Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನಿಧನ

ಗಗನಸಖಿ ಕೊಲೆ ಪ್ರಕರಣ ​: ಪೊಲೀಸ್​ ಕಸ್ಟಡಿಯಲ್ಲೇ ಆರೋಪಿ ಸಾವು ; ಹಲವು ಅನುಮಾನ..!!

September 9, 2023
in ನಿಧನ, ರಾಷ್ಟ್ರೀಯ
0
ಗಗನಸಖಿ ಕೊಲೆ ಪ್ರಕರಣ ​: ಪೊಲೀಸ್​ ಕಸ್ಟಡಿಯಲ್ಲೇ ಆರೋಪಿ ಸಾವು ; ಹಲವು ಅನುಮಾನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮುಂಬೈ : ಏರ್ ಇಂಡಿಯಾದ ಟ್ರೇನಿ ಗಗನಸಖಿ ರೂಪಾಲ್ ಓಗ್ರೆ ರವರ ಹತ್ಯೆ ಕೇಸ್​ನಲ್ಲಿ ಬಂಧಿತನಾಗಿದ್ದ ಆರೋಪಿಯು ಮುಂಬೈಯ ಅಂಧೇರಿ ಪೊಲೀಸ್​ ಠಾಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾನೆ.

Advertisement
Advertisement
Advertisement

ಇನ್ನು ಪೊಲೀಸ್​ ಕಸ್ಟಡಿಯಲ್ಲೇ ಆರೋಪಿ ಮೃತಪಟ್ಟಿರುವುದು ಕೆಲ ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ ಎಂದು ಹೇಳಲಾಗಿದೆ.

ಆರೋಪಿ ವಿಕ್ರಮ್ ಅಥ್ವಾಲ್ (40) ನೇಣು ಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿರುವ ವ್ಯಕ್ತಿ.

Advertisement

ಆರೋಪಿಯು ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಪ್ಯಾಂಟ್​ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾನೆ. ಈತನಿಗೆ ಮದುವೆಯಾಗಿದ್ದು, ಇಬ್ಬರು ಮಕ್ಕಳು ಕೂಡ ಇದ್ದಾರೆ ಎಂದು ಹೇಳಲಾಗುತ್ತಿದೆ.

ರೂಪಾಲ್ ಓಗ್ರೆ ವಾಸಿಸುತ್ತಿದ್ದ ಐಷಾರಾಮಿ ಫ್ಲ್ಯಾಟ್​ನಲ್ಲಿ ಕಳೆದ ಒಂದು ವರ್ಷದಿಂದ ಮೃತ ಆರೋಪಿ ಹೌಸ್​ ಕೀಪಿಂಗ್ ಕೆಲಸ ಮಾಡುತ್ತಿದ್ದನು. ರೂಪಾಲ್ ಹತ್ಯೆಯ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಿ ಪೊಲೀಸರು ಕೋರ್ಟ್​ಗೆ ಹಾಜರು ಪಡಿಸಿದ್ದರು. ಬಳಿಕ ನ್ಯಾಯಾಲಯ ಸೆಪ್ಟೆಂಬರ್ 8ರ ವರೆಗೆ ಆತನನ್ನು ಪೊಲೀಸ್ ಕಸ್ಟಡಿಗೆ ನೀಡಿತ್ತು. ಆದ್ರೆ ಆರೋಪಿಯು ಠಾಣೆಯ ಶೌಚಾಲಯದಲ್ಲಿಯೇ ನೇಣು ಬಿಗಿದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಇನ್ನು ಪೊಲೀಸರ ತನಿಖೆ ವೇಳೆ ಆರೋಪಿಯು ಚಾಕುವಿನಿಂದ ಗಗನಸಖಿಯ ಕತ್ತು ಸೀಳಿದ್ದನು. ಈ ಸಂಬಂಧ ಚಾಕುವನ್ನು ಪೊಲೀಸರು ವಶಕ್ಕೆ ಪಡೆದಿದ್ದರು ಎಂದು ಹೇಳಲಾಗಿದೆ.

ಭಾನುವಾರ ತಡರಾತ್ರಿ ಅಂಧೇರಿಯ ಮರೋಲ್ ಪ್ರದೇಶದ ಬಾಡಿಗೆ ಫ್ಲಾಟ್‌ನಲ್ಲಿ ರೂಪಲ್ ಓಗ್ರೆ ಕುತ್ತಿಗೆ ಸೀಳಿ ಶವವಾಗಿ ಪತ್ತೆಯಾಗಿದ್ದರು. ಇವರು ಮೂಲತ ಛತ್ತೀಸ್‌ಗಢದವರಾಗಿದ್ದು, ಕಳೆದ ಏಪ್ರಿಲ್‌ನಲ್ಲಿ ಏರ್​ಲೈನ್​ನಲ್ಲಿ ತರಬೇತಿ ಪಡೆಯಲೆಂದು ಮುಂಬೈಗೆ ಬಂದಿದ್ದರು.

Previous Post

ಪುತ್ತೂರು : ದರೋಡೆ ಪ್ರಕರಣ : ದರೋಡೆಕೋರರ ಪತ್ತೆಗೆ ಪ್ರತ್ಯೇಕ ತಂಡ ರಚನೆ

Next Post

ವಿಟ್ಠಲ ಪದವಿಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್

OtherNews

ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!
Featured

June 14, 2026
ಅನಾರೋಗ್ಯದ ಹಿನ್ನಲೆ ವಿದ್ಯಾರ್ಥಿನಿ ಸಾವು..!!
ನಿಧನ

ಅನಾರೋಗ್ಯದ ಹಿನ್ನಲೆ ವಿದ್ಯಾರ್ಥಿನಿ ಸಾವು..!!

June 14, 2026
ಪುತ್ತೂರು: ಹಿರಿಯ ಸಿವಿಲ್ ಇಂಜಿನಿಯರ್ ಕುಡ್ಗಿ ವೇಣುಗೋಪಾಲ್ ಶೆಣೈ ನಿಧನ..!!

June 12, 2026
ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

June 11, 2026
ಪುತ್ತೂರು : ರಸಿಕಾ ಕಂಬ್ಳೆ ನಿಧನ..!!
ನಿಧನ

ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

June 11, 2026
ಸುಳ್ಯ : ಪ್ರತಿಭಾವಂತ ವಿದ್ಯಾರ್ಥಿನಿ ಅಭಿಜ್ಞಾ ಭಟ್ ನಿಧನ ..!!
Featured

ಸುಳ್ಯ : ಪ್ರತಿಭಾವಂತ ವಿದ್ಯಾರ್ಥಿನಿ ಅಭಿಜ್ಞಾ ಭಟ್ ನಿಧನ ..!!

June 10, 2026

Leave a Reply Cancel reply

Your email address will not be published. Required fields are marked *

Recent News

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page