Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಯುವಕೇಸರಿ ಅಬೀರಿ-ಅತಿಕಾರಬೈಲು ಚಂದಳಿಕೆ ಸಂಘಟನೆಯ ನೂತನ ಅಧ್ಯಕ್ಷರಾಗಿ ಯೋಗೀಶ್ ಕೇಪುಳಗುಡ್ಡೆ, ಪ್ರಧಾನ ಕಾರ್ಯದರ್ಶಿಯಾಗಿ ವನಿತ್ ಮಡಿವಾಳ ಅಬೀರಿ ಮತ್ತು ಸಂಘಟನಾ ಕಾರ್ಯದರ್ಶಿಯಾಗಿ ವನಿತ್ ಜೋಗಿ ಡೆಪ್ಪಿನಿ ಆಯ್ಕೆ

September 10, 2023
in ಬಂಟ್ವಾಳ
0
ಯುವಕೇಸರಿ ಅಬೀರಿ-ಅತಿಕಾರಬೈಲು ಚಂದಳಿಕೆ ಸಂಘಟನೆಯ ನೂತನ ಅಧ್ಯಕ್ಷರಾಗಿ ಯೋಗೀಶ್ ಕೇಪುಳಗುಡ್ಡೆ, ಪ್ರಧಾನ ಕಾರ್ಯದರ್ಶಿಯಾಗಿ ವನಿತ್ ಮಡಿವಾಳ ಅಬೀರಿ ಮತ್ತು ಸಂಘಟನಾ ಕಾರ್ಯದರ್ಶಿಯಾಗಿ ವನಿತ್ ಜೋಗಿ ಡೆಪ್ಪಿನಿ ಆಯ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ವಿಟ್ಲ : ಯುವಕೇಸರಿ ಅಬೀರಿ-ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವಾರ್ಷಿಕ ಮಹಾಸಭೆಯು ಇಂದು ಚಂದಳಿಕೆ ಯುವಕೇಸರಿ ಕಾರ್ಯಾಲಯದಲ್ಲಿ ನಡೆಯಿತು.

Advertisement
Advertisement

ಮುಖ್ಯ ಅತಿಥಿಯಾಗಿ ಕುಂಡಡ್ಕ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ವೇಣುಗೋಪಾಲ್ ಶೆಟ್ಟಿ ಮರುವಾಳ , ದಿಗ್ವಿಜಯ ಗ್ರೂಪ್ ಇದರ ಚೇರ್ಮನ್ ದಿನಕರ ಭಟ್ ಮಾವೆ ನೇತೃತ್ವದಲ್ಲಿ ನೂತನ ಕಾರ್ಯಕಾರಿಣಿಯನ್ನು ರಚಿಸಲಾಯಿತು.

Advertisement

ನೂತನ ಅಧ್ಯಕ್ಷರಾಗಿ ಯೋಗೀಶ್ ಕೇಪುಳಗುಡ್ಡೆ , ಗೌರವಾಧ್ಯಕ್ಷರಾಗಿ ದಯಾನಂದ ಶೆಟ್ಟಿ ಉಜಿರೆಮಾರು, ಕಾರ್ಯಾಧ್ಯಕ್ಷರಾಗಿ ಗಣೇಶ್ ಪೂಜಾರಿ ಪಟ್ಲ , ಉಪಾಧ್ಯಕ್ಷರಾಗಿ ದುರ್ಗಾಪ್ರಸಾದ್ ಅತಿಕಾರಬೈಲು, ಅಶ್ವಥ್ ಪರನೀರು , ರಾಜೇಶ್ ಅಬೀರಿ , ಪ್ರಧಾನ ಕಾರ್ಯದರ್ಶಿಯಾಗಿ ವನಿತ್ ಅಬೀರಿ, ಸಂಘಟನಾ ಕಾರ್ಯದರ್ಶಿಯಾಗಿ ವನಿತ್ ಜೋಗಿ ಡೆಪ್ಪಿನಿ , ಜತೆ ಕಾರ್ಯದರ್ಶಿಯಾಗಿ ಪ್ರವೀಣ್ ಕಟ್ಟತ್ತಿಲ ಮತ್ತು ಬಾಲಕೃಷ್ಣ ಪೂಜಾರಿ ಪಟ್ಲ , ಕೋಶಾಧಿಕಾರಿಯಾಗಿ ಮಧುಕರ ಅಬೀರಿ, ಜೊತೆ ಕೋಶಾಧಿಕಾರಿಯಾಗಿ ತ್ಯಾಗರಾಜ್(ತಿರುಮಲೇಶ) ಕುರುಂಬಳ ಮತ್ತು ಹರೀಶ್ ಕೊಪ್ಪಳ , ಮಹೇಶ್ ಸಿ.ಎಂ., ಚಂದಳಿಕೆ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಗಣೇಶ ಅಬೀರಿ, ಪ್ರಧಾನ ಸಂಚಾಲಕರಾಗಿ ದಿವಾಕರ ಶೆಟ್ಟಿ ಅಬೀರಿ ಮತ್ತು ಸುಶಾಂತ್ ಸಾಲಿಯಾನ್ ಚಂದಳಿಕೆ, ದತ್ತಿನಿಧಿ ಪ್ರಮುಖರಾಗಿ ಶಶಿಧರ ಕೇಪುಳಗುಡ್ಡೆ, ಕಾರ್ಯಾಲಯ ಕಾರ್ಯದರ್ಶಿಯಾಗಿ ಅರುಣ್ ಚಂದಳಿಕೆ, ಪುಷ್ಪಾರಾಜ್ ಡೆಪ್ಪಿನಿ, ಕ್ರೀಡಾಕಾರ್ಯದರ್ಶಿಯಾಗಿ ಮಹೇಶ್ ಪಡೀಲ್, ಸುರೇಶ ಗೌಡ ಓಟೆ , ಸಾಮಾಜಿಕ ಜಾಲತಾಣ ಪ್ರಮುಖರಾಗಿ ಪುನೀತ್ ಕುರುಂಬಳ, ಕಾನೂನು ಸಲಹೆಗಾರರಾಗಿ ಗೋವಿಂದ ರಾಜ್ ಪೆರುವಾಜೆ, ಗೌರವ ಸಲಹೆಗಾರರಾಗಿ ಅಶೋಕ್ ಕುಮಾರ್ ರೈ ಕೊಡಿಂಬಾಡಿ, ದೇಜಪ್ಪ ಪೂಜಾರಿ ನಿಡ್ಯ, ಸಂಜೀವ ಪೂಜಾರಿ ವಿಟ್ಲ, ಈಶ್ವರ ಬಂಗೇರ ಅಬೀರಿ, ವಿಠಲ ಪೂಜಾರಿ ಅತಿಕಾರಬೈಲು, ಲೋಕನಾಥ್ ಕುರುಂಬಳ, ಚಂದ್ರಹಾಸ ಅಬೀರಿ, ಗಂಗಾಧರ ಪೂಜಾರಿ ಪರನೀರು ಮತ್ತು ಪದ್ಮನಾಭ ಶೆಟ್ಟಿ ಚಪುಡಿಯಡ್ಕ ಇವರುಗಳು ಆಯ್ಕೆಯಾದರು.

ಕಳೆದ 5 ವರ್ಷದಲ್ಲಿ ಒಟ್ಟು 6,91,600 ರೂಗಳನ್ನು ಮತ್ತು ಈ ವರ್ಷದಲ್ಲಿ 1,20,000 ರೂಗಳನ್ನು ಒಟ್ಟು 8,11,600 ಮತ್ತು ಸಾವಿರಾರು ಕೆ. ಜಿ ಅಕ್ಕಿಯನ್ನು ದತ್ತಿನಿಧಿ ಯೋಜನೆಯಡಿಯಲ್ಲಿ ವಿತರಿಸಲಾಗಿದೆ ಎಂದು ತಿಳಿಸಲಾಯಿತು. ಅಲ್ಲದೆ ತುರ್ತು ಸಂದರ್ಭದಲ್ಲಿ ಹಲವಾರು ಜನರಿಗೆ ರಕ್ತದಾನ ಮಾಡಲಾಗಿದೆ ಎಂದು ತಿಳಿಸಲಾಯಿತು.

2022-23 ವಾರ್ಷಿಕ ಅವಧಿಯಲ್ಲಿ 5,14,390 ರೂಗಳ ವ್ಯವಹಾರವನ್ನು ನಡೆಸಲಾಗಿದೆ ಎಂದು ತಿಳಿಸಲಾಯಿತು.

ಯುವಕೇಸರಿಯ ಸುಶಾಂತ್ ಸಾಲಿಯಾನ್ ಚಂದಳಿಕೆ ಸ್ವಾಗತಿಸಿ, ದಿವಾಕರ ಶೆಟ್ಟಿ ಅಬೀರಿ ವಂದಿಸಿದರು, ವಿಠಲ ಪೂಜಾರಿ ಅತಿಕಾರಬೈಲು ನಿರೂಪಿಸಿದರು ಮತ್ತು ಗಣೇಶ್ ಅಬೀರಿ ಸಹಕರಿಸಿದರು.

Previous Post

ವಿಟ್ಲ : ಪಾಂಡುರಂಗ ವಿಠಲ ಮಂದಿರದ ಮುಖ್ಯಸ್ಥ ವಿಷ್ಣು ಮೂರ್ತಿ ಕೆದಿಲಾಯ ನಿಧನ

Next Post

ವಿದ್ಯಾಮಾತಾ ಅಕಾಡೆಮಿಯ ಸ್ಥಾಪಕ ಭಾಗ್ಯೇಶ್ ರೈ ಅವರಿಗೆ ‘ರಾಜ್ಯ ಶಿಕ್ಷಣ ಸೇವಾ ರತ್ನ’ ಪ್ರಶಸ್ತಿ

OtherNews

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!
ಬಂಟ್ವಾಳ

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!
Featured

ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

April 18, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!
Featured

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ವಿಟ್ಲ: ಕಲ್ಲಿನಿಂದ ಹಲ್ಲೆ: ವ್ಯಕ್ತಿಗೆ ಗಾಯ, ಆರೋಪಿ ವಶಕ್ಕೆ

April 14, 2026
ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!
Featured

ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

April 11, 2026
ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!
ಬಂಟ್ವಾಳ

ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

April 6, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

May 1, 2026
ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.