Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಣಿ: ಫ್ಲೈಓವರ್ ರಸ್ತೆಯಲ್ಲಿ ಭೀಕರ ಅಪಘಾತ; ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!

    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ : ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

August 23, 2023
in ಪುತ್ತೂರು
0
ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ : ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಪುತ್ತೂರು ಹಾಗೂ ಪ್ರಗತಿ ವಿದ್ಯಾ ಸಂಸ್ಥೆ ಕಾಣಿಯೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ತಾಲ್ಲೂಕು ಮಟ್ಟದ ಯೋಗಾಸನ ಸ್ಪರ್ಧೆಯು ದಿನಾಂಕ 16-08-2023ರಂದು ಕಾಣಿಯೂರಿನಲ್ಲಿ ನಡೆಯಿತು.

Advertisement
Advertisement

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಈ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದಿರುತ್ತಾರೆ.

Advertisement
Advertisement

Advertisement

ಪ್ರಾಥಮಿಕ ಶಾಲಾ ವಿಭಾಗದಲ್ಲಿ : ಧನೀಶ್, 6ನೇ ತರಗತಿ(ಶ್ರೀ ಜನಾರ್ಧನ ಮತ್ತು ಶ್ರೀಮತಿ ಯಶೋಧ ದಂಪತಿ ಪುತ್ರ) –ಗುಂಪು ಸ್ಪರ್ಧೆಯಲ್ಲಿ –ದ್ವಿತೀಯ ಸ್ಥಾನ, ಸೃಷ್ಟಿ, 7ನೇ ತರಗತಿ (ರವಿ ಮತ್ತು ಕುಸುಮ ದಂಪತಿ ಪುತ್ರ) – ರಿದಮಿಕ್ ಯೋಗದಲ್ಲಿ ಪ್ರಥಮ ಸ್ಥಾನ, ಧ್ರುವಿ, 7ನೇ ತರಗತಿ ( ನಾಗೇಶ್ ರೈ ಮತ್ತು ಲಕ್ಷ್ಮೀ.ಎಂ.ಆರ್ ದಂಪತಿ ಪುತ್ರಿ)- ಅಥ್ಲೆಟಿಕ್ಸ್‍ನಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಪ್ರೌಢ ಶಾಲಾ ವಿಭಾಗದಲ್ಲಿ : ಸೃಜನ್, 8ನೇ ತರಗತಿ (ರಾಮಕೃಷ್ಣ ಮತ್ತು ರವಿಕಲಾ ದಂಪತಿ ಪುತ್ರ)- ಗುಂಪು ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಮೋಕ್ಷಿತ್, 8ನೇ ತರಗತಿ (ಮೋಹನ ಮತ್ತು ಶಕುಂತಲಾ ದಂಪತಿ ಪುತ್ರ)- ರಿದಮಿಕ್ ಯೋಗದಲ್ಲಿ ದ್ವಿತೀಯ ಸ್ಥಾನ, ಧೃತಿಕ್, 9ನೇ ತರಗತಿ ( ಪ್ರದೀಪ್ ಪೂಜಾರಿ ಮತ್ತು ಸವಿತಾ ಪೂಜಾರಿ ದಂಪತಿ ಪುತ್ರಿ)-ರಿದಮಿಕ್ ಯೋಗದಲ್ಲಿ ಪ್ರಥಮ ಸ್ಥಾನ, ಸೇವಿತ್, 9ನೇ ತರಗತಿ ( ಪುರುಷೋತ್ತಮ ಮತ್ತು ಪ್ರಮೀಳ ದಂಪತಿ ಪುತ್ರಿ)- ಅಥ್ಲೆಟಿಕ್ಸ್‍ನಲ್ಲಿ ದ್ವಿತೀಯ ಸ್ಥಾನ, ಮೋಕ್ಷ, 8ನೇ ತರಗತಿ ( ಕಿಶೋರ್ ಕುಮಾರ್ ಮತ್ತು ರತ್ನ ದಂಪತಿ ಪುತ್ರಿ)- ರಿದಮಿಕ್ ಯೋಗದಲ್ಲಿ ದ್ವಿತೀಯ ಸ್ಥಾನ ಮತ್ತು ಅಪೇಕ್ಷಾ, 8ನೇ ತರಗತಿ (ವೆಂಕಟರಮಣ ಕಾರಂತ್ ಮತ್ತು ಸಂಧ್ಯಾ ದಂಪತಿ ಪುತ್ರಿ)- ಅಥ್ಲೆಟಿಕ್ಸ್‍ನಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಇದರಲ್ಲಿ ಪ್ರಾಥಮಿಕ ವಿಭಾಗ ಮತ್ತು ಪ್ರೌಢ ಶಾಲಾ ವಿಭಾಗದಲ್ಲಿ ಧನೀಶ್ (6ನೇ ತರಗತಿ), ಸೃಷ್ಟಿ(7ನೇ ತರಗತಿ) ಮತ್ತು ಧೃತಿಕ್(9ನೇ ತರಗತಿ) – ಒಟ್ಟು 3 ಮೂರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Previous Post

ಹಾರ್ಟ್​​ ಅಟ್ಯಾಕ್​​ ತಡೆಗೆ ಸರ್ಕಾರದಿಂದ ಮಾಸ್ಟರ್​ ಪ್ಲಾನ್ : ‘ಪುನೀತ್’ ಹೆಸರಲ್ಲಿ ಹೊಸ ಯೋಜನೆ

Next Post

ವಿದ್ಯಾಭಾರತಿ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಪ್ರಣೀತಕೃಷ್ಣ ದ್ವಿತೀಯ ಸ್ಥಾನ

OtherNews

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!
ಕ್ರೈಮ್

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!
Featured

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!
ಪುತ್ತೂರು

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!
ಪುತ್ತೂರು

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!
Featured

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

Leave a Reply Cancel reply

Your email address will not be published. Required fields are marked *

Recent News

ಮಾಣಿ: ಫ್ಲೈಓವರ್ ರಸ್ತೆಯಲ್ಲಿ ಭೀಕರ ಅಪಘಾತ; ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!

ಮಾಣಿ: ಫ್ಲೈಓವರ್ ರಸ್ತೆಯಲ್ಲಿ ಭೀಕರ ಅಪಘಾತ; ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!

September 28, 2026
ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page