ಬೆಂಗಳೂರು: ಇಂದು 34,881 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಈವರೆಗೆ 13,19,301 ಜನರು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆದಂತಾಗಿದೆ.
ರಾಜ್ಯದಲ್ಲಿ ಇಂದು 10,441 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 1,46,586 ಆರ್ಟಿಪಿಸಿಆರ್ ಟೆಸ್ಟ್ಗಳು ಸೇರಿದಂತೆ ಒಟ್ಟು 1,57,027 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದ್ದು. ಈ ಪೈಕಿ ಇಂದು 47,563 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ರಾಜ್ಯದಲ್ಲಿ ಸದ್ಯ 5,48,841 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆಯ ಅಂಕಿ-ಅಂಶಗಳು ಹೇಳುತ್ತಿವೆ.