Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸ್ನೇಹಿತನ ಬರ್ತ್‌ಡೇ ಮುಗಿಸಿ ಬರುತ್ತಿದ್ದಾಗ ಥಾರ್ ಪಲ್ಟಿ : ಇಬ್ಬರು ದುರ್ಮರಣ, ಮೂವರು ಗಂಭೀರ ..!!

    25 ವರ್ಷಗಳ ಯಶಸ್ವಿ ಪಯಣ: ವೈದಿಕ ಜ್ಯೋತಿಷ್ಯ ಮತ್ತು ವಾಸ್ತು ಕ್ಷೇತ್ರದಲ್ಲಿ ವಿಶ್ವಾಸದ ಹೆಸರಾಗಿರುವ ಶ್ರೀ ಗಣೇಶಾ ಆಸ್ಟ್ರೋ..!

    ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

    “ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!

    ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಪ್ಲಾಸ್ಟಿಕ್ ಸರ್ಜರಿ ತಂದ ಯಡವಟ್ಟು : ಜನಪ್ರಿಯ ಮಾಡೆಲ್ ಕಮ್ ನಟಿ ಸಾವು..!!

September 3, 2023
in ರಾಷ್ಟ್ರೀಯ, ಸಿನಿಮಾ
0
ಪ್ಲಾಸ್ಟಿಕ್ ಸರ್ಜರಿ ತಂದ ಯಡವಟ್ಟು : ಜನಪ್ರಿಯ ಮಾಡೆಲ್ ಕಮ್ ನಟಿ ಸಾವು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಜನಪ್ರಿಯ ನಟಿ ಹಾಗೂ ಮಾಡೆಲ್ ಮತ್ತು ಟಿವಿ ನಿರೂಪಕಿ ಸಿಲ್ವಿನಾ ಲೂನಾ ನಿಧನರಾಗಿದ್ದಾರೆ. 2010 ರಲ್ಲಿ ಕಾಸ್ಮೆಟಿಕ್ ಶಸ್ತ್ರಚಿಕಿತ್ಸೆಯ ಬಳಿಕ ಈ ನಟಿಯ ಆರೋಗ್ಯದಲ್ಲಿ ಒಂದೊಂದಾಗಿ ಸಮಸ್ಯೆಗಳು ಉಲ್ಬಣಗೊಳ್ಳುತ್ತಿದ್ದವು. ಹೀಗಾಗಿ ನಟಿ ಕಮ್​ ಮಾಡೆಲ್ ಆಗಿದ್ದ ಸಿಲ್ವಿನಾ ಲೂನಾ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ನಟಿ ಸಿಲ್ವಿನಾ ಲೂನಾ ಮೃತಪಟ್ಟಿದ್ದಾರೆ.

Advertisement
Advertisement
Advertisement

ನಟಿ ಸಿಲ್ವಿನಾ ಲೂನಾ ಅರ್ಜೆಂಟೀನಾದಲ್ಲಿ ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದರು. ಜೊತೆಗೆ ನಟಿಯು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ವಾರಕ್ಕೆ ಹಲವಾರು ಬಾರಿ ಡಯಾಲಿಸಿಸ್ ಮಾಡಬೇಕಾಗಿತ್ತು. 2010ರಲ್ಲಿ ಶಸ್ತ್ರಚಿಕಿತ್ಸೆಯ ಪರಿಣಾಮವಾಗಿ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಆದರೆ ದಿನ ಕಳೆದಂತೆ ಪ್ಲಾಸ್ಟಿಕ್ ಸರ್ಜರಿ ನಂತರ ನಟಿಗೆ ಆಗಾಗ ಸಮಸ್ಯೆಗಳನ್ನು ಬರುತ್ತಿದ್ದವಂತೆ.

ನಟಿ ಸಿಲ್ವಿನಾ ಕಳೆದ ಜೂನ್ 13 ರಂದೇ ಆಸ್ಪತ್ರೆಗೆ ದಾಖಲಾಗಿದ್ದರು. ನಿರಂತರ ಚಿಕಿತ್ಸೆಯ ಬಳಿಕವೂ ನಟಿ ಗುಣಮುಖರಾಗದೇ ಮೃತಪಟ್ಟಿದ್ದಾರೆ.

Advertisement

ಅರ್ಜೆಂಟೀನಾ ನಟಿಯ ನಿಧನಕ್ಕೆ ಸ್ನೇಹಿತರು, ಸಿನಿಮಾ ತಂಡದವರು ಕಂಬನಿ ಮಿಡಿದಿದ್ದಾರೆ.

Advertisement

ಮೃತ ಸಿಲ್ವಿನಾ ಲೂನಾ ಸ್ನೇಹಿತ ಪತ್ರಕರ್ತ ಏಂಜೆಲ್ ಡಿ ಬ್ರಿಟೊ ಅವರು ಲೂನಾ ಅವರೊಂದಿಗೆ ಸುಮಾರು 20 ವರ್ಷಗಳ ಕಾಲ ಕೆಲಸ ಮಾಡಿದ್ದೆ. ಸಿಲ್ವಿನಾ ಅವರ ಜೊತೆ ಕಾಲ ಕಳೆದ ಪ್ರತಿಯೊಂದು ಸಮಯವೂ ಸಂತಸದಿಂದ ಕೂಡಿತ್ತು ಎಂದು ಹೇಳಿಕೊಂಡಿದ್ದಾರೆ.

ಮಿಯಾಮಿಯ ಜಾಕಿ ಗ್ಲೀಸನ್ ಥಿಯೇಟರ್‌ನಲ್ಲಿ 2004 ರ ಎಂಟಿವಿ ವಿಡಿಯೋ ಮ್ಯೂಸಿಕ್ ಅವಾರ್ಡ್ಸ್ ಲ್ಯಾಟಿನ್ ಅಮೇರಿಕಾದಲ್ಲಿ ಸಿಲ್ವಿನಾ ಲೂನಾ ಪ್ರೆಸ್ ರೂಮ್‌ನಲ್ಲಿ ತೆರೆಮರೆಯಲ್ಲಿ ಕಾಣಿಸಿಕೊಂಡಿದ್ದರು.

Previous Post

(ಸ.6) ಪಾಣಾಜೆ : ಯಾದವ ಸಭಾ ಪ್ರಾದೇಶಿಕ ಸಮಿತಿ ವತಿಯಿಂದ 17ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ

Next Post

ಉಪ್ಪಿನಂಗಡಿ : ಗಾಂಜಾ ಸೇವಿಸಿ ಅನುಚಿತ ವರ್ತನೆ : ಇಬ್ಬರು ವಶಕ್ಕೆ

OtherNews

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!
ಕ್ರೈಮ್

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!

August 5, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ
ಸಿನಿಮಾ

August 1, 2026
ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

June 21, 2026
ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!
ನಿಧನ

June 7, 2026
ರಕ್ಷಿತ್ ಜನ್ಮದಿನಕ್ಕೆ ರಿಷಬ್ ಶೆಟ್ಟಿ ಕಡೆಯಿಂದ ದೊಡ್ಡ ಅಪ್​​ಡೇಟ್..!!

June 6, 2026
ಜು.5ರಂದು ಪ್ರೇಯಸಿ ಗೌರಿ ಜೊತೆ ಆಮೀರ್ ಖಾನ್ 3ನೇ ಮದುವೆ..!!
ಸಿನಿಮಾ

ಜು.5ರಂದು ಪ್ರೇಯಸಿ ಗೌರಿ ಜೊತೆ ಆಮೀರ್ ಖಾನ್ 3ನೇ ಮದುವೆ..!!

June 4, 2026

Leave a Reply Cancel reply

Your email address will not be published. Required fields are marked *

Recent News

ಸ್ನೇಹಿತನ ಬರ್ತ್‌ಡೇ ಮುಗಿಸಿ ಬರುತ್ತಿದ್ದಾಗ ಥಾರ್ ಪಲ್ಟಿ : ಇಬ್ಬರು ದುರ್ಮರಣ, ಮೂವರು ಗಂಭೀರ ..!!

ಸ್ನೇಹಿತನ ಬರ್ತ್‌ಡೇ ಮುಗಿಸಿ ಬರುತ್ತಿದ್ದಾಗ ಥಾರ್ ಪಲ್ಟಿ : ಇಬ್ಬರು ದುರ್ಮರಣ, ಮೂವರು ಗಂಭೀರ ..!!

August 5, 2026
‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!

August 5, 2026
25 ವರ್ಷಗಳ ಯಶಸ್ವಿ ಪಯಣ: ವೈದಿಕ ಜ್ಯೋತಿಷ್ಯ ಮತ್ತು ವಾಸ್ತು ಕ್ಷೇತ್ರದಲ್ಲಿ ವಿಶ್ವಾಸದ ಹೆಸರಾಗಿರುವ ಶ್ರೀ ಗಣೇಶಾ ಆಸ್ಟ್ರೋ..!

25 ವರ್ಷಗಳ ಯಶಸ್ವಿ ಪಯಣ: ವೈದಿಕ ಜ್ಯೋತಿಷ್ಯ ಮತ್ತು ವಾಸ್ತು ಕ್ಷೇತ್ರದಲ್ಲಿ ವಿಶ್ವಾಸದ ಹೆಸರಾಗಿರುವ ಶ್ರೀ ಗಣೇಶಾ ಆಸ್ಟ್ರೋ..!

August 4, 2026
ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

August 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page