Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಣಿ: ಫ್ಲೈಓವರ್ ರಸ್ತೆಯಲ್ಲಿ ಭೀಕರ ಅಪಘಾತ; ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!

    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವೀರಮಂಗಲ ಸರಕಾರಿ ಶಾಲೆಯಲ್ಲಿ ಪಿಎಂಶ್ರೀ ಯೋಜನೆ ಶುಭಾರಂಭ : ಮಕ್ಕಳಿಗೆ ಕನ್ನಡದ ಮಾದರಿಯಲ್ಲೇ ಇಂಗ್ಲೀಷ್ ಭಾಷೆಯನ್ನು ಕಲಿಸಿ – ಶಾಸಕ ರೈ

August 29, 2023
in ಪುತ್ತೂರು
0
ವೀರಮಂಗಲ ಸರಕಾರಿ ಶಾಲೆಯಲ್ಲಿ ಪಿಎಂಶ್ರೀ ಯೋಜನೆ ಶುಭಾರಂಭ : ಮಕ್ಕಳಿಗೆ ಕನ್ನಡದ ಮಾದರಿಯಲ್ಲೇ ಇಂಗ್ಲೀಷ್ ಭಾಷೆಯನ್ನು ಕಲಿಸಿ – ಶಾಸಕ ರೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಎಲ್ಲಾ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣವನ್ನು ಪ್ರಾರಂಭಿಸುವ ಬಗ್ಗೆ ಸರಕಾರ ಚಿಂತನೆ ನಡೆಸಿದೆ, ಈಗಾಗಲೇ ಸ್ವಯಂ ಆಗಿ ಕೆಲವೊಂದು ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣವನ್ನು ಆರಂಭ ಮಾಡಲಾಗಿದ್ದು, ಇದು ಉತ್ತಮ ಬೆಳವಣಿಗೆ ನಮ್ಮ ಮಕ್ಕಳಿಗೆ ಕನ್ನಡದ ಮಾದರಿಯಲ್ಲೇ ಇಂಗ್ಲೀಷ್ ಭಾಷೆಯನ್ನು ಕಲಿಸಬೇಕು ಇಲ್ಲದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಕಷ್ಟಪಡಬೇಕಾದ ಅನಿವಾರ್ಯತೆ ಇದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

Advertisement
Advertisement

Advertisement
Advertisement

Advertisement

ಅವರು ವೀರಮಂಗಲ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಪಿಎಂಶ್ರೀ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದರು.

ದೇಶದಲ್ಲಿ ೧೫ ಸಾವಿರ ಸರಕಾರಿ ಶಾಲೆಗಳನ್ನು ಪಿಎಂಶ್ರೀ ಯೋಜನೆಗೆ ಸರಕಾರ ಆಯ್ಕೆ ಮಾಡಿದ್ದು, ಅದರಲ್ಲಿ ವೀರಮಂಗಲ ಶಾಲೆಯೂ ಸೇರಿದೆ. ಈ ಯೋಜನೆಯಿಂದ ಶಾಲೆಗೆ ಸುಮಾರು ೫ ಕೋಟಿ ಅನುದಾನವೂ ಬರುತ್ತದೆ. ಕಟ್ಟಡ ಕಾಮಗಾರಿ ಸೇರಿದಂತೆ ಇತರೆ ಯೋಜನೆಗಳಿಗೆ ಆ ಅನುದಾನವನ್ನು ಬಳಕೆ ಮಾಡಬಹುದಾಗಿದೆ. ಶಾಲೆಯಲ್ಲಿ ಆಂಗ್ಲಭಾಷೆಯನ್ನು ಮಕ್ಕಳಿಗೆ ಕಲಿಸಬೇಕು. ಬಡವರ ಮಕ್ಕಳೂ, ಗ್ರಾಮೀಣ ಮಕ್ಕಳೂ ಕನ್ನಡದಂತೆ ನಿರರ್ಗಳವಾಗಿ ಇಂಗ್ಲೀಷಲ್ಲಿ ಮಾತನಾಡುವುದನ್ನು ಕಲಿಯಬೇಕು ಎಂದು ಹೇಳಿದರು.

ಸರಕಾರಿ ಶಾಲೆಗಳಲ್ಲಿ ಮುಂದಿನ ದಿನಗಳಲ್ಲಿ ಖಾಲಿ ಇರುವ ಶಿಕ್ಷಕರ ನೇಮಕವಾಗಲಿದೆ. ಪ್ರತೀ ಶಾಲೆಗೂ ಆಯಾ ವಿಂಷಯವಾರು ಶಿಕ್ಷಕರನ್ನು ನೇಮಕ ಮಾಡಲಾಗುತ್ತದೆ. ಆಂಗ್ಲ ಮಾಧ್ಯಮ ಎಲ್‌ಕೆಜಿ ಮತ್ತು ಯುಕೆಜಿ ತರಗತಿಯನ್ನು ಆರಂಭ ಮಾಡುವ ಬಗ್ಗೆ ನಾನು ಸರಕಾರದ ಜೊತೆ ಮಾತುಕತೆ ನಡೆಸುತ್ತೇನೆ. ಮುಂದಿನ ದಿನಗಳಲ್ಲಿ ಮಕ್ಕಳಿಗೆ ಉದ್ಯೋಗ ಸಿಗಬೇಕಾದರೆ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕಾದರೆ ಇಂಗ್ಲೀಷ್ ಭಾಷೆ ಕಡ್ಡಾಯವಾಗಿ ಬೇಕಾಗುತ್ತದೆ. ಕನ್ನಡವನ್ನು ಉಳಿಸಿ ಬೆಳಸುವುದರ ಜೊತೆ ಆಂಗ್ಲ ಭಾಷೆಗೂ ಹೆಚ್ಚಿನ ಪ್ರಾಧಾನ್ಯತೆಯನ್ನು ಪೋಷಕರು ನೀಡಬೇಕು ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಮಾತನಾಡಿ, ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ. ತರಬೇತಿ ಪಡೆದ ಶಿಕ್ಷಕರೇ ಸರಕಾರಿ ಶಾಲೆಗಳನ್ನು ಮಕ್ಕಳಿಗೆ ಪಾಠ ಮಾಡುತ್ತಿದ್ದು, ಕಳೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪುತ್ತೂರು ತಾಲೂಕಿನಲ್ಲಿರುವ ಸರಕಾರಿ ಶಾಲೆಗಳಲ್ಲಿ ಉತ್ತಮ ಫಲಿತಾಂಶವೂ ಬಂದಿದೆ ಎಂದು ಹೇಳಿದರು.

ಪಿಎಂಶ್ರೀ ಯೋಜನೆಯನ್ನು ಶಾಸಕರು ಉದ್ಘಾಟಿಸಿದರು. ವೇದಿಕೆಯಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ನವೀನ್ ವೇಗಸ್, ಗ್ರಾಪಂ ಸದಸ್ಯರುಗಳಾದ ಬಾಬು ಶೆಟ್ಟಿ, ಪದ್ಮಾವತಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ನವೀನ್ ರೈ, ಮುಖ್ಯಗುರುಗಳಾದ ತಾರನಾಥ ಪಿ, ಶಿಕ್ಷಕರಾದ ಹರಿಣಾಕ್ಷಿ, ಶೋಭಾ, ಹೇಮಾವತಿ, ಶ್ರೀಲತಾ, ಕವಿತಾ, ಶರಣ್ಯ,ನರ್ಸರಿ ಶಿಕ್ಷಕಿ ನಳಿನಿ, ಕಡಬ ತಾಲೂಕು ಧೈಹಿಕ ಶಿಕ್ಷಕರ ಸಂಘದ ಕಾರ್ಯದರ್ಶಿ ಬಾಲಕೃಷ್ಣ ಧೈಹಿಕ ಸಿಕ್ಷಕ ಸಹದೇವ, ಮುಖ್ಯಗುರುಗಳ ಸಂಘದ ಜಿಲ್ಲಾ ಅಧ್ಯಕ್ಷರಾದ ಲಿಂಗರಾಜು ಸೇರಿದಂತೆ ಕಾರ್ಯಕ್ರಮದಲ್ಲಿ ಪೋಷಕರು, ವಿದ್ಯಾರ್ಥಿಗಳು, ಎಸ್‌ಡಿಎಂಸಿ ಸದಸ್ಯರುಗಳು ಉಪಸ್ಥಿತರಿದ್ದರು.

Previous Post

ಬಿಲ್ಲವ ಯುವ ಸಮಾಜ ವತಿಯಿಂದ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

Next Post

ದ.ಕ. : ಸೆಪ್ಟೆಂಬರ್ ನಿಂದ ಶಾಲೆಗಳಲ್ಲಿ ಶನಿವಾರ ಪೂರ್ಣ ತರಗತಿ

OtherNews

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!
ಕ್ರೈಮ್

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!
Featured

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!
ಪುತ್ತೂರು

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!
ಪುತ್ತೂರು

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!
Featured

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

Leave a Reply Cancel reply

Your email address will not be published. Required fields are marked *

Recent News

ಮಾಣಿ: ಫ್ಲೈಓವರ್ ರಸ್ತೆಯಲ್ಲಿ ಭೀಕರ ಅಪಘಾತ; ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!

ಮಾಣಿ: ಫ್ಲೈಓವರ್ ರಸ್ತೆಯಲ್ಲಿ ಭೀಕರ ಅಪಘಾತ; ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!

September 28, 2026
ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page