Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಡಬದಲ್ಲಿ ಅನುಮಾನಾಸ್ಪದ ಸಾವು: ಆತ್ಮಹತ್ಯೆ ಪ್ರಕರಣ ಇದೀಗ ಮರುವಿಚಾರಣೆಗೆ : ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

    ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

    ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪಾಣಾಜೆ : ಶ್ರೀ ಕೃಷ್ಣ ಜನ್ಮಾಷ್ಟಮಿ ಆಮಂತ್ರಣ ಪತ್ರಿಕೆ ಬಿಡುಗಡೆ

August 20, 2023
in ಪುತ್ತೂರು
0
ಪಾಣಾಜೆ : ಶ್ರೀ ಕೃಷ್ಣ ಜನ್ಮಾಷ್ಟಮಿ ಆಮಂತ್ರಣ ಪತ್ರಿಕೆ ಬಿಡುಗಡೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಯಾದವ ಸಭಾ ಪ್ರಾದೇಶಿಕ ಸಮಿತಿ ಆರ್ಲಪದವು, ಪಾಣಾಜೆ ಇದರ ಆಶ್ರಯದಲ್ಲಿ ನಡೆಯುವ 17ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆಯು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂದಿರದಲ್ಲಿ ನಡೆಯಿತು.

Advertisement
Advertisement

ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂದಿರದ ಅಧ್ಯಕ್ಷರಾದ ಪಿ.ಜಿ.ಶಂಕರನಾರಾಯಣ ಭಟ್ ರವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

Advertisement

ಅಷ್ಟಮಿ ಆಚರಣೆಯು ಧಾರ್ಮಿಕ, ಕ್ರೀಡಾಕೂಟ, ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ನಟೆಯಲಿದೆ. ವೇದಮೂರ್ತಿ ಶ್ರೀ ಗೋಪಾಲಕೃಷ್ಣ ಅಡಿಗ ಅಪಿನಿಮೂಲೆ ರವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.

ವಿದ್ಯಾರ್ಥಿಗಳಿಗೆ,ಸಾರ್ವಜನಿಕ ಪುರುಷ ಮತ್ತು ಮಹಿಳೆಯರಿಗೆ ವಿವಿಧ ಕ್ರೀಡಾ ಸ್ಪರ್ಧೆ, ಭಕ್ತಿಗೀತೆ ಸ್ಪರ್ಧೆ ನಡೆಯಲಿದೆ. 2 ವಿಭಾಗದಲ್ಲಿ ಶ್ರೀಕೃಷ್ಣ ವೇಷ ಸ್ಪರ್ಧೆ ನಡೆಯಲಿರುವುದು, ಧಾಮಿಕ ಸಭೆ, ಬಹುಮಾನ ವಿತರಣೆ, ಶಟ್ಲ್ ಬ್ಯಾಟ್ ಮಿಟನ್ ಸ್ಪರ್ಧೆ ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಗಾನ, ನೃತ್ಯ, ಸಂಭ್ರಮ ನಡೆಯಲಿದೆ.

ಬೆಳಗ್ಗೆ ಉಪಹಾರ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಹಾಗೂ ಸಂಜೆ ಲಘ ಉಪಹಾರ ವ್ಯವಸ್ಥೆ ಇರುತ್ತದೆ‌‌‌.

ಈ ಸಂದರ್ಭದಲ್ಲಿ ಯಾದವ ಸಭಾ ಪ್ರಾದೇಶಿಕ ಸಮಿತಿ ವತಿಯಿಂದ ಶ್ರೀ ಸುಬ್ರಹ್ಮಣ್ಯೇಶ್ವರ ಭಜನ ಮಂದಿರಕ್ಕೆ 10 ಚಯರ್(ಕುರ್ಚಿ) ಹಸ್ತಾಂತರಿಸಲಾಯಿತು.

ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಗೌರವದ್ಯಕ್ಷರಾದ ಸದಾಶಿವ ರೈ ಸೂರಂಬೈಲ್,ಪ್ರಗತಿಪರ ಕೃಷಿಕರಾದ ಲಕ್ಷ್ಮೀನಾರಾಯಣ ರೈ ಕೆದಂಬಾಡಿ,ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಬಾಬು ರೈ ಕೋಟೆ,ಉದ್ಯಮಿಗಳಾದ ವರದರಾಯ ನಾಯಕ್,ಪುತ್ತೂರು ತಾಲೂಕು ಯಾದವ ಸಭಾ ಅಧ್ಯಕ್ಷರಾದ ಶ್ರೀಪ್ರಸಾದ್ ಪಾಣಾಜೆ,ಮಾಜಿ ಗ್ರಾ.ಪಂ ಅಧ್ಯಕ್ಷರಾದ ನಾರಾಯಣ ಪೂಜಾರಿ ತೂಂಬಡ್ಕ,ವಿದ್ಯಾಶ್ರೀ ಪ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.) ಅಧ್ಯಕ್ಷರಾದ ಚಂದ್ರ.ಎ.ಬಿ.ಸತ್ಯನಾರಾಯಣ ಮಣಿಯಾಣಿ ತಲೆಪ್ಪಾಡಿ,ರವೀಂದ್ರ ಭಂಡಾರಿ ಬೈಕ್ರೋಡ್,ಪುಷ್ಪರಾಜ್ ರೈ ಕೋಟೆ, ಭರತೇಶ್ ರಾವ್,ಪ್ರಕಾಶ್ ಕುಲಾಲ್, ಹರಿಪ್ರಸಾದ್ ಕುಲಾಲ್,ಹರೀಶ್ ಪೂಜಾರಿ ಕಡಮಾಜೆ,ಹರೀಶ್ ಜಿ.ಎಸ್ ,ಕುಂಞ್ಣ ಮಣಿಯಾಣಿ,ಗೋಪಾಲ ಮಣಿಯಾಣಿ ದೇವಸ್ಯರಾಮಚಂದ್ರ ಮಣಿಯಾಣಿ ,ಶಿವರಾಮ ಮಣಿಯಾಣಿ,ನಾರಾಯಣ ಮಣಿಯಾಣಿ ಸುಡುಕ್ಕುಳಿ, ಕಾರ್ತಿಕ್ ಡಿ.ಜಿ.,ರಾಧಾಕೃಷ್ಣ ಯಾದವ್,ಯಾದವ ಸಭಾ ಪ್ರಾದೇಶಿಕ ಸಮಿತಿಯ ಅಧ್ಯಕ್ಷರಾದ ಧನಂಜಯ ಮಣಿಯಾಣಿ ಉಪಸ್ಥಿತರಿದ್ದರು. ಶ್ರೀಹರಿ ಪಾಣಾಜೆ ರವರು ಸ್ವಾಗತಿಸಿ,ಧನ್ಯವಾದ ಸಲ್ಲಿಸಿದರು.

Previous Post

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರಶಸ್ತಿ ಪ್ರದಾನ

Next Post

ಪುತ್ತೂರು : ಪುತ್ತಿಲ ಪರಿವಾರದ ನಗರ ಮತ್ತು ಗ್ರಾಮಾಂತರದ ಬೂತ್ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಸಮಾಗಮ

OtherNews

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ
ಕ್ರೀಡೆ

May 2, 2026
ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!
Featured

May 1, 2026
ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!
ಪುತ್ತೂರು

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಕಡಬದಲ್ಲಿ ಅನುಮಾನಾಸ್ಪದ ಸಾವು: ಆತ್ಮಹತ್ಯೆ ಪ್ರಕರಣ ಇದೀಗ ಮರುವಿಚಾರಣೆಗೆ : ಇಬ್ಬರ ವಿರುದ್ಧ ಪ್ರಕರಣ ದಾಖಲು..!!

May 3, 2026
ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

May 3, 2026
ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

May 3, 2026
ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

May 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page