Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

 ಆದಿತ್ಯ L-1 ನೌಕೆ ಯಶಸ್ವಿ ಉಡಾವಣೆ : ಮತ್ತೊಂದು ಮೈಲಿಗಲ್ಲು ಸಾಧಿಸಿದ ಇಸ್ರೋ ವಿಜ್ಞಾನಿಗಳು

September 2, 2023
in ಬೆಂಗಳೂರು, ರಾಜ್ಯ, ರಾಷ್ಟ್ರೀಯ
0
 ಆದಿತ್ಯ L-1 ನೌಕೆ ಯಶಸ್ವಿ ಉಡಾವಣೆ : ಮತ್ತೊಂದು ಮೈಲಿಗಲ್ಲು ಸಾಧಿಸಿದ ಇಸ್ರೋ ವಿಜ್ಞಾನಿಗಳು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಭಾರತದ ಚಂದ್ರಯಾನ-3 ರ ಯಶಸ್ಸಿನ ನಂತರ, ದೇಶವು ಮತ್ತೊಂದು ಮಹತ್ತರ ಸಾಧನೆಗೆ ಸಜ್ಜಾಗುತ್ತಿದ್ದು, ಈ ಬಾರಿ ಇಸ್ರೋ ಸೂರ್ಯನತ್ತ ದೃಷ್ಟಿ ಇಟ್ಟಿದೆ. ಇಸ್ರೋದ ಸೂರ್ಯ ಮಿಷನ್ ಆಗಿರುವ ಆದಿತ್ಯ ಎಲ್-1 ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಬೆಳಗ್ಗೆ 11.50ಕ್ಕೆ ಉಡಾವಣೆಗೊಂಡಿತು.

Advertisement
Advertisement

ಉಸಿರು ಬಿಗಿ ಹಿಡಿದು, ಕೌತುಕದ ಕಣ್ಣುಗಳಿಂದ ಕಾಯುತ್ತಿದ್ದ ಅಪರೂಪದ ಕ್ಷಣ ಬಂದೇ ಬಿಟ್ಟಿದೆ. ಭಾರತೀಯರ ಹೆಮ್ಮೆಯ ಇಸ್ರೋ ವಿಜ್ಞಾನಿಗಳು ಮತ್ತೊಂದು ಮೈಲಿಗಲ್ಲು ಸಾಧಿಸಿದ್ದಾರೆ. ಆಂಧ್ರದ ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ಆದಿತ್ಯ L-1 ನೌಕೆ ಸೂರ್ಯನ ಶಿಕಾರಿಗೆ ಯಶಸ್ವಿಯಾಗಿ ಉಡಾವಣೆಯಾಗಿದೆ.

Advertisement
Advertisement

ಭೂಮಿ- ಸೂರ್ಯನ ಮಧ್ಯೆ ಇರುವ ಲಾಂಗ್ರೇಜ್ ಪಾಯಿಂಟ್ 1ಗೆ ಈ ರಾಕೆಟ್ ತಲುಪಲಿದೆ. ಆದಿತ್ಯ L-1 ಲಾಂಗ್ರೇಜ್ ಪಾಯಿಂಟ್ 1 ತಲುಪಲು ನಾಲ್ಕು ತಿಂಗಳು ಸಮಯ ಬೇಕು. ಮುಂದಿನ ಐದು ವರ್ಷಗಳ ಕಾಲ ಆದಿತ್ಯ L-1 ಮೂಲಕ ಇಸ್ರೋ ಸೂರ್ಯನ ಬಗ್ಗೆ ಅಧ್ಯಯನ ನಡೆಸಲಿದೆ.

Advertisement

ಸೂರ್ಯನ ಕಿರಣಗಳು, ಸೂರ್ಯನ ಮೇಲ್ಮೈ, ಸೂರ್ಯನ ಶಾಖ ಸೇರಿದಂತೆ ಬೇರೆ ಬೇರೆ ವಿಷಯಗಳ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ. ಇದುವರೆಗೂ ಆಮೆರಿಕಾದ ನಾಸಾ, ಯೂರೋಪ್ ಬಾಹ್ಯಾಕಾಶ ಏಜೆನ್ಸಿಗಳಿಂದ ಸೂರ್ಯನ ಬಗ್ಗೆ ಅಧ್ಯಯನ ನಡೆಸಲಾಗಿದೆ. ಏಳು ಪೇಲೋಡ್‌ಗಳನ್ನು ಹೊತ್ತು ಆದಿತ್ಯ L-1 ರಾಕೆಟ್ ಯಶಸ್ವಿಯಾಗಿ ಉಡಾವಣೆಯಾಗಿದೆ.

ಆದಿತ್ಯ L1 ರಾಕೆಟ್‌ನಲ್ಲಿ ಏಳು ಪೇ ಲೋಡ್‌ಗಳಿವೆ

  • ಪೇ ಲೋಡ್ 1- ವಿಸಿಬಲ್ ಎಮಿಷನ್ ಲೈನ್ ಕೋರೊನಾ ಗ್ರಾಫ್ – ಇದರ ಸಾಮರ್ಥ್ಯ— ಕೊರೊನಾಲ್‌/ಇಮೇಜಿಂಗ್‌, ಸ್ಪೆಕ್ಟ್ರೋಸ್ಕೋಪಿ
  • ಪೇ ಲೋಡ್ 2- ಸೋಲಾರ್‌ ಅಲ್ಟ್ರಾ ವೈಲೇಂಟ್‌ ಇಮೇಜಿಂಗ್ ಟೆಲಿಸ್ಕೋಪ್ – ಇದರ ಸಾಮರ್ಥ್ಯ-ಪೋಟೋಸ್ಪೇರ್‌ ಮತ್ತು ಕ್ರೋಮೋಸಫೇರ್ ಇಮೇಜಿಂಗ್
  • ಪೇ ಲೋಡ್ 3- ಸೋಲಾರ್ ಲೋ ಎನರ್ಜಿ ಎಕ್ಸ್ ರೇ ಸ್ಪೆಕ್ಸೋಟ್ರೋಮೀಟರ್‌ (ಸೋಲೇಕ್ಸ್)
  • ಪೇ ಲೋಡ್ 4- ಹೈ ಎನರ್ಜಿ ಎಲ್‌-1 ಆರ್ಬಿಟಿಂಗ್‌ ಎಕ್ಸ್ ರೇ ಸ್ಪೆಕ್ಸೋಟ್ರೋಮೀಟರ್
  • ಪೇ ಲೋಡ್ 5- ಆದಿತ್ಯ ಸೋಲಾರ್ ವಿಂಡ್ ಪಾರ್ಟಿಕಲ್ ಎಕ್ಸಪೀರಿಮೆಂಟ್
  • ಪೇ ಲೋಡ್ 6- ಪ್ಮಾಸ್ಮಾ ಅನಲೈಜರ್ ಪ್ಯಾಕೇಜ್ ಫಾರ್ ಆದಿತ್ಯ
  • ಪೇ ಲೋಡ್ 7- ಅಡ್ವಾನ್ಸಡ್‌ ಟ್ರೈ ಆಕ್ಸಿಯಲ್ ಹೈ ರೆಸಲ್ಯೂಷನ್ ಡಿಜಿಟಲ್ ಮ್ಯಾಗ್ನೇಟೋಮೀಟರ್

ಆದಿತ್ಯ L1 ಮಿಷನ್ ಉದ್ದೇಶಗಳು

  • ಸೌರ ಕ್ರೋಮೋಸಫೇರ್‌, ಸೂರ್ಯನ ಮೇಲ್ಮೈ ಡೈನಾಮಿಕ್ ಅಧ್ಯಯನ
  • ಸೂರ್ಯನ ಮೇಲ್ಮೈ ಮೇಲೆ ಉಂಟಾಗುವ ದೊಡ್ಡ ಸ್ಫೋಟಗಳು, ಬೆಂಕಿಉಂಡೆಗಳ ಬಗ್ಗೆ ಅಧ್ಯಯನ
  • ಸೂರ್ಯನ ಕಣಗಳ ಬದಲಾವಣೆಯ ಬಗ್ಗೆ ಅಧ್ಯಯನ
  • ಸೌರ ವ್ಯವಸ್ಥೆ ಮತ್ತು ಅದರ ಶಾಖದ ವ್ಯವಸ್ಥೆಯ ಬಗ್ಗೆ ಅಧ್ಯಯನ
  • ಸೂರ್ಯನ ಉಷ್ಣಾಂಶ, ಅದರ ವೇಗ, ಸಾಂದ್ರತೆಯ ಬಗ್ಗೆ ಅಧ್ಯಯನ
  • ಸೂರ್ಯ ಕಿರಣಗಳ ದೊಡ್ಡ ಸ್ಫೋಟಗಳ ಅಭಿವೃದ್ದಿ, ಬದಲಾವಣೆ, ಮೂಲದ ಬಗ್ಗೆ ಅಧ್ಯಯನ
  • ಸೌರ ಸ್ಫೋಟದ ಘಟನೆಗಳಿಗೆ ಕಾರಣವಾಗುವ ಬಹು ಪದರಗಳಲ್ಲಿ ಉಂಟಾಗುವ ಸರಣಿ ಪ್ರಕ್ರಿಯೆಗಳ ಬಗ್ಗೆ ಅಧ್ಯಯನ
  • ಸೂರ್ಯನ ಕಾಂತೀಯ ಕ್ಷೇತ್ರದ ಸ್ಥಳಶಾಸ್ತ್ರದ ಬಗ್ಗೆ ಅಧ್ಯಯನ ಮತ್ತು ಕಾಂತೀಯ ಕ್ಷೇತ್ರದ ಆಳತೆಯ ಬಗ್ಗೆ ಅಧ್ಯಯನ
  • ಬಾಹ್ಯಾಕಾಶ ವಾತಾವರಣದ ಮೂಲ, ಸಂಯೋಜನೆ ಮತ್ತು ಸೂರ್ಯನ ಗಾಳಿಯ ಬದಲಾವಣೆಯ ಬಗ್ಗೆ ಅಧ್ಯಯನ

Previous Post

ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ದ್ವಿತೀಯ

Next Post

ಉಡುಪಿಯ ಪ್ರತಿಭಾನ್ವಿತ ನೃತ್ಯಪಟು ರಿಯಾನ್ನಾ ನಿಧನ : ಚಿಕ್ಕ ವಯಸ್ಸಿಗೆ ಯುವತಿಯ ಬಲಿ ಪಡೆದ ಭಯಾನಕ ಕಾಯಿಲೆ..!!!

OtherNews

ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!
ಕ್ರೈಮ್

ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

September 23, 2026
ಕೆಆರ್‌ಐಡಿಎಲ್‌ ಲಂಚ ಪ್ರಕರಣ; ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ: ಅಶೋಕ್‌..!!
ಕ್ರೈಮ್

ಕೆಆರ್‌ಐಡಿಎಲ್‌ ಲಂಚ ಪ್ರಕರಣ; ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ: ಅಶೋಕ್‌..!!

September 3, 2026
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!
ಬೆಂಗಳೂರು

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!

August 26, 2026
ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಐತಿಹಾಸಿಕ ಗೆಲುವು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆ..!!
ಪುತ್ತೂರು

ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಐತಿಹಾಸಿಕ ಗೆಲುವು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆ..!!

August 25, 2026
ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!
ಕ್ರೈಮ್

ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

August 21, 2026
ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌
ಬೆಂಗಳೂರು

ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌

August 18, 2026

Leave a Reply Cancel reply

Your email address will not be published. Required fields are marked *

Recent News

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.