Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

    ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

    ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

    ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

    (ಆ.07): ಪುತ್ತೂರಿನಲ್ಲಿ ತಿರಂಗ ಯಾತ್ರೆ : ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧ್ಯಕ್ಷ ಕುಂಪಲ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಾಲೇಜಿನಲ್ಲಿ 290 ಗ್ರಾಂ ಗಾಂಜಾ ಪತ್ತೆ: ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಸ್ಥಾಪಕರ ದಿನಾಚರಣೆ : ‘ಶ್ರಮದ ಜೊತೆಗೆ ದೇವರ ದಯ ಇದ್ದರೆ ಯಶಸ್ಸು ಖಂಡಿತ’ – ಬಾಲಕೃಷ್ಣ ಪೊರ್ದಾಲ್

August 19, 2023
in ಪುತ್ತೂರು
0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಸ್ಥಾಪಕರ ದಿನಾಚರಣೆ : ‘ಶ್ರಮದ ಜೊತೆಗೆ ದೇವರ ದಯ ಇದ್ದರೆ ಯಶಸ್ಸು ಖಂಡಿತ’ – ಬಾಲಕೃಷ್ಣ ಪೊರ್ದಾಲ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರಿನ ಹೃದಯ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 16ನೇ ವರ್ಷದ ಸ್ಥಾಪಕ ದಿನಾಚರಣೆಯನ್ನು ಆಚರಿಸಲಾಯಿತು.

Advertisement
Advertisement
Advertisement

ಪ್ರಗತಿ ಸಂಸ್ಥೆಯ ಹುಟ್ಟು 18 ಆಗಸ್ಟ್ 2008 ರಂದು ಆರಂಭಗೊಂಡಿದ್ದು, ತದನಂತರ ತನ್ನ ಪುಟ್ಟ ಪುಟ್ಟ ಹೆಜ್ಜೆಗಳನ್ನು ಇಟ್ಟುಕೊಂಡು. ಹಲವಾರು ಸವಾಲುಗಳನ್ನು ಎದುರಿಸುತ್ತ ಇದೀಗ 16ನೇ ವರ್ಷದ ಸಂಭ್ರಮದಲ್ಲಿದೆ. ಗೋಕುಲ್‌ನಾಥ್ ಪಿ. ವಿ. ಹಾಗೂ ಹೇಮಲತಾ ಗೋಕುಲ್‌ನಾಥ್ ಅವರ ಕನಸಿನ ಕೂಸು ಈ ಪ್ರಗತಿ ಸಂಸ್ಥೆ. ಈ ಸಂಸ್ಥೆಯ ಅಭಿವೃದ್ಧಿಗೆ ಹಗಲಿರುಳು ದುಡಿಯುವ ಜೊತೆಗೆ ಎಲ್ಲಾ ಉಪನ್ಯಾಸಕರಿಗೆ ಸ್ಪೂರ್ತಿಯನ್ನು ತುಂಬಿ, ವಿದ್ಯಾರ್ಥಿಗಳ ಬದುಕಿನಲ್ಲಿ ಹೊಸ ಭರವಸೆಯನ್ನು ತರುವ ಪ್ರಯತ್ನ ಕಳೆದು 15 ವರ್ಷಗಳಿಂದ ಮಾಡಿಕೊಂಡು ಬಂದಿದ್ದಾರೆ.

Advertisement

Advertisement

ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವೃತ್ತಿಪರ ಹಾಗೂ ಮಾಂಟೆಸರಿ ಶಿಕ್ಷಕಿಯರ ತರಬೇತಿಯನ್ನು ಆರಂಭಿಸಿ ಹಲವಾರು ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ತರಬೇತಿಯನ್ನು ನೀಡುತ್ತಿದ್ದಾರೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಲಿಟ್ಲ್ ಪ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕರಾದ ಬಾಲಕೃಷ್ಣ ಪೋರ್ದಾಲ್ ಆಗಮಿಸಿದ್ದು, ಪ್ರಗತಿ ಸಂಸ್ಥೆಯ ಪರಿಶ್ರಮ ಸಂಸ್ಥೆಯ ಬಗ್ಗೆ ಅವರಿಗೆ ಇದ್ದ ಬಾಂಧವ್ಯವನ್ನು ವಿವರಿಸುತ್ತ ಜೀವನದಲ್ಲಿ ಸಿಹಿ ಹಾಗೂ ಕಹಿ ಅನುಭವಗಳನ್ನು ಅನುಭವಿಸಿದರು ಜೀವನದಲ್ಲಿ ಉತ್ತಮ ಸಾಧನೆ ಮಾಡುವರು. ಜೀವನದಲ್ಲಿ ತಪ್ಪು ಮಾಡುವುದು ಸಹಜ ಆದರೆ ಜೀವನವೇ ತಪ್ಪಾಗ ಬಾರದು ಎಂದು ಹೇಳಿ 16ನೇ ವರ್ಷದ ಸ್ಥಾಪಕರ ದಿನಾಚರಣೆಗೆ ಶುಭಹಾರೈಸಿದರು.

ಸಂಸ್ಥೆಯ ಸಂಚಾಲಕರಾದ ಗೋಕುಲ್‌ನಾಥ್ ಪಿ. ವಿ. ಪ್ರಗತಿ ನಡೆದು ಬಂದ ಹಾದಿಯನ್ನು ಪಾಸ್ತಾವಿಕವಾಗಿ ವಿವರಿಸಿದರು.

ಸಂಸ್ಥೆಯ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಪ್ರಮೀಳಾ ಮಾತನಾಡಿ, ಪ್ರಗತಿ ಸಂಸ್ಥೆಯು ಇನ್ನು ಮುಂದಿನ ದಿನಗಳಲ್ಲಿ ಹೆಚ್ಚಿನ ಅಭಿವೃದ್ದಿಯನ್ನು ಕಾಣಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ತಾಂತ್ರಿಕ ವಿಭಾಗದ ಮುಖ್ಯಸ್ಥರಾದ ನಿಕೋಲಸ್ ಗೋವಿಯಸ್ ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ಹೇಮಲತ ಗೋಕುಲ್‌ನಾಥ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಒಲಿವಿಯಾ ಪಾಯಸ್ ಇವರು ಪ್ರಾರ್ಥಿಸಿದರು, ಅನುಪಮ ಸ್ವಾಗತಿಸಿದರು. ಹರ್ಷಿತ ವಂದಿಸಿದರು, ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Previous Post

ದೈವನರ್ತಕ ರಮೇಶ್ ಅಜಲರ ಮನೆಗೆ ಭೇಟಿ ನೀಡಿದ ಪುತ್ತಿಲ ಪರಿವಾರ : ಸಹಾಯಧನ  ಹಸ್ತಾಂತರ

Next Post

ಕಡಬ : ದೇವಸ್ಥಾನದಿಂದ ಚಿನ್ನ, ಬೆಳ್ಳಿಯ ಆಭರಣ ಕಳ್ಳತನ..!!

OtherNews

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!
ಪುತ್ತೂರು

August 5, 2026
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!
ಪುತ್ತೂರು

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

August 5, 2026
(ಆ.07): ಪುತ್ತೂರಿನಲ್ಲಿ ತಿರಂಗ ಯಾತ್ರೆ : ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧ್ಯಕ್ಷ ಕುಂಪಲ..!!
Featured

ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!
ಪುತ್ತೂರು

ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

August 4, 2026
ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!
ಪುತ್ತೂರು

ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

August 4, 2026
(ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

Leave a Reply Cancel reply

Your email address will not be published. Required fields are marked *

Recent News

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

August 5, 2026
ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

August 5, 2026
ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

August 5, 2026
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

August 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page