Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಮೊಬೈಲ್ ಅಂಗಡಿ ಮಾಲಕ, ರಿಕ್ಷಾ ಚಾಲಕನ ಗಲಾಟೆ ಇಬ್ಬರೂ ಆಸ್ಪತ್ರೆಗೆ ದಾಖಲು..!!..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್

ಪುತ್ತೂರಿನಲ್ಲಿ ಹೊಸ ತನದೊಂದಿಗೆ “ಝೂಮ್. ಇನ್ ಟಿವಿ” ವೆಬ್ ಸೈಟ್ ಅನಾವರಣ

November 10, 2020
in ನ್ಯೂಸ್, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ಸುಳ್ಯ
0
ಪುತ್ತೂರಿನಲ್ಲಿ ಹೊಸ ತನದೊಂದಿಗೆ “ಝೂಮ್. ಇನ್ ಟಿವಿ” ವೆಬ್ ಸೈಟ್ ಅನಾವರಣ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರಿನಲ್ಲಿ ಕಳೆದ ಕೆಲ ತಿಂಗಳ ಹಿಂದೆ ಆರಂಭವಾಗಿರುವ ಝೂಮ್ ಇನ್ ಟಿವಿ ಯು ಇದೀಗ ಮತ್ತೊಂದು ನೂತನ ಹೆಜ್ಜೆಯನ್ನು ಮುಂದೆ ಇಟ್ಟಿದೆ. ಈಗಾಗಲೇ ಹಲವು ವಾರ್ತೆ, ಮನೋರಂಜನಾ ಕಾರ್ಯಕ್ರಮಗಳು, ವಿಶೇಷ ಕಾರ್ಯಕ್ರಮಗಳ ಮೂಲಕ ವಿಶೇಷವಾಗಿ ಗುರುತಿಸಿಕೊಂಡಿರುವ ಸಂಸ್ಥೆಯು ನೂತನ ವೆಬ್ ಸೈಟ್ ಮುಖೇನ ಜನಮನಗಳನ್ನು ಸೋಶಿಯಲ್ ಮೀಡಿಯಾ ಮುಖೇನವೂ ಮತ್ತಷ್ಟು ತಲಪಲು ಅಣಿಯಾಗಿದೆ.

Advertisement
Advertisement
Advertisement

Advertisement

ಇವತ್ತಿನ ವಿದ್ಯಮಾನದಲ್ಲಿ ಎಲ್ಲಾ ವಿಚಾರಗಳಿಗಿಂತಲೂ ವೇಗವಾದ ಮಾಧ್ಯಮವೇ ಸಾಮಾಜಿಕ ಜಾಲತಾಣಗಳು. ಅದರಲ್ಲಿಯೂ ಇವತ್ತು ಎಲ್ಲರೂ ತಮ್ಮ ಒತ್ತಡದ ಬದುಕಿನ ನಡುವೆ ವಿಚಾರ ವಿನಿಮಯಗಳಿಗಾಗಿ ಸಾಮಾಜಿಕ ಜಾಲತಾಣಗಳನ್ನೇ ವೇದಿಕೆಯನ್ನಾಗಿಸಿಕೊಂಡಿದ್ದಾರೆ. ವಾರ್ತೆಗಳು ಶೀಘ್ರಗತಿಯಲ್ಲಿ ಮನೆ-ಮನೆಗಳಿಗೆ ತಲುಪುತ್ತಿದೆ. ಅದರಲ್ಲೂ ವೆಬ್ ಸೈಟ್‌ಗಳು ವಾರ್ತಾ ಬಿತ್ತರಕ್ಕೆ ಸೂಕ್ತ ಮಾಧ್ಯಮವಾಗಿ ತೆರೆದುಕೊಂಡಿದೆ. ನೂತನ ವೆಬ್‌ಸೈಟ್‌ನಲ್ಲೂ ವಾರ್ತೆ, ಕ್ರೀಡೆ, ಪ್ರಾದೇಶಿಕ ವಾರ್ತೆಗಳು, ಶಿಕ್ಷಣ, ಸಿನಿಮಾ, ಲೇಖನಗಳು, ವಿಜ್ಞಾನ ತಂತ್ರಜ್ಞಾನ ಮಾಹಿತಿಗಳು ಹೀಗೆ ಪ್ರಸ್ತುತ ವಿದ್ಯಮಾನಕ್ಕೆ ಸಂಬAಧಿಸಿದAತೆ ಎಲ್ಲಾ ರೀತಿಯ ವಿಚಾರಗಳನ್ನೂ ಪ್ರಸಾರಿಸಿ, ಇದರ ಜತೆಗೆ ಜಾಹೀರಾತುಗಳ ಮುಖೇನವೂ ತೆರೆದುಕೊಳ್ಳಲಿದೆ.

Advertisement

ಈ ಪ್ರಯುಕ್ತ ವೆಬ್ ಸೈಟ್ ಚಾಲನೆ ಕಾರ್ಯಕ್ರಮವು ಪುತ್ತೂರಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಬಿಲ್ಲವ ಸಂಘ ಪುತ್ತೂರಿನ ಅಧ್ಯಕ್ಷ ಶ್ರೀ ಜಯಂತ್ ನಡುಬೈಲು ದೀಪ ಪ್ರಜ್ವಲಿಸಿ ವಿದ್ಯುಕ್ತ ಚಾಲನೆ ನೀಡಿದರು. ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ. ಸಂಜೀವ ಮಠಂದೂರು ವೆಬ್ ಸೈಟ್ ಚಾಲನೆ ಮಾಡಿದರು,. ಈ ವೇಳೆ ಕಾರ್ಯಕ್ರಮದಲ್ಲಿ ಸಿಝ್ಲರ್ ಸಾಫ್ಟ್ ಡ್ರಿಂಕ್ಸ್ ಮಾಲಕರಾದ ಶ್ರೀ ಪ್ರಸನ್ನ ಕುಮಾರ್ ಶೆಟ್ಟಿ, ಬಂಟರ ಸಂಘ ಪುತ್ತೂರಿನ ಅಧ್ಯಕ್ಷರಾದ ಶ್ರೀ ಬೂಡಿಯಾರ್ ರಾಧಾಕೃಷ್ಣ ರೈ, ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶ್ರೀ ಶಶಿಕುಮಾರ್ ರೈ ಬಾಲ್ಯೊಟ್ಟು,ಪ್ರತಿಷ್ಠಿತ ಆರ್ಯಭಟ ಪ್ರಶಸ್ತಿ ಪುರಸ್ಕೃತರಾದ ಶ್ರೀ ರವಿ ಕಕ್ಕೆಪದವು, ಪುತ್ತೂರಿನ ಪದ್ಮಶ್ರೀ ಸೋಲರ‍್ಸ್ ಮಾಲಕರಾದ ಶ್ರೀ ಸೀತಾರಾಮ ರೈ ಕೆದಂಬಾಡಿಗುತ್ತು, ಎಪಿಎಂಸಿ ಪುತ್ತೂರು ಅಧ್ಯಕ್ಷರಾದ ಶ್ರೀ ದಿನೇಶ್ ಮೆದು ಮತ್ತಿತರರು ಉಪಸ್ಥಿತರಿದ್ದರು. ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮ ನಿರೂಪಿಸಿದರು.

Previous Post

ಕಡು ಬಡತನದಲ್ಲಿ ಕುಟುಂಬಕ್ಕೆ ಬೆಳಕಾದ ಪುತ್ತೂರು ಶಾಸಕ ಸಂಜೀವ ಮಠಂದೂರು

Next Post

ನ.14 ರೋಟರಿ ಕ್ಲಬ್ ಪುತ್ತೂರು ವತಿಯಿಂದಮಕ್ಕಳ ದಿನಾಚರಣೆ ಹಾಗೂ ವಿಶ್ವ ಮಧುಮೇಹ ದಿನಾಚರಣೆ ಪ್ರಯುಕ್ತ“ಪ್ರಾಜೆಕ್ಟ್ ಸ್ವೀಟ್ ಚೈಲ್ಡ್”

OtherNews

ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!
ಕ್ರೈಮ್

ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

September 12, 2026
(ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!
ಬಂಟ್ವಾಳ

(ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

September 12, 2026
(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!
ಪುತ್ತೂರು

(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

September 12, 2026
ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!
Featured

ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

September 12, 2026
ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!
ನ್ಯೂಸ್

ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

September 12, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಪುತ್ತೂರು

ಪುತ್ತೂರು: ಮೊಬೈಲ್ ಅಂಗಡಿ ಮಾಲಕ, ರಿಕ್ಷಾ ಚಾಲಕನ ಗಲಾಟೆ ಇಬ್ಬರೂ ಆಸ್ಪತ್ರೆಗೆ ದಾಖಲು..!!..!!

September 12, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

ಜಾತಿನಿಂದನೆ, ಜೀವ ಬೆದರಿಕೆ ಆರೋಪ: ಆರೋಪಿ ಬಂಧನ..!

September 13, 2026
ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೀರ್ತಿಗೆ ಚಿನ್ನದ ಪದಕ..!

ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೀರ್ತಿಗೆ ಚಿನ್ನದ ಪದಕ..!

September 13, 2026
(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ

(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ

September 13, 2026
(ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!

(ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!

September 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.