Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಲೋನ್​ ಆ್ಯಪ್​ ಕಿರುಕುಳಕ್ಕೆ ನೇಣು ಹಾಕಿಕೊಂಡ ಜಿಲ್ಲಾ ಮಟ್ಟದ ಕಬಡ್ಡಿ ಆಟಗಾರ : ಅಕ್ಕನ ಮಗಳ ಫೋಟೋ ಮಿಸ್​ಯೂಸ್..!!!

September 1, 2023
in ಮಂಗಳೂರು
0
ಲೋನ್​ ಆ್ಯಪ್​ ಕಿರುಕುಳಕ್ಕೆ ನೇಣು ಹಾಕಿಕೊಂಡ ಜಿಲ್ಲಾ ಮಟ್ಟದ ಕಬಡ್ಡಿ ಆಟಗಾರ : ಅಕ್ಕನ ಮಗಳ ಫೋಟೋ ಮಿಸ್​ಯೂಸ್..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು : ಜಿಲ್ಲಾ ಮಟ್ಟದ ಕಬಡ್ಡಿ ಆಟಗಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಪುದುವೆಟ್ಟುವಿನಲ್ಲಿ ನಡೆದಿದೆ.

Advertisement
Advertisement
Advertisement

ಸ್ವರಾಜ್(24) ಆತ್ಮಹತ್ಯೆ ಮಾಡಿಕೊಂಡ ಯುವಕ. ಸ್ವರಾಜ್ ನಿನ್ನೆ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಲೋನ್ ಆ್ಯಪ್​ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಲೋನ್ ಆ್ಯಪ್ ನಿಂದ ‘Baby for sale’ ಅಂತಾ ಕಿರುಕುಳ ಬೇಸತ್ತು ನೇಣು ಹಾಕಿಕೊಂಡಿದ್ದಾರೆ ಎನ್ನಲಾಗುತ್ತಿದೆ.

Advertisement

‘ಬೇಬಿ ಫಾರ್​ ಸೇಲ್​’

ಸ್ವರಾಜ್​ ವಾಟ್ಸ್​ಆ್ಯಪ್​ನಲ್ಲಿ ಅಕ್ಕನ ಮಗಳ ಫೋಟೊ ಹಾಕಿದ್ದ. ಈ ಫೋಟೋವನ್ನು ಲೋನ್ ಆ್ಯಪ್​ ಖದೀಮರು ‘Baby for sale’ ಅಂತಾ ಎಡಿಟ್ ಮಾಡಿ ಆತನ ಸ್ನೇಹಿತರು ಮತ್ತು ಕಾಂಟಾಕ್ಟ್ ಲಿಸ್ಟ್ ನಲ್ಲಿರುವವರಿಗೆ ಹಂಚಿಕೊಂಡಿದ್ದಾರೆ. ಆದರೆ ಅದಕ್ಕೂ ಮುನ್ನ ಲೋನ್​ ಆ್ಯಪ್​ನವರ ಬ್ಲಾಕ್ ಮೇಲ್ ತಡೆಯಲಾಗದೇ ಆ.30 ರಂದು 30 ಸಾವಿರ ಹಣ ಕಟ್ಟಿದ್ದನು. ಆ.31 ರಂದು ಮಧ್ಯಾಹ್ನ 2 ಗಂಟೆಗೆ ಡೆಡ್ ಲೈನ್ ನೀಡಿದ್ದ ಆ್ಯಪ್ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Previous Post

ಪ್ರಗತಿ ಸ್ಟಡಿ ಸೆಂಟರ್‌ಗೆ ಶಾಸಕರ ಭೇಟಿ

Next Post

‘ಯಡಿಯೂರಪ್ಪರನ್ನ ಕಡೆಗಣಿಸಿದ್ದೇ ಬಿಜೆಪಿಗೆ ಶಾಪ’ – ರೇಣುಕಾಚಾರ್ಯ

OtherNews

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!
ಮಂಗಳೂರು

June 20, 2026
ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!
ಬಂಟ್ವಾಳ

ಗಂಜಿಮಠದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ನ ನಿರ್ಮಾಣ ಕಾಮಗಾರಿ ಚುರುಕು :ಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಗತಿ ಪರಿಶೀಲನೆ..!!
ಆವಿಷ್ಕಾರ

June 17, 2026
ಬೆಳ್ತಂಗಡಿ: ಬಾಲಕ ನಾಪತ್ತೆ, ದೂರು ದಾಖಲು..!!
ಕ್ರೈಮ್

ಯುವತಿ ನಾಪತ್ತೆ: ಪ್ರಕರಣ ದಾಖಲು..!!

June 15, 2026
ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

June 14, 2026
ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

Leave a Reply Cancel reply

Your email address will not be published. Required fields are marked *

Recent News

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

June 20, 2026
ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page