ಪುತ್ತೂರು : ವಿಶ್ವ ಹಿಂದೂ ಪರಿಷದ್ ಭಜರಂಗದಳ ಪುತ್ತೂರು ಜಿಲ್ಲೆಯ ಕಾರ್ಯಕರ್ತರಿಂದ ಸೌಜನ್ಯಳಿಗೆ ನ್ಯಾಯ ಸಿಗಬೇಕೆಂದು ಅಮರನಾಥದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

ಅಮರನಾಥ ಯಾತ್ರೆಯಲ್ಲಿರುವ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆಯ ಕಾರ್ಯಕರ್ತರು ಸೌಜನ್ಯಳಿಗೆ ನ್ಯಾಯ ಸಿಗಬೇಕೇಂದು ಅಮರನಾಥದಲ್ಲಿ ಪ್ರಾರ್ಥನೆ ಸಲ್ಲಿಸಿದರು.


























