Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ತಿತ್ತಿತ್ತೋಮ್-2023’ ‘ಓಣಂ’ ಆಚರಣೆ

September 1, 2023
in ಪುತ್ತೂರು
0
ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ತಿತ್ತಿತ್ತೋಮ್-2023’ ‘ಓಣಂ’ ಆಚರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಕೇರಳದ ಅತ್ಯಂತ ಹಳೆಯ ಹಾಗೂ ಸಾಂಪ್ರದಾಯಿಕ ಹಬ್ಬವಾದ ಓಣಂ ಈಗ ಶ್ರದ್ದೆ ಭಕ್ತಿಯಿಂದ ವಿಶ್ವದೆಲ್ಲೆಡೆ ಆಚರಿಸಲ್ಪಡುತ್ತಿದ್ದು, ಇದೊಂದು ಸರ್ವಜನರ ಪ್ರೀತಿಯ ಹಬ್ಬ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಹೇಳಿದರು.

Advertisement
Advertisement
Advertisement

Advertisement

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಯಲ್ಲಿ ನಡೆದ ತಿತ್ತಿತ್ತೋಮ್-2023 ಓಣಂ ಆಚರಣೆಯಲ್ಲಿ ಮಾತಾಡಿದರು.

ಮಹಾಬಲಿಯು ಪ್ರತಿವರ್ಷವೂ ಓಣಂ ಸಂದರ್ಭದಲ್ಲಿ ಭೂಮಿಗೆ ಮರಳಿ ಬಂದು ಜನರ ಕಷ್ಟಗಳನ್ನು ನಿವಾರಿಸುತ್ತಾನೆ ಎನ್ನುವ ನಂಬಿಕೆ ಇದೆ. ಇದರಿಂದಾಗಿ ಈ ಹಬ್ಬವು ಅತ್ಯಂತ ಮಹತ್ವದ್ದಾಗಿದೆ. ವಿಷ್ಣುವಿನ ವಾಮನ ಅವತಾರದ ಐತಿಹ್ಯವನ್ನೂ ಇದು ತಿಳಿಸುತ್ತದೆ ಎಂದರು. ಓಣಂ ಎಲ್ಲರಿಗೂ ಶುಭವನ್ನು ತರಲಿ ಎಂದು ಹಾರೈಸಿದರು.

ವಿದ್ಯಾರ್ಥಿಗಳು ನಿರ್ಮಿಸಿದ ಬೃಹತ್ ಪೂಕಳಂನ ಮುಂಭಾಗದಲ್ಲಿ ದೀಪ ಬೆಳಗಿಸಿದ ಕಾಲೇಜಿನ ತರಬೇತಿ ಮತ್ತು ನೇಮಕಾತಿ ವಿಭಾಗದ ಮುಖ್ಯಸ್ಥೆ ಪ್ರೊ.ವಂದನಾ ಶಂಕರ್ ಶುಭಹಾರೈಸಿದರು.

ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್ ಟಿ.ಎಸ್ ಅನೇಕತೆಯಲ್ಲಿ ಏಕತೆಯನ್ನು ಸಾರುವ ಇಂತಹ ಹಬ್ಬಗಳು ಎಲ್ಲೆಡೆಯೂ ಆಚರಿಸುವಂತಾಗಬೇಕು. ಪ್ರಕೃತಿಯ ಆರಾಧನೆಯನ್ನು ನಡೆಸುವ ಹಬ್ಬಗಳು ಹೆಚ್ಚು ಹೆಚ್ಚು ಆಚರಣೆಯಾಗಬೇಕು ತನ್ಮೂಲಕ ಪರಿಸರ ಸಂರಕ್ಷಣೆಯ ಬಗ್ಗೆ ಎಲ್ಲರಲ್ಲಿಯೂ ಜಾಗೃತಿ ಮೂಡಬೇಕು ಎಂದು ಶುಭ ಹಾರೈಸಿದರು.

ಓಣಂ ಹಬ್ಬದ ಹಿನ್ನೆಲೆಯನ್ನು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಪ್ರಸ್ತುತ ಪಡಿಸಿದರು. ಕೇರಳದ ಸಾಂಪ್ರದಾಯಿಕ ನೃತ್ಯ ತಿರುವತ್ತಿರ ಕಳಿಯನ್ನು ವಿದ್ಯಾರ್ಥಿನಿಯರು ಅಭಿನಯಿಸಿದರ ನಂತದ ಚೆಂಡೆ ಮೇಳ ಕಾರ್ಯಕ್ರಮ ನಡೆಯಿತು.

ನೆರೆದಿದ್ದ ಎಲ್ಲಾ ವಿಭಾಗ ಮುಖ್ಯಸ್ಥರಿಗೆ, ಉಪನ್ಯಾಸಕರಿಗೆ, ಸಿಬ್ಬಂದಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಿ ಸಂಭ್ರಮಿಸಲಾಯಿತು. ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಸಾಂದ್ರಾ ಕಾರ್ಯಕ್ರಮ ನಿರ್ವಹಿಸಿದರು.

Previous Post

ವಿಠ್ಠಲ್ ಜೇಸಿ ಶಾಲೆಯಲ್ಲಿ ಸಂಸ್ಕೃತೋತ್ಸವ ಆಚರಣೆ

Next Post

ಜೀ ಕನ್ನಡ ವಾಹಿನಿಯ ‘ಛೋಟಾ ಚಾಂಪಿಯನ್’ ಗ್ರ್ಯಾಂಡ್ ಫಿನಾಲೆ ಗೆ ಪುತ್ತೂರಿನ ‘ಶಿವಾಂಶ್ ಕಾಮತ್’ ಆಯ್ಕೆ : ಶನಿವಾರ, ಭಾನುವಾರ ಪ್ರಸಾರವಾಗಲಿದೆ ಸಂಚಿಕೆ

OtherNews

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!
Featured

June 20, 2026
ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!
Featured

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!
Featured

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!
ಪುತ್ತೂರು

ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

June 20, 2026
ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

Leave a Reply Cancel reply

Your email address will not be published. Required fields are marked *

Recent News

ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

June 21, 2026
ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!

June 21, 2026
ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

June 20, 2026
ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page