Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ದಕ್ಷಿಣ ಕನ್ನಡ ಜಿಲ್ಲಾ ತೆಂಗು ಉತ್ಪಾದಕರ ಕಂಪನಿಯಿಂದ ಕೃಷಿ ಮಾಹಿತಿ ಕಾರ್ಯಗಾರ, ಶೇರು ಪ್ರಮಾಣ ಪತ್ರ ವಿತರಣೆ

August 31, 2023
in ಪುತ್ತೂರು
0
ದಕ್ಷಿಣ ಕನ್ನಡ ಜಿಲ್ಲಾ ತೆಂಗು ಉತ್ಪಾದಕರ ಕಂಪನಿಯಿಂದ ಕೃಷಿ ಮಾಹಿತಿ ಕಾರ್ಯಗಾರ, ಶೇರು ಪ್ರಮಾಣ ಪತ್ರ ವಿತರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ತೆಂಗು ಉತ್ಪಾದಕರ ಕಂಪನಿ ಮತ್ತು ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಇದರ ಜಂಟಿ ಸಹಯೋಗದಲ್ಲಿ ಉಚಿತ ಕೃಷಿ ಮಾಹಿತಿ ಕಾರ್ಯಗಾರ ಮತ್ತು ಶೇರು ಪ್ರಮಾಣ ಪತ್ರ ವಿತರಣೆಯು ಜೈನ ಭವನದಲ್ಲಿ ನಡೆಯಿತು.

Advertisement
Advertisement

Advertisement
Advertisement

Advertisement

ಸಂಪನ್ಮೂಲ ವ್ಯಕ್ತಿಯಾಗಿದ್ದ ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಇದರ ತೋಟಗಾರಿಕಾ ವಿಜ್ಞಾನಿ ಡಾ.ರಶ್ಮೀ ಆರ್ ಮಾತನಾಡಿ, ಕರಾವಳಿಯಲ್ಲಿ ರೈತರು ತೆಂಗನ್ನು ಉಪ ಬೆಲೆಯನ್ನಾಗಿ ಮಾಡಿದ್ದು ತೆಂಗಿಗೆ ವಿಶೇ ಆಶಕ್ತಿ ನೀಡದೇ ಇರುವುದರಿಂದ ಇಳುವರಿ ಕಡಿಮೆಯಾಗಿದೆ. ತೆಂಗು ಕೃಷಿಯನ್ನು ವೈಜ್ಞಾನಿಕ ರೀತಿಯಲ್ಲಿ ಮಾಡಿದಾಗ ಅಧಿಕ ಇಳುವರಿ ದೊರೆಯಲಿದೆ. ಸಮಗ್ರ ಪೋಷಕಾಂಶಗಳ ಕೊರತೆಯಿಂದ ನುಸಿ ರೋಗಗಳಂತ ಖಾಯಿಲೆಗಳು ಬಾದಿಸುತ್ತಿದೆ. ಈ ಭಾಗದಲ್ಲಿ ಮಣ್ಣಿಗೆ ಆವಶ್ಯಕವಾದ ಸಾರಜನಕ, ರಂಜಕ, ಪೊಟ್ಯಾಶ್‌ಗಳಂತ ಪ್ರಧಾನ ಪೋಷಕಾಂಶಗಳನ್ನು ನೀಡಬೇಕು. ಯಾವುದೇ ಬೆಳೆಗೂ ಮಣ್ಣು ಪರೀಕ್ಷೆ ಆವಶ್ಯಕವಾಗಿದ್ದು ಕನಿಷ್ಠ ಎರಡು ವರ್ಷಗಳಿಗೊಮ್ಮೆ ಮಣ್ಣು ಪರೀಕ್ಷೆ ಮಾಡುವ ಮೂಲಕ ವೈಜ್ಞಾನಿಕ ವಿಧಾನಗಳನ್ನು ಅನುಸರಿಸಿದಾಗ ಅಧಿಕ ಇಳುವಾರಿ ಪಡೆಯಲು ಸಾಧ್ಯ ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಮಾತನಾಡಿ, ತೆಂಗಿನ ಮಾರುಕಟ್ಟೆ ಕುಸಿದಿದ್ದು ಮೌಲ್ಯ ವರ್ದನೆ ಮಾಡಬೇಕು. ಮೌಲ್ಯ ವರ್ಧನೆ ಮಾಡಿದರೆ ಒಂದು ಮರದಿಂದ ರೂ.೩೦೦೦-೫೦೦೦ ಆದಾಯ ಗಳಿಸಬಹುದು. ಇಪ್ಪತ್ತೈದು ಸಾವಿರ ಟನ್ ತೆಂಗಿನ ಕಾಯಿ ಬೆಳೆದರೂ ಸರಕಾರಿ ಖರೀದಿಗೆ ವ್ಯವಸ್ಥೆ ಕಲ್ಪಿಸಿಲ್ಲ. ತೆಂಗು ಖರೀದಿಸಲು ಒಂದೇ ಒಂದು ನಾಫೆಡ್ ಸಂಸ್ಥೆಯಿಲ್ಲ. ರಾಜಕೀಯ ಇಚ್ಚಾಶಕ್ತಿಯ ಕೊರತೆಯಿಂದ ಆಗಿಲ್ಲ. ಇದಕ್ಕೆ ನಾವು ಒತ್ತಡ ಹಾಕಬೇಕಾಗಿದೆ. ಕೇಂದ್ರ ಸರಕಾರ ಕೊಬ್ಬರಿಗೆ ಕ್ವಿಂಟಾಲ್ಸ್‌ಗೆ ಕನಿಷ್ಠ ರೂ.೨೦,೦೦೦ ಬೆಂಬಲ ಬೆಲೆ ನಿಗದಿಪಡಿಸಬೇಕು ಹಾಗೂ ರಾಜ್ಯ ಸರಕಾರ ರೂ.೫೦೦೦ ಪ್ರೋತ್ಸಾಹ ಧನವಾಗಿ ನೀಡುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳನ್ನು ಆಗ್ರಹಿಸಿ ಅ.೨ ರಿಂದ ತಿಪಟೂರಿನಿಂದ ರಾಜ ಭವನ ಚಲೋ ಪಾದಯಾತ್ರೆ ನಡೆಯಲಿದೆ. ಅ.೯ಕ್ಕೆ ಪ್ರೀಡಂ ಪಾರ್ಕ್ ನಲ್ಲಿ ಬೃಹತ್ ಕಲ್ಮಿನೇಷನ್ ನಡೆಯಲಿದ್ದು ರೈತರು ಸಹಕರಿಸುವಂತೆ ಅವರು ಮನವಿ ಮಾಡಿದರು.

ವಿಜಯ ಕರ್ನಾಟಕ ಸೂಪರ್ ಸ್ಟಾರ್ ಪ್ರಶಸ್ತಿ ಪುರಸ್ಕೃತ ಕೃಷಿಕ ಕಡಮಜಲಿ ಸುಭಾಸ್ ರೈ ಮಾತನಾಡಿ, ರೈತರು ಜ್ಞಾನ ಸಂಪಾದಿಸಿ ವಿಜ್ಞಾನಿಗಳಾಗಬೇಕು. ಲ್ಯಾಬ್‌ನಲ್ಲಿ ಆಗುವ ವಿಚಾರಗಳನ್ನು ಮಣ್ಣಿನಲ್ಲಿ ಪ್ರಯೋಗಿಸಿ ವಿಶೇಷ ಜ್ಞಾನ ಸಂಪಾದಿಸುವ ಮೂಲಕ ಪ್ರಾಕ್ಟಿಕಲ್ ವಿಜ್ಞಾನಿಗಳಾಗಬೇಕು. ತೆಂಗು ಉಪ ಬೆಳೆಯಾದರೂ ಅವುಗಳಲ್ಲಿ ವೈಜ್ಞಾನಿಕ ವಿಧಾನಗಳನ್ನು ಅಳವಡಿಸಿ ಅಧಿಕ ಲಾಭ ಗಳಿಸಬೇಕು. ಸರಕಾರಗಳ ಬೆಂಬಲ ಬೆಲೆಯ ಜೊತೆಗೆ ನಾವು ಇಂತಹ ಕಂಪನಿಗಳ ಮೂಲಕ ಹೋರಾಟ ಆಗಬೇಕು. ಬದುಕಿಗೆ ಪೂರಕವಾಗಿ ಸಮಗ್ರ ಕೃಷಿ ಮಾಡಿದಾಗ ಆರ್ಥಿಕ ಅಭಿವೃದ್ಧಿ ಸಾಧ್ಯ ಎಂದರು.

ಮಾನಸಗಂಗಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿನಾಯ ಎನ್.ಮಾತನಾಡಿ, ತೆಂಗು ಉತ್ಪಾದಕರ ಕಂಪನಿ ಹಾಗೂ ಮಾನಸಗಂಗಾ ಸಹಕಾರ ಸಂಸ್ಥೆಯು ಒಡಂಬಡಿಕೆ ಮಾಡಿಕೊಂಡಿದ್ದು ರೈತರಿಗೆ ಕೃಷಿ ಸಲಕರಣಗಳು, ರಸಗೊಬ್ಬರಗಳನ್ನು ಪೂರೈಸಲಾಗವುದು. ರೈತರಿಗೆ ನಮ್ಮ ಸಂಘದ ಮೂಲಕ ಕ್ಷಿಪ್ರ ಗತಿಯಲ್ಲಿ ಸಾಲ ಸೌಲಭ್ಯ ನೀಡಲಾಗುವುದು ಎಂದರು.

ಅಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ತೆಂಗು ಉತ್ಪಾದಕರ ಕಂಪನಿ ಅಧ್ಯಕ್ಷ ಕುಸುಮಾಧರ ಎಸ್.ಕೆ ಮಾತನಾಡಿ, ಸಂಸ್ಥೆ ಪ್ರಾರಂಭಗೊಂಡು ಎರಡು ವರ್ಷ ಪೂರೈಸಿದೆ. ಹದಿನಾಲ್ಕು ಸಾವಿರ ರೈತರನ್ನು ಹೊಂದಿರುವ ದೇಶದಲ್ಲೇ ಪ್ರಥಮ ಸಂಸ್ಥೆ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಂಪನಿಯ ಕಲ್ಪರಸ ಯೋಜನೆಗೆ ದೊಡ್ಡತೋಟದಲ್ಕಿ ಕಟ್ಟಡ ಸಿದ್ದವಾಗಿದೆ. ಗಣೇಶ ಚತುರ್ಥಿ ಬಳಿಕ ಖರೀದಿಸಲಾಗುವುದು. ಮೌಲ್ಯ ವರ್ಧನೆ ಮಾಡಿ ಉತ್ತಮ ಬೆಲೆ ಒದಗಿಸುವುದೇ ನಮ್ಮ ಉದ್ದೇಶ. ಕಲ್ಪ ಸಮೃದ್ದಿ ಯೋಜನೆಯಲ್ಲಿ ಠೇವಣಿಗೆ ಶೇ.೧೨ ಬಡ್ಡಿ ನೀಡಲಾಗುವುದು. ತೆಂಗಿನಕಾಯಿ ಕೀಳಲು ಜನ ಸಮಸ್ಯೆಗಳ ನಿವಾರಣೆ ಟೋಲ್ ಫ್ರೀಯ ಸಹಾಯವಾಣಿ ತೆರೆಯಲಾಗಿದೆ. ಸದಸ್ಯರ ಉತ್ತಮ ಯೋಜನಗಳಿಗೆ ರಾಷ್ಟ್ರೀಕೃತ ಬ್ಯಾಂಕುಗಳು ಮೂಲಕ ರೂ.೧೦೦ ಕೋಟಿ ತನಕ ಸಾಲ ಒದಗಿಸಲಾಗುವುದು ಎಂದರು.

ನಿರ್ದೇಶಕಿ ಲತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶೇರು ಪ್ರಮಾಣ ಪತ್ರ ವಿತರಣೆ:

ಕಾರ್ಯಕ್ರಮದಲ್ಲಿ ಸದಸ್ಯ ರೈತರಾದ ಎ.ಜತೀಂದ್ರ ಶೆಟ್ಟಿ, ಜಗನ್ನಾಥ ರೈ ಡಿ., ಐತ್ತಪ್ಪ ನಾಯ್ಕ್, ಆಯಿಷಾ, ದುಗ್ಗಪ್ಪ ಗೌಡ, ಐತ್ತಪ್ಪ ರೈಯವರಿಗೆ ಶೇರು ಪ್ರಮಾಣ ಪತ್ರ ವಿತರಿಸಲಾಯಿತು.

ನಿಶ್ಮಿತಾ ಪ್ರಾರ್ಥಿಸಿದರು. ನಿರ್ದೇಶಕ ಗಿರಿಧರ್ ಸ್ವಾಗತಿಸಿದರು. ನಿರ್ದೇಶಕಿ ಲತಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೇತನ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಡಾ.ರಾಜೇಶ್ ಬೆಜ್ಜಂಗಳ ಕಾರ್ಯಕ್ರಮ ನಿರೂಪಿಸಿದರು. ಸುಳ್ಯ ಕಚೇರಿ ಮೇಲ್ವಿಚಾರಕಿ ಅಪರ್ಣಾ ವಂದಿಸಿದರು.

Previous Post

ಕುಂಡಡ್ಕ : ಮೂರನೇ ವರ್ಷದ ರಕ್ಷಾಬಂಧನ ಆಚರಣೆ : ರಾಷ್ಟ್ರೀಯತೆಯ ವಿಚಾರದಲ್ಲಿ ನಾವೆಲ್ಲರೂ ಒಂದಾಗಬೇಕು : ರಜನೀಶ್ ಪಿ

Next Post

ಬೆಳ್ತಂಗಡಿ : ಕಬಡ್ಡಿ ಆಟಗಾರ ಸ್ವರಾಜ್ ಆತ್ಮಹತ್ಯೆ..!!!

OtherNews

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!
ಕ್ರೈಮ್

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!
Featured

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!
ಪುತ್ತೂರು

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!
ಪುತ್ತೂರು

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!
Featured

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!
ಕ್ರೈಮ್

ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

September 26, 2026

Leave a Reply Cancel reply

Your email address will not be published. Required fields are marked *

Recent News

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.