ಮೈಸೂರು : ವಿಟ್ಲ ಮೂಲದ ಕಾರು ಮೈಸೂರಿನಲ್ಲಿ ಅಪಘಾತವಾದ ಘಟನೆ ನಡೆದಿದೆ.
ಮೈಸೂರಿನ ನಂಜನಗೂಡಿನಲ್ಲಿ ವಿಟ್ಲ ಮೂಲದವರು ಪ್ರಯಾಣಿಸುತ್ತಿದ್ದ ಕಾರು ಟೊಯೋಟಾಕ್ಕೆ ಡಿಕ್ಕಿಯಾಗಿದ್ದು, ಘಟನೆಯಲ್ಲಿ ವಾಹನದಲ್ಲಿದ್ದ ಮೂವರು ಗಾಯಗೊಂಡಿದ್ದು, ಓರ್ವ ಗಂಭೀರ ಗಾಯಗೊಂಡಿದ್ದಾರೆನ್ನಲಾಗಿದೆ.

ವಿಟ್ಲ ಕಂಬಳಬೆಟ್ಟು ನಿವಾಸಿ ಕಾರನ್ನು ಬಾಡಿಗೆಗೆ ಪಡೆದು ಮೈಸೂರಿಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ.


























