Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

    ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರಿನಲ್ಲಿ ಜಮೀನು ವಿಚಾರ ತಕರಾರು: ಅಣ್ಣನಿಂದ ತಂಗಿಗೆ ಕತ್ತಿಯಿಂದ ಹಲ್ಲೆ, ಪ್ರಕರಣ ದಾಖಲು..!!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

    ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

    ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಬದಲಾಗುತ್ತಾ ದೇಶದ ಹೆಸರು : ‘ಇಂಡಿಯಾ’ ಬದಲಿಗೆ ‘ರಿಪಬ್ಲಿಕ್‌ ಆಫ್‌ ಭಾರತ್‌’ ಅಂತ ಮರುನಾಮಕರಣ..!??

September 5, 2023
in ರಾಜಕೀಯ, ರಾಷ್ಟ್ರೀಯ
0
ಬದಲಾಗುತ್ತಾ ದೇಶದ ಹೆಸರು : ‘ಇಂಡಿಯಾ’ ಬದಲಿಗೆ ‘ರಿಪಬ್ಲಿಕ್‌ ಆಫ್‌ ಭಾರತ್‌’ ಅಂತ ಮರುನಾಮಕರಣ..!??
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ನವದೆಹಲಿ: ಕೇಂದ್ರ ಸರ್ಕಾರವು ದೇಶದ ಹೆಸರನ್ನು ‘ಇಂಡಿಯಾ’ ಬದಲಿಗೆ ‘ರಿಪಬ್ಲಿಕ್‌ ಆಫ್‌ ಭಾರತ್‌’ ಎಂದು ಮರುನಾಮಕರಣ ಮಾಡುವ ಹೊಸ ನಿರ್ಣಯವನ್ನು ಸಂಸತ್ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Advertisement
Advertisement
Advertisement

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮತ್ತೊಂದು ಕ್ರಾಂತಿಕಾರಕ ಹೆಜ್ಜೆಯಿಡಲು ಮುಂದಾಗಿದೆ. ರಿಪಬ್ಲಿಕ್ ಆಫ್ ಇಂಡಿಯಾ ಬದಲಿಗೆ ರಿಪಬ್ಲಿಕ್ ಆಫ್ ಭಾರತ ಎಂದು ದೇಶಕ್ಕೆ ಮರುನಾಮಕರಣ ಮಾಡುವ ಸುಳಿವು ಸಿಕ್ಕಿದೆ. ಇದೇ ಸೆಪ್ಟೆಂಬರ್‌ 18-22ರವರೆಗೆ ಸಂಸತ್‌ನ ವಿಶೇಷ ಅಧಿವೇಶನ ಕರೆಯಲಾಗಿದೆ. ಈ ಅಧಿವೇಶನದಲ್ಲಿ ಹಲವು ಐತಿಹಾಸಿಕ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆಗಳಿವೆ.

Advertisement

ಇಂಡಿಯಾ ಬದಲು ಭಾರತ ಎಂದು ದೇಶಕ್ಕೆ ಮರುನಾಮಕರಣ ಮಾಡುವ ವಿಚಾರ ಇಡೀ ದೇಶಾದ್ಯಂತ ಚರ್ಚೆಯಾಗುತ್ತಿದೆ. ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಈ ಕುರಿತು ಮಹತ್ವದ ಸುಳಿವು ಬಿಟ್ಟು ಕೊಟ್ಟಿದ್ದಾರೆ. ಸಾಮಾಜಿಕ ಜಾಲತಾಣ X ನಲ್ಲಿ ಟ್ವೀಟ್ ಮಾಡಿರುವ ಹಿಮಂತ ಬಸ್ವಾ ಶರ್ಮಾ, ರಿಪಬ್ಲಿಕ್ ಆಫ್ ಭಾರತ- ನಮ್ಮ ನಾಗರಿಕತೆ ಅಮೃತ ಕಾಲದತ್ತ ದಿಟ್ಟವಾಗಿ ಹೆಜ್ಜೆ ಇಡುತ್ತಿರುವುದಕ್ಕೆ ಸಂತೋಷ ಮತ್ತು ಹೆಮ್ಮೆ ಆಗುತ್ತಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.

REPUBLIC OF BHARAT – happy and proud that our civilisation is marching ahead boldly towards AMRIT KAAL

— Himanta Biswa Sarma (@himantabiswa) September 5, 2023

ಇಂಡಿಯಾ, ಭಾರತ ಎಂದು ಮರುನಾಮಕರಣ ಮಾಡುವ ಮೊದಲೇ ಚಾಲ್ತಿಗೆ ಬಂದಿದೆ ಎಂದು ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ರಾಷ್ಟ್ರಪತಿ ಭವನದಿಂದ ಕಳಿಸಿದ ಆಹ್ವಾನ ಪತ್ರಿಕೆಯಲ್ಲಿ ಪ್ರೆಸಿಡೆಂಟ್ ಆಫ್ ಭಾರತ ಎಂದು ಬರೆಯಲಾಗಿದೆ. ಪ್ರೆಸಿಡೆಂಟ್ ಆಫ್ ಇಂಡಿಯಾ ಬದಲಿಗೆ ಪ್ರೆಸಿಡೆಂಟ್ ಆಫ್ ಭಾರತ ಎಂದು ಬದಲಾಗಿರುವುದನ್ನ ಉಲ್ಲೇಖ ಮಾಡಿದ್ದಾರೆ.

ನವದೆಹಲಿಯಲ್ಲಿ ಇದೇ ವಾರಾಂತ್ಯಕ್ಕೆ G-20 ಶೃಂಗಸಭೆ ಆಯೋಜಿಸಲಾಗಿದೆ. ಈ ಶೃಂಗಸಭೆ ಅತಿಥಿಗಳ ಡಿನ್ನರ್ ಪಾರ್ಟಿಗೆ ನೀಡಿದ ಆಹ್ವಾನ ಪತ್ರಿಕೆಯಲ್ಲಿ ಪ್ರೆಸಿಡೆಂಟ್ ಆಫ್ ಭಾರತ ಎಂದು ಉಲ್ಲೇಖಿಸಲಾಗಿದೆ. ಪ್ರೆಸಿಡೆಂಟ್ ಆಫ್ ಇಂಡಿಯಾ ಬದಲಿಗೆ ಪ್ರೆಸಿಡೆಂಟ್ ಆಫ್ ಭಾರತ ಎಂದು ಬರೆದಿರೋ ಆಹ್ವಾನ ಪತ್ರಿಕೆಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇತ್ತೀಚೆಗೆ ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್‌ ಭಾಗವತ್ ಅವರು ಕೂಡ ದೇಶವನ್ನು ಭಾರತ ಎಂದು ಕರೆಯಬೇಕು ಎಂದಿದ್ದರು. ಭಾರತ ಎಂದು ಕರೆದಾಗ ಕೆಲವರಿಗೆ ಅರ್ಥವಾಗದಿದ್ದರೂ ಚಿಂತೆ ಇಲ್ಲ. ನಾವು ಮಾತ್ರ ದೇಶವನ್ನು ಭಾರತ ಎಂದು ಕರೆಯಬೇಕು ಎಂದು ಸಾರ್ವಜನಿಕ ವೇದಿಕೆಯಲ್ಲಿ ಮೋಹನ್‌ ಭಾಗವತ್ ಹೇಳಿದ್ದರು.

ಆರ್.ಎಸ್.ಎಸ್ ಬಿಜೆಪಿಯ ಮಾತೃ ಸಂಘಟನೆ. ಆರ್.ಎಸ್.ಎಸ್ ಮುಖ್ಯಸ್ಥರ ಮಾತನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸುತ್ತಾ ಬಂದಿದೆ. ಮೋಹನ್ ಭಾಗವತ್ ಅವರ ಹೇಳಿಕೆಯ ಬಳಿಕ ರಿಪಬ್ಲಿಕ್ ಆಫ್ ಇಂಡಿಯಾ, ಭಾರತವಾಗಿ ಬದಲಿಸಲು ಮುಂದಾಗಿದೆ ಎನ್ನಲಾಗಿದೆ.

Advertisement
Previous Post

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

Next Post

ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ನೇಣು ಬಿಗಿದುಕೊಂಡು ಆತ್ಮಹತ್ಯೆ..!!

OtherNews

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!
ರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!

February 5, 2026
ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!
Featured

ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!

December 6, 2025
ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?
Featured

ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?

November 27, 2025
ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!
Featured

ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!

September 12, 2025
ಪುತ್ತೂರು: ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ, ಶಶಿಕಿರಣ್ ರೈ, ಪ್ರವೀಣ್ ನಾಯ್ಕ್ ನೇಮಕ..!!
Featured

ಪುತ್ತೂರು: ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ, ಶಶಿಕಿರಣ್ ರೈ, ಪ್ರವೀಣ್ ನಾಯ್ಕ್ ನೇಮಕ..!!

July 29, 2025

Leave a Reply Cancel reply

Your email address will not be published. Required fields are marked *

Recent News

ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

March 18, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರಿನಲ್ಲಿ ಜಮೀನು ವಿಚಾರ ತಕರಾರು: ಅಣ್ಣನಿಂದ ತಂಗಿಗೆ ಕತ್ತಿಯಿಂದ ಹಲ್ಲೆ, ಪ್ರಕರಣ ದಾಖಲು..!!

March 18, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

March 18, 2026
ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

March 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page