ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣದ ಜಿಲ್ಲಾ ಸಂಯೋಜಕರಾಗಿ ಮೊಹಮ್ಮದ್ ಉನೈಸ್ ಆಯ್ಕೆಯಾದರು.

ಮೊಹಮ್ಮದ್ ಉನೈಸ್ ಪಕ್ಷ ಸಂಘಟನೆಯ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ ಸಾಮಾಜಿಕ ಜಾಲತಾಣದ ಜಿಲ್ಲಾ ಸಂಯೋಜಕರಾಗಿ ನಿಯೋಜನೆ ಮಾಡಿ ಆದೇಶಿಸಿದ್ದಾರೆ.





























