಸರಿ ಎಂದರೆ ಅಗ್ನಿವೀರರು ಅಂತಹ ಅಗ್ನಿವೀರರ ನಾಡಿನಲ್ಲಿ ಸುಸಂಸ್ಕ್ರತ ವೈಭವದ ಭಾರತವನ್ನು ಕಟ್ಟುವ ಕೆಲಸ ನಮ್ಮಿಂದಾಗಬೇಕಾಗಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ದೇವಪ್ಪ ಪೂಜಾರಿ, ಡೊಂಬಯ್ಯ ಅರಳ, ಸುದರ್ಶನ ಬಜ, ರಾಮ್ ದಾಸ ಬಂಟ್ವಾಳ, ಹರಿಕೃಷ್ಣ ಬಂಟ್ವಾಳ,
ಜಿಲ್ಲಾ ಸಂಯೋಜಕ ನರಸಿಂಹ ಮಾಣಿ, ತಾಲೂಕು ಸಂಯೋಜಕ ಹರೀಶ್ ಅಜೆಕಲ, ಹಿಂದೂ ಮುಖಂಡ ರವಿರಾಜ್ ಬಿಸಿರೋಡು, ವಕೀಲರಾದ ದಯಾನಂದ ರೈ, ಹಿಂಜಾವೇ ಪ್ರಾಂತ ಸದಸ್ಯರಾದ ಜಗದೀಶ್ ನೆತ್ತರಕೆರೆ , ಮಂಗಳೂರು ಗ್ರಾಮಾಂತರ ಮತ್ತು ಮಹಾನಗರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಕೆಂಪುಗುಡ್ಡೆ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಬಾಲಕೃಷ್ಣ ಕಲಾಯಿ, ಯೋಗೀಶ್ ಕಡೆಗೊಳಿ, ರವಿ ಕೆಂಪುಗುಡ್ಡೆ, ತಿರುಳ್ಳೇಶ್ ಬೆಳ್ಳೂರು, ಉಪಸ್ಥಿತರಿದ್ದರು.

Previous Post

ಬಂಟ್ವಾಳ : ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್ ಪಲ್ಟಿ : ಚಾಲಕ ಮಡಂತ್ಯಾರ್ ನಿವಾಸಿ ಶಬೀರ್ ಮೃತ್ಯು…!!!

Next Post

ದೈವನರ್ತಕ ರಮೇಶ್ ಅಜಲರ ಮನೆಗೆ ಭೇಟಿ ನೀಡಿದ ಪುತ್ತಿಲ ಪರಿವಾರ : ಸಹಾಯಧನ  ಹಸ್ತಾಂತರ

OtherNews

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!
ಕ್ರೈಮ್

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!
ಕ್ರೈಮ್

ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

September 24, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!
Featured

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

September 21, 2026
ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!
Featured

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

September 20, 2026
ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, ₹80 ಸಾವಿರ ದಂಡ..!
ಕ್ರೈಮ್

ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, ₹80 ಸಾವಿರ ದಂಡ..!

September 19, 2026
ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!
Featured

ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

September 16, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

September 24, 2026
ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.