Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಬುದ್ದಿ ಹೇಳಿದ್ದಕ್ಕೆ ಶಿಕ್ಷಕನಿಗೆ ಲಾಂಗ್ ಝಳಪಿಸಿದ ವಿದ್ಯಾರ್ಥಿ…!!!

August 25, 2023
in ರಾಜ್ಯ
0
ಬುದ್ದಿ ಹೇಳಿದ್ದಕ್ಕೆ ಶಿಕ್ಷಕನಿಗೆ ಲಾಂಗ್ ಝಳಪಿಸಿದ ವಿದ್ಯಾರ್ಥಿ…!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಡ್ಯ : ‘ನಿಮ್ಮ ಮಗ ಕ್ಲಾಸ್​​ಗೆ ಬರುತ್ತಿಲ್ಲ, ಬುದ್ಧಿ ಹೇಳಿ’ ಎಂದಿದ್ದ ಶಿಕ್ಷಕನ ವಿರುದ್ಧ ಸೇಡು ತೀರಿಸಿಕೊಳ್ಳಲು ಪುಂಡ ವಿದ್ಯಾರ್ಥಿಯೊಬ್ಬ ತರಗತಿಗೆ ಲಾಂಗ್ ಹಿಡಿದುಕೊಂಡು ಬಂದ ಘಟನೆ ನಡೆದಿದೆ.

Advertisement
Advertisement
Advertisement

ನಾಗಮಂಗಲದ ಬಿಜಿ ನಗರ ಡಿಪ್ಲೊಮಾ ಕಾಲೇಜಿನ ಅಪ್ರಾಪ್ತ ವಿದ್ಯಾರ್ಥಿ, ಲಾಂಗ್ ಹಿಡಿದು ಕ್ಲಾಸ್​ ರೂಮ್​ಗೆ ಎಂಟ್ರಿಯಾಗಿದ್ದಾನೆ.

ಉದ್ದವಾಗಿರುವ ಲಾಂಗ್ ಹಿಡಿದು ಬಂದು ಪುಂಡ, ಉಪನ್ಯಾಸಕರಿಗೆ ಅವಾಜ್ ಹಾಕಿದ್ದಾರೆ. ಗುರುವಿನ ಜೊತೆ ವಾಗ್ವಾದಕ್ಕೆ ಇಳಿದಿರುವ ದೃಶ್ಯ ಕೆಲವು ವಿದ್ಯಾರ್ಥಿಗಳ ಮೊಬೈಲ್​​ನಲ್ಲಿ ಸೆರೆಯಾಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ.

Advertisement

ಲಾಂಗ್ ಹಿಡಿದು ಕ್ಲಾಸ್​ ರೂಮ್​​ಗೆ ಬಂದ ಹಿನ್ನೆಲೆಯಲ್ಲಿ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿದ್ದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದರು. ಆರೋಪಿ ಅಪ್ರಪ್ತ ಹಿನ್ನೆಲೆಯಲ್ಲಿ ತಪ್ಪೊಪ್ಪಿಗೆ ಬರೆಸಿ ವಾಪಸ್ ಕಳುಹಿಸಿದ್ದಾರೆ. ಆಗಸ್ಟ್ 19ರಂದು ಘಟನೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ.

Previous Post

ಕಲ್ಲಡ್ಕ : ಗ್ಯಾರೇಜೊಂದರಲ್ಲಿ ನಿಲ್ಲಿಸಿದ್ದ ಪಿಕಪ್‌ ವಾಹನ ಕಳವು..!!!

Next Post

ಉಪ್ಪಿನಂಗಡಿ : ಮಹಿಳೆಯೋರ್ವರ ಮನೆಗೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ಜೀವ ಬೆದರಿಕೆ : ಪ್ರಕರಣ ದಾಖಲು

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

June 20, 2026
ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page