Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

Puttur Murder Case | ಪ್ರಿಯಕರನಿಂದ ಹತ್ಯೆಯಾದ ಯುವತಿಯ ಅಂತ್ಯಸಂಸ್ಕಾರ ; ಮನೆ ಮಗಳನ್ನು ಕಳೆದುಕೊಂಡು ಅನಾಥವಾಯಿತು ಕುಟುಂಬ

August 25, 2023
in Featured, ಪುತ್ತೂರು, ಬಂಟ್ವಾಳ, ಮಂಗಳೂರು
0
Puttur Murder Case | ಪ್ರಿಯಕರನಿಂದ ಹತ್ಯೆಯಾದ ಯುವತಿಯ ಅಂತ್ಯಸಂಸ್ಕಾರ ; ಮನೆ ಮಗಳನ್ನು ಕಳೆದುಕೊಂಡು ಅನಾಥವಾಯಿತು ಕುಟುಂಬ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪ್ರೀತಿ ಎಂದರೆ ಒಂದು ಸುಂದರ ಭಾವ., ಕೆಲವೊಂದು ಪೋಷಕರು ಪ್ರೀತಿ ಎಂದರೆ ದ್ವೇಷ ಮಾಡೋದು ಇದೆ ಮತ್ತು ಪ್ರೀತಿಯಿಂದ ಜೀವವೇ ಹೋದ ಘಟನೆಗಳು ನಡೆಯುತ್ತಿದೆ. ಪಾಗಲ್ ಪ್ರೇಮಿಯೋರ್ವ ತನ್ನ ಪ್ರೇಯಸಿಯನ್ನೇ ಕೊಲೆ ಮಾಡಿರುವ ಘಟನೆ ದ.ಕ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.

Advertisement
Advertisement
Advertisement

ಮೃತ ಯುವತಿ

ಜೀವನದಲ್ಲಿ ಬಾಳಿ ಬದುಕಿ ಸುಂದರ ಕ್ಷಣಗಳನ್ನು ಅನುಭವಿಸಬೇಕಿದ್ದ ಮುಗ್ದ ಜೀವವೊಂದು ಪಾಗಲ್ ಪ್ರೇಮಿಯ ಅಟ್ಟಹಾಸಕ್ಕೆ ದುರಂತ ಅಂತ್ಯ ಕಂಡಿದೆ.

Advertisement

ನಿನ್ನೆ ಮಧ್ಯಾಹ್ನ ಪುತ್ತೂರು ಮಹಿಳಾ ಪೊಲೀಸ್ ಠಾಣೆ ಪಕ್ಕದಲ್ಲೇ ಚೂರಿಯಿಂದ ಇರಿದು ಯುವಕನೋರ್ವ ಯುವತಿಯ ಹತ್ಯೆ ಮಾಡಿದ್ದು, ಕೊಲೆಯಾದ ಯುವತಿಯ ಅಂತ್ಯಕ್ರಿಯೆಯು ಇಂದು ಕೇಪು ಸ್ಮಶಾನದಲ್ಲಿ ನಡೆಯಿತು.

ಅಳಿಕೆ ಗ್ರಾಮದ ಕುದ್ದುಪದವು ಆದಾಳ ನಿವಾಸಿಗಳಾಗಿರುವ ಬಡ ಕುಟುಂಬದ ವಿಜಯನ್ ಮತ್ತು ಸೀತಾ ದಂಪತಿಯ ಪುತ್ರಿ ಗೌರಿ (18) ಕೊಲೆಯಾದ ಯುವತಿ.

ಜೆಸಿಬಿ ಆಪರೇಟರ್ ಆಗಿ ಕೆಲಸ ಮಾಡಿಕೊಂಡಿದ್ದ ಬಂಟ್ವಾಳ ಮಣಿನಾಲ್ಕೂರು ಗ್ರಾಮದ ನೈಬೇಲು ನಿವಾಸಿ ಪದ್ಮರಾಜು (24) ಕೊಲೆ ಆರೋಪಿ

ಆರೋಪಿ ಪದ್ಮರಾಜ್

.

ಮೃತ ಯುವತಿ ಗೌರಿಯ ಮನೆ

ನಗರದ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಗೌರಿ ಎಂಬ ಯುವತಿ ನಿನ್ನೆ ಕೂಡಾ ಕೆಲಸಕ್ಕೆಂದು ಬಂದಿದ್ದಳು. ಈ ನಡುವೆ ಈಕೆಯನ್ನು ನಗರದ ಬಸ್ ನಿಲ್ದಾಣದ ಬಳಿ ನಾಲ್ಕು ವರ್ಷದಿಂದ ಪರಿಚಿತನಾಗಿರುವ ಪದ್ಮರಾಜ್ ಎಂಬ ಯುವಕ ಭೇಟಿಯಾಗಿದ್ದ.

ಈ ಸಂದರ್ಭ ಇವರಿಬ್ಬರ ನಡುವೆ ವಿಚಾರವೊಂದಕ್ಕೆ ಮಾತಿನ ಚಕಮಕಿ ನಡೆದಿದೆ. ಹೀಗಾಗಿ ಯುವತಿ ಈ ಬಗ್ಗೆ ದೂರು ನೀಡಲೆಂದು ಪುತ್ತೂರು ಮಹಿಳಾ ಠಾಣೆ ಬಳಿ ಬಂದಿದ್ದಾಳೆ. ಆದ್ರೆ ಈಕೆಯನ್ನು ಬೆನ್ನತ್ತಿ ಬಂದ ಆರೋಪಿ ಪದ್ಮರಾಜ್ ಠಾಣೆಯ ಹೊರ ಭಾಗದಲ್ಲೇ ಚೂರಿಯಿಂದ ಗೌರಿಯ ಕುತ್ತಿಗೆಯ ಭಾಗಕ್ಕೆ ಇರಿದು ಬೈಕ್ ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ವಿಚಾರ ತಿಳಿದ ಸ್ಥಳೀಯರು ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ಸೇರಿಸಿದ್ರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

ಘಟನೆ ನಡೆಯುತ್ತಿದ್ದಂತೆ ಎಚ್ಚೆತ್ತುಕೊಂಡಿದ್ದ ಪೊಲೀಸರು ಬೈಕ್‌ನ ಆಧಾರದಲ್ಲಿ ಆರೋಪಿಯ ಪೂರ್ವಾಪರ ವಿಚಾರಿಸಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಯುವತಿ ಗೌರಿಯ ಅಂತ್ಯಕ್ರಿಯೆಯು ಇಂದು ಮಧ್ಯಾಹ್ನ ಕೇಪು ಬಳಿಯ ಸ್ಮಶಾನದಲ್ಲಿ ನಡೆದಿದ್ದು, ಕುಟುಂಬಸ್ಥರ ಸಹಿತ ಹಲವರು ಈ ವೇಳೆ ಉಪಸ್ಥಿತರಿದ್ದರು. ಮನೆಗೆ ಆಧಾರವಾಗಿದ್ದ ಮಗಳನ್ನು ಕಳೆದುಕೊಂಡ ಕುಟುಂಬ ಇದೀಗ ಶೋಕ ಸಾಗರದಲ್ಲಿ ಮುಳುಗಿದೆ..

Previous Post

(ಆ.27) ಪುತ್ತೂರು : ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಬಿಲ್ಲವ ಸಂಘದ ವತಿಯಿಂದ ‘ಬಿರುವೆರ್ನ ಕೆಸರ್ದ ಗೊಬ್ಬು’ ಕಾರ್ಯಕ್ರಮ

Next Post

ವಿಟ್ಲ : ಹತ್ಯೆಯಾದ ಯುವತಿ ಮನೆಗೆ ಪುತ್ತಿಲ ಪರಿವಾರ ಭೇಟಿ

OtherNews

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!
Featured

June 20, 2026
ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!
Featured

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!
ಮಂಗಳೂರು

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!
Featured

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!
ಪುತ್ತೂರು

ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

June 20, 2026
ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

Leave a Reply Cancel reply

Your email address will not be published. Required fields are marked *

Recent News

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

June 20, 2026
ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page