Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    25 ವರ್ಷಗಳ ಯಶಸ್ವಿ ಪಯಣ: ವೈದಿಕ ಜ್ಯೋತಿಷ್ಯ ಮತ್ತು ವಾಸ್ತು ಕ್ಷೇತ್ರದಲ್ಲಿ ವಿಶ್ವಾಸದ ಹೆಸರಾಗಿರುವ ಶ್ರೀ ಗಣೇಶಾ ಆಸ್ಟ್ರೋ..!

    25 ವರ್ಷಗಳ ಯಶಸ್ವಿ ಪಯಣ: ವೈದಿಕ ಜ್ಯೋತಿಷ್ಯ ಮತ್ತು ವಾಸ್ತು ಕ್ಷೇತ್ರದಲ್ಲಿ ವಿಶ್ವಾಸದ ಹೆಸರಾಗಿರುವ ಶ್ರೀ ಗಣೇಶಾ ಆಸ್ಟ್ರೋ..!

    ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

    ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

    “ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!

    “ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!

    ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

    ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

    ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

    ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ತುಳುಮಾತನಾಡುವಾಗ ಬೆಂಬಲಿಸಿದ್ದ ಸಚಿವ ಝಮೀರ್ ಅಹ್ಮದ್ : ಅಭಿನಂದಿಸಿದ ಶಾಸಕ ಅಶೋಕ್ ರೈ

September 5, 2023
in ಪುತ್ತೂರು
0
ತುಳುಮಾತನಾಡುವಾಗ ಬೆಂಬಲಿಸಿದ್ದ ಸಚಿವ ಝಮೀರ್ ಅಹ್ಮದ್ : ಅಭಿನಂದಿಸಿದ ಶಾಸಕ ಅಶೋಕ್ ರೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ನಾನು ವಿಧಾನಸಭೆಯಲ್ಲಿ ತುಳುವಿನಲ್ಲಿ ಮಾತನಾಡುವಾಗ ನನಗೆ ಬೆಂಬಲ ನೀಡಿದವರು ಸಚಿವ ಝಮೀರ್ ಅಹ್ಮದ್ ರವರು ನಾನು ಅಧಿವೇಶನದಲ್ಲಿ ಎದ್ದು ನಿಂತು ಮಾತನಾಡುವಾಗ ಕೆಲವರು ಆಕ್ಷೇಪ ಮಾಡಿದ್ದರು., ಆ ವೇಳೆ ಪಾತೆರ‍್ಲೆ ಅಶೋಕೆರೆ ಪಾತೆರ‍್ಲೆ ಎಂದು ನನಗೆ ಬೆಂಬಲ ನೀಡಿದ್ದಾರೆ ಇದಕ್ಕಾಗಿ ಇಂದು ತುಳುನಾಡಿಗೆ ಬಂದ ಸಚಿವ ಝಮೀರ್ ಅಹ್ಮದ್ ರವರಿಗೆ ನಾನು ತುಳುನಾಡಿನ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಶಾಸಕರಾದ ಅಶೋಕ್ ರೈ ಹೇಳಿದರು.

Advertisement
Advertisement
Advertisement

Advertisement

Advertisement

ಅವರು ಮಿತ್ತೂರು ದಾರುಲ್ ಇರ್ಷಾದ್ ಶಾಲೆಯಲ್ಲಿ ಪ್ರಧಾನಮಂತ್ರಿ ಜನ ವಿಕಾಸ ಯೋಜನೆಯಡಿ ನಿರ್ಮಾಣವಾದ ಪ್ರೌಢ ಶಾಲಾ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತುಳುವನ್ನು ಎಂಟನೇ ಪರಿಚ್ಚೇದ ಮತ್ತು ರಾಜ್ಯದ ದ್ವಿತೀಯ ಭಾಷೆಯಾಗಿ ಪರಿಗಣಿಸಬೇಕು ಎಂಬ ಕಾರಣಕ್ಕೆ ನಾನು ತುಳುವಿನಲ್ಲಿ ಅಧಿವೇಶನದಲ್ಲಿ ಮಾತನಾಡಿದ್ದೆ ಈ ವೇಳೆ ನನಗೆ ಸಚಿವರು ನೀಡಿದ ಪ್ರೋತ್ಸಾಹ ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಶಾಸಕರು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಜನ ನೆಮ್ಮದಿಯಿಂದ ಇದ್ದಾರೆ. ಐದು ಗ್ಯಾರಂಟಿಗಳು ಜನರಿಗೆ ಬದುಕು ಕೊಟ್ಟಿದೆ. ಶಕ್ತಿ ಯೋಜನೆ, ಅನ್ನಾಭಾಗ್ಯ, ಗೃಹಜ್ಯೋತಿ ಮತ್ತು ಗೃಹಲಕ್ಷ್ಮಿ ಯೋಜನೆಗಳು ಎಲ್ಲಾ ಮನೆಗಳನ್ನು ಬೆಳಗಿಸಿದೆ. ಯೋಜನೆಯನ್ನು ಅಪಹಾಸ್ಯ ಮಾಡುತ್ತಿದ್ದವರು ತಮ್ಮ ಖಾತೆಗೆ ಹಣ ಜಮಾವಣೆಯಾದಾಗ ಮೌನವಾಗಿದ್ದಾರೆ. ಮನೆಯಲ್ಲಿ ಉಚಿತ ಕರೆಂಟ್ ಉರಿಯುವಾಗಿ ಹಾಸ್ಯ ಮಾಡುತ್ತಿದ್ದವರ ಉರಿ ನಿಂತು ಹೋಗಿದೆ. ರಾಜ್ಯದ ಎಲ್ಲಾ ಜನರಿಗೂ ಸಮಾನ ಅವಕಾಶವನ್ನು ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ರಾಜಧರ್ಮ ಪಾಲನೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಮಸೀದಿ ಆಡಳಿತದಿಂದ ಉತ್ತಮ ಬಾಂಧವ್ಯ

ಜಿಲ್ಲೆಯಲ್ಲಿ ಪುತ್ತೂರು ಮತ್ತು ಉಳ್ಳಾಲ ಹೊರತುಪಡಿಸಿ ಬೇರೆ ಕಡೆ ಕಾಂಗ್ರೆಸ್ ಅಲ್ಪಮತದಿಂದ ಸೋತಿದೆ ವಿನಾ ಕಾಂಗ್ರೆಸ್ ಗೆ ಹಾನಿಯಾಗಿಲ್ಲ, ಜಿಲ್ಲೆಯಲ್ಲಿ ಕಾಂಗ್ರೆಸ್ ಗಟ್ಟಿಯಾಗಿದ್ದು ಮುಂದಿನ ದಿನಗಳಲ್ಲಿ ಜನ ಕಾಂಗ್ರೆಸ್ಸನ್ನು ಬೆಂಬಲಿಸಲಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಮಾತ್ರ ಜನತೆ ಸಂತೋಷದಿಂದ ಇರಲು ಸಾಧ್ಯವಾಗುತ್ತದೆ. ಸಿದ್ದರಾಮಯ್ಯ ಸಿಎಂ ಆದ ಬಳಿಕ ರಾಜ್ಯದಲ್ಲಿ ಶಾಂತಿಯುತ ವಾತಾವರಣ ನಿರ್ಮಾಣವಾಗಿದೆ. ಕೋಮುವಾದ ಮಾಡುವವರ ಹೆಡೆಮುರಿ ಕಟ್ಟುವಲ್ಲಿ ಸರಕಾರ ಸಫಲವಾಗಿದೆ ಎಂದ ಶಾಸಕರು ಈ ಭಾಗದ ಮಸೀದಿ ಆಡಳಿತ ಕಮಿಟಿಯವರು ಸಮಾಜದಲ್ಲಿ ಸೌಹಾರ್ದದ ವಾತಾವರಣವನ್ನು ಬೆಂಬಲಿಸುತ್ತಿದ್ದು ಎಲ್ಲರ ಜೊತೆಯೂ ಅನ್ಯೋನ್ಯತೆಯಿಂದ ಇದ್ದು ಇದು ಹೆಮ್ಮೆಯ ವಿಚಾರವಾಗಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಸಿಗುವ ಎಲ್ಲಾ ಸವಲತ್ತುಗಳನ್ನು ನನ್ನ ಕ್ಷೇತ್ರದ ಜತೆಗೆ ಹೆಚ್ಚುವರಿಯಗಿ ನೀಡಬೇಕು, ಅನೇಕ ಬೇಡಿಕೆಗಳಿದ್ದು ಎಲ್ಲವನ್ನೂ ತಮ್ಮ ಮುಂದೆ ತರುತ್ತೇನೆ ಸಹಕಾರ ನೀಡಬೇಕು ಎಂದು ಸಚಿವ ಝಮಿರ್ ಅಹ್ಮದ್‌ರವರಿಗೆ ಮನವಿ ಮಾಡಿದರು.

ತುಳುವಿನಲ್ಲೇ ಮಾತು ಆರಂಭಿಸಿದ ಸಚಿವ ಝಮೀರ್

ಸಚಿವ ಝಮೀರ್ ಅಹ್ಮದ್‌ ರವರು ತುಳುವಿನಲ್ಲೇ ತನ್ನ ಮಾತು ಆರಂಭಿಸಿ ‘ಎಂಕ್ ಒಂತೆ ತುಳು ಬರ‍್ಪುಂಡು ಜಾಸ್ತಿ ಗೊತ್ತಿಜ್ಜಿ’ ಎಂದು ಹೇಳುವ ಮೂಲಕ ತುಳುನಾಡಿನ ಭಾಷೆಗೂ ಗೌರವ ನೀಡುವ ಕೆಲಸವನ್ನು ಮಾಡಿದರು.

Previous Post

(ಸೆ.8) ವಿಟ್ಲ : ಸಾಯಿ ಗಣೇಶ್ ಆಟೋ ಗ್ಯಾಸ್, AEGIS LOGISTICS Ltd ಉದ್ಘಾಟನಾ ಸಮಾರಂಭ

Next Post

ಮುಂಡೂರಿನ ‘ಜಯಗುರು ಆಚಾರ್ ಹಿಂದಾರು’ ರವರಿಗೆ 2022-23ನೇ ಸಾಲಿನ ಒಕ್ಕೂಟದ ‘ಪ್ರಥಮ ಉತ್ತಮ ಹೈನುಗಾರ ಪ್ರಶಸ್ತಿ’

OtherNews

ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!
ಪುತ್ತೂರು

ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

August 4, 2026
ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!
ಪುತ್ತೂರು

ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

August 4, 2026
(ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!
ಪುತ್ತೂರು

(ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

August 4, 2026
ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!
ಪುತ್ತೂರು

ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!

August 4, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!
ಪುತ್ತೂರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

August 3, 2026
ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!
Featured

ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!

August 3, 2026

Leave a Reply Cancel reply

Your email address will not be published. Required fields are marked *

Recent News

25 ವರ್ಷಗಳ ಯಶಸ್ವಿ ಪಯಣ: ವೈದಿಕ ಜ್ಯೋತಿಷ್ಯ ಮತ್ತು ವಾಸ್ತು ಕ್ಷೇತ್ರದಲ್ಲಿ ವಿಶ್ವಾಸದ ಹೆಸರಾಗಿರುವ ಶ್ರೀ ಗಣೇಶಾ ಆಸ್ಟ್ರೋ..!

25 ವರ್ಷಗಳ ಯಶಸ್ವಿ ಪಯಣ: ವೈದಿಕ ಜ್ಯೋತಿಷ್ಯ ಮತ್ತು ವಾಸ್ತು ಕ್ಷೇತ್ರದಲ್ಲಿ ವಿಶ್ವಾಸದ ಹೆಸರಾಗಿರುವ ಶ್ರೀ ಗಣೇಶಾ ಆಸ್ಟ್ರೋ..!

August 4, 2026
ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

August 4, 2026
“ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!

“ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!

August 4, 2026
ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

August 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.