ಪುತ್ತೂರು : ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ‘ಶ್ರೀ ಕೃಷ್ಣ ಲೀಲೋತ್ಸವ’ ಕಾರ್ಯಕ್ರಮ ಸ.7 ರಂದು ಗೋಪಾಲಕೃಷ್ಣ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಕಾಯ ಚಿಕಿತ್ಸಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಸುಜಯ್ ಕೃಷ್ಣ ತಂತ್ರಿ ಕೆಮ್ಮಿಂಜೆ ರವರು ಉದ್ಘಾಟಿಸಲಿದ್ದಾರೆ.
ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಶಿಬರ ಜಯರಾಮ ಕೆದಿಲಾಯ ಸಭಾಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಮುಖ್ಯ ಅಭ್ಯಾಗತರಾಗಿ ಉದ್ಯಮಿಗಳಾದ ಮೋಹನ್ ಬಾಬು ಜೆ., ಉದ್ಯಮಿಗಳಾದ ಅಶ್ವಿನಿ ರಾಜೇಶ್ ಆಗಮಿಸಲಿದ್ದಾರೆ.
























