ಪುತ್ತೂರು : ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಟ್ಟಣಿಗೆ ಮುಡ್ನೂರು ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಲಿಟ್ಲ್ ಫ್ಲವರ್ ಶಾಲೆ ದರ್ಬೆ ಪುತ್ತೂರು ಇಲ್ಲಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.




























