Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಡಿ.ಸಿ.ಸಿ ಬ್ಯಾಂಕ್ ಗೆ ಮರುಪಾವತಿಯಾಗದ ಸಾಲ : ಹರಾಜಾಗಿದ್ದ ದರ್ಬೆಯ ಕಟ್ಟಡ ಸ್ವಾಧೀನ : ಬಿಡ್ಡುದಾರ ಸಂಸ್ಥೆಗೆ ಹಸ್ತಾಂತರ

August 24, 2023
in Featured, ಪುತ್ತೂರು
0
ಡಿ.ಸಿ.ಸಿ ಬ್ಯಾಂಕ್ ಗೆ ಮರುಪಾವತಿಯಾಗದ ಸಾಲ : ಹರಾಜಾಗಿದ್ದ ದರ್ಬೆಯ ಕಟ್ಟಡ ಸ್ವಾಧೀನ : ಬಿಡ್ಡುದಾರ ಸಂಸ್ಥೆಗೆ ಹಸ್ತಾಂತರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪುತ್ತೂರು ಮುಖ್ಯ ಶಾಖೆಯಿಂದ ದರ್ಬೆ ಫೋರಮ್ ಹೈಟ್ಸ್, ಮೇಸರ್ಸ್ ಸಹದ್ ರೆಂಟಲ್ ಪ್ರೈ ಲಿ. ಅವರು ಪಡೆದ ಸಾಲವನ್ನು ನಾಲ್ಕೈದು ವರ್ಷದಿಂದ ಮರುಪಾವತಿಸಿಲ್ಲ ಎಂದು ಕಾನೂನಾತ್ಮಕವಾಗಿ ಕಟ್ಟಡವನ್ನು ಸೀಜ್ ಮಾಡುವ ನಿಟ್ಟಿನಲ್ಲಿ ಬ್ಯಾಂಕ್ ನಿರ್ದೇಶಕರು ಮತ್ತು ಅಧಿಕಾರಿ ವರ್ಗದವರು ಸ್ಥಳಕ್ಕೆ ಆಗಮಿಸಿದ ವೇಳೆ ಕಟ್ಟಡಕ್ಕೆ ಸಂಬಂಧಿಸಿದವರ ಜೊತೆ ಮಾತಿನ ಚಕಮಕಿ ನಡೆದು ಬಳಿಕ ಬ್ಯಾಂಕ್ ನಿರ್ದೇಶಕರಾದ ಶಶಿ ಕುಮಾರ್ ರೈ ಬಾಲ್ಯೊಟ್ಟು ರವರ ನೇತೃತ್ವದಲ್ಲಿ ಪೊಲೀಸ್ ಇಲಾಖೆಯ ಜೊತೆಗೂಡಿ ಕಟ್ಟಡಕ್ಕೆ ಸಂಬಂಧಿಸಿದವರ ಮನೆ ಮಹಜರು ನಡೆಸಿ ಸೀಜ್ ಮಾಡಿ ತೆರಳಿದ ಘಟನೆ ಕೆಲ ದಿನಗಳ ಹಿಂದೆ ನಡೆದಿದ್ದು, ಜು.23 ರಂದು ಬ್ಯಾಂಕ್ ನಿರ್ದೇಶಕರ ನೇತೃತ್ವದಲ್ಲಿ ಪೊಲೀಸ್ ಇಲಾಖೆಯ ಜೊತೆಗೂಡಿ ಕಟ್ಟಡವನ್ನು ಸ್ವಾಧೀನ ಪಡೆದುಕೊಂಡ ಘಟನೆ ನಡೆಯಿತು.

Advertisement
Advertisement
Advertisement

Advertisement
Advertisement

ಸಹದ್ ರೆಂಟಲ್ ಪ್ರೈವೇಟ್ ಲಿಮಿಟೆಡ್ ಅವರು ಸಹಕಾರಿ ಬ್ಯಾಂಕ್ ಪುತ್ತೂರು ಮುಖ್ಯ ಶಾಖೆಯಿಂದ ಪಡೆದ ಸಾಲವನ್ನು
ಮರುಪಾವತಿಸಿಲ್ಲ ಎಂದು 2022ರ ಅ.28 ರಂದು ಕಟ್ಟಡವನ್ನು ಬಹಿರಂಗವಾಗಿ ಹರಾಜು ಮಾಡಲಾಗಿತ್ತು. ಅದರಲ್ಲಿ ಬಿಡ್ಡುದಾರರಾಗಿ ಮಂಗಳೂರಿನ ರಿಯಲ್ ಎಸ್ಟೇಟ್ ಡೆವೆಲಪರ್ಸ್ ಅವರು 13.5 ಕೋಟಿ ರೂಪಾಯಿಗಳಿಗೆ ಸ್ಥಿರಾಸ್ಥಿಯನ್ನು ಖರೀದಿ ಮಾಡಿದ್ದರು. ಇದನ್ನು 2022ರ ಡಿಸೆಂಬರ್ 22ರಂದು ಸಹಕಾರ ಸಂಘಗಳ ಸಹಾಯಕ ನಿಬಂಧಕರ ಮತ್ತು ವಸೂಲಾತಿ ಅಧಿಕಾರಿಗಳ ನ್ಯಾಯಾಲಯದಲ್ಲಿ ಮಾರಾಟ ಸ್ಥಿರೀಕರಣ ಆದೇಶ ನೀಡಲಾಗಿತ್ತು.

ಡಿಸೆಂಬರ್ 26ರಂದು ಪುತ್ತೂರು ಸಬ್‌ರಿಜಿಸ್ಟ್ರಾರ್ ಕಚೇರಿಯಲ್ಲಿ ಮಂಗಳೂರಿನ ರಿಯಲ್ ಎಸ್ಟೇಟ್ ಡೆವೆಲಪರ್ಸ್ ಅವರ ಹೆಸರಿಗೆ
ನೋಂದಣಿ ಮಾಡಲಾಗಿತ್ತು.

ಆ.23 ರಂದು ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರು ಪೊಲೀಸ್ ಇಲಾಖೆಯ ಜೊತೆಗೂಡಿ ಕಟ್ಟಡವನ್ನು ಸ್ವಾಧೀನ ಪಡಿಸಿಕೊಂಡು ಬಳಿಕ ಮಂಗಳೂರು ಡೆವೆಲಪರ್ಸ್ ನವರಿಗೆ ಕೀ ಅನ್ನು ಹಸ್ತಾಂತರಿಸಿದರು.

ಬಿಲ್ಡಿಂಗ್ ನಲ್ಲಿದ್ದ ಜನರು ಹಾಗೂ ಮಳಿಗೆಗಳಲ್ಲಿದ್ದವರನ್ನು ಮತ್ತು ಅವರ ಸಾಮಗ್ರಿಗಳನ್ನು ಹೊರಗಿಡಲು ಸೂಚಿಸಿ ಬಳಿಕ ಕಟ್ಟಡದ ಕೆಲ ಮಳಿಗೆ ಬೀಗ ಹಾಕಲಾಯಿತು..

Advertisement
Previous Post

(ಆ.26) ಪುತ್ತೂರು : ‘ಮುಳಿಯ ಗಾನರಥ’ ಗ್ರ್ಯಾಂಡ್ ಫಿನಾಲೆ

Next Post

ಪುತ್ತೂರು : ಯುವಕ ವೀಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ತಿರುವು : ಪತ್ನಿಯನ್ನು ಪ್ರೀತಿಸುತ್ತಿದ್ದದ್ದಕ್ಕೆ ಪತಿ ಹಾಗೂ ತಂಡದಿಂದ ಹಲ್ಲೆ..!!!

OtherNews

ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!
Featured

ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

March 10, 2026
ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!
Featured

ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

March 10, 2026
ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026
ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!
Featured

ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

March 7, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

March 10, 2026
ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

March 10, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಮುಕ್ವೆ ಜಂಕ್ಷನ್‌ನಲ್ಲಿ ತಲವಾರು ಪ್ರದರ್ಶನ : ಪ್ರಕರಣ ದಾಖಲು..!!

March 10, 2026
ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page