Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಹಾರ್ಟ್​​ ಅಟ್ಯಾಕ್​​ ತಡೆಗೆ ಸರ್ಕಾರದಿಂದ ಮಾಸ್ಟರ್​ ಪ್ಲಾನ್ : ‘ಪುನೀತ್’ ಹೆಸರಲ್ಲಿ ಹೊಸ ಯೋಜನೆ

August 23, 2023
in ರಾಜ್ಯ
0
ಸುಳ್ಯ: ಬಸ್ ನಿಲ್ಲಿಸಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಹೃದಯಾಘಾತ:  ಕೆಎಸ್ ಆರ್ ಟಿಸಿ ಬಸ್ ಚಾಲಕ ಮೃತ್ಯು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ನಗರದಲ್ಲಿ ಹಾರ್ಟ್ ಅಟ್ಯಾಕ್​ಗೆ ಒಳಗಾಗುವವರ ಸಂಖ್ಯೆ ದಿನೇ ದಿನೇ ಏರಿಕೆ ಆಗುತ್ತಿದೆ. ಸೆಲೆಬ್ರಿಟಿಗಳಿಂದ ಹಿಡಿದು ಕಾಮನ್ ಮ್ಯಾನ್​ವರೆಗೂ ಕೂಡ ಹೃದಯ ಸಂಬಂಧಿ ಕಾಯಿಲೆ ಕಾಡುತ್ತಿದೆ. ಇದನ್ನ ತಪ್ಪಿಸಲು ಈಗ ಆರೋಗ್ಯ ಇಲಾಖೆ ನಟ ಪುನೀತ್​ ಹೆಸರಿನ ಅಪ್ಪು ಯೋಜನೆ ಜಾರಿಗೆ ಮುಂದಾಗಿದೆ. ಅಷ್ಟೇ ಅಲ್ಲ ಅಪ್ಪು ಯೋಜನೆ ವಿಸ್ತರಿಸುವ ಪ್ಲಾನ್ ಕೂಡ ಹಾಕಿಕೊಂಡಿದೆ.

Advertisement
Advertisement
Advertisement

ಯಾವುದೇ ವ್ಯಕ್ತಿಗೆ ಹಾರ್ಟ್ ಅಟ್ಯಾಕ್ ಆದ ಸಂದರ್ಭದಲ್ಲಿ ಮೊದಲ ಒಂದು ಗಂಟೆ ಬಹಳ ಮುಖ್ಯವಾಗಿರುತ್ತೆ. ಇದನ್ನ ಗೋಲ್ಡನ್​ ಹವರ್​ ಎನ್ನುತ್ತಾರೆ. ಆ ಸಮಯದಲ್ಲಿ ಸೂಕ್ತ ಚಿಕಿತ್ಸೆ ಸಿಗದೇ ಹೋದಾಗ ವ್ಯಕ್ತಿ ಸಾಯುವ ಪರಿಸ್ಥಿತಿ ಬಂದುಬಿಡುತ್ತೆ. ಇಂತಹ ಸಂದರ್ಭಗಳಿಗೆ ಕಡಿವಾಣ ಹಾಕಿ ಸಾರ್ವಜನಿಕ ಸ್ಥಳಗಳಲ್ಲೇ ಹಾರ್ಟ್​ ಅಟ್ಯಾಕ್​ ಆದವ್ರಿಗೆ ಚಿಕಿತ್ಸೆ ಕೊಡೋ ಉದ್ದೇಶವೇ ಅಪ್ಪು ಯೋಜನೆ.

ಆಯುಕ್ತರು ಹೇಳ್ತಿರೋ ಸಾಧನದ ಹೆಸರು ಎಇಡಿ. ಅಂದ್ರೆ ಆಟೋಮೇಟೆಡ್​ ಎಕ್ಸ್​ಟರ್ನಲ್​ ಡೆಫಿಬ್ರಿಲೇಟರ್. ಇದು ಹೇಗೆ ಕೆಲಸ ಮಾಡುತ್ತೆ ಅನ್ನೋದ್ರ ಬಗ್ಗೆ ಆಯುಕ್ತರು ಹೇಳಿದ್ದಾರೆ. ಇದು ಹಾರ್ಟ್​ ಅಟ್ಯಾಕ್​​ ಆಗೋವರ ಜೀವವನ್ನೂ ರಕ್ಷಿಸಲಿದೆ ಎಂದಿದ್ದಾರೆ.

Advertisement
Advertisement

ಶೀಘ್ರದಲ್ಲೇ ಟೆಂಡರ್​ ಸಾಧ್ಯತೆ

ಒಟ್ಟಿನಲ್ಲಿ ಟೆಂಡರ್ ಕರೆದು ಅತೀ ಶೀಘ್ರದಲ್ಲಿ ಸಾರ್ವಜನಿಕ ಸ್ಥಳದಲ್ಲಿ AED ಅಳವಡಿಕೆ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ. ಒಳ್ಳೆ ಗುತ್ತಿಗೆದಾರರು ಸಿಕ್ರೆ ಜೀವ ರಕ್ಷಕಗಳು ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲೂ ಸಿಗಲಿದೆ. ಈ ಮೂಲಕ ಕೆಲವಷ್ಟು ಜೀವಗಳನ್ನಾದರೂ ಉಳಿಸುವ ಸಾಧ್ಯತೆಯಿದೆ.

Advertisement
Previous Post

ನಾಟಿ ವೈದ್ಯರಿಗೆ ಸನ್ಮಾನ ಹಾಗೂ ಜಲ ಮರುಪೂರಣ ಮಾಹಿತಿ ಕಾರ್ಯಕ್ರಮ

Next Post

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ : ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

March 10, 2026
ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

March 10, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಮುಕ್ವೆ ಜಂಕ್ಷನ್‌ನಲ್ಲಿ ತಲವಾರು ಪ್ರದರ್ಶನ : ಪ್ರಕರಣ ದಾಖಲು..!!

March 10, 2026
ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page