Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿದ್ಯಾಮಾತಾ ಅಕಾಡೆಮಿಯ ಸ್ಥಾಪಕ ಭಾಗ್ಯೇಶ್ ರೈ ಅವರಿಗೆ ‘ರಾಜ್ಯ ಶಿಕ್ಷಣ ಸೇವಾ ರತ್ನ’ ಪ್ರಶಸ್ತಿ

September 10, 2023
in ಪುತ್ತೂರು, ರಾಜ್ಯ
0
ವಿದ್ಯಾಮಾತಾ ಅಕಾಡೆಮಿಯ ಸ್ಥಾಪಕ ಭಾಗ್ಯೇಶ್ ರೈ ಅವರಿಗೆ ‘ರಾಜ್ಯ ಶಿಕ್ಷಣ ಸೇವಾ ರತ್ನ’ ಪ್ರಶಸ್ತಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ಟೌನ್ ಹಾಲ್ ನಲ್ಲಿ ಜನಸಿರಿ ಫೌಂಡೇಶನ್ ವತಿಯಿಂದ ಕೊಡ ಮಾಡುವ ರಾಜ್ಯಮಟ್ಟದ ‘ಶಿಕ್ಷಣ ಸೇವಾ ರತ್ನ’ ಪ್ರಶಸ್ತಿ ವಿದ್ಯಾಮಾತಾ ಅಕಾಡೆಮಿಯ ಭಾಗ್ಯೇಶ್ ರೈ ಅವರಿಗೆ ಪ್ರಧಾನ ಮಾಡಲಾಯಿತು.

Advertisement
Advertisement

Advertisement

ಹಕ್ಕಿ-ಪಿಕ್ಕಿ ಸೇರಿದಂತೆ ನಾನಾ ಬುಡಕಟ್ಟು ಜನಾಂಗದ ವಿದ್ಯಾರ್ಥಿಗಳಿಗೆ ಸರಕಾರದ ಅನೇಕ ಸವಲತ್ತುಗಳನ್ನು ಒದಗಿಸುವಲ್ಲಿ ವಹಿಸಿದ್ದ ಶ್ರಮ, ಸಮಾನ ಶಿಕ್ಷಣ ನೀತಿ ಜಾರಿಗೆ ಬರಬೇಕೆಂಬ ಹೋರಾಟಗಳಲ್ಲಿ ಭಾಗವಹಿಸಿದ್ದಕ್ಕೆ, ವಿದ್ಯಾಮಾತ ಸಂಸ್ಥೆಯ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳಗಳ ಮೂಲಕ ಉದ್ಯೋಗಾವಕಾಶಗಳನ್ನು ಕಲ್ಪಿಸಿ ಕೊಟ್ಟಿರುವುದು, ವಿದ್ಯಾಮಾತಾ ಅಕಾಡೆಮಿಯ ಮೂಲಕ ನೂರಾರು ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವಂತೆ ಮಾಡಿ ಸರಕಾರಿ ಉದ್ಯೋಗ ದೊರಕುವಂತೆ ಮಾಡಿದ್ದು, ಅಗ್ನಿಪಥ್ ಯೋಜನೆಯ ಮೂಲಕ 18 ಯುವಕರು ದೇಶ ಸೇವೆ ಮಾಡಲು, ಸೈನ್ಯಕ್ಕೆ ಸೇರಲು ಕಾರಣಕರ್ತರಾಗಿರುವುದು, ಹಲವಾರು ಸರಕಾರಿ ಶಾಲೆಗಳಿಗೆ ವಿದ್ಯಾಮಾತಾದ ಹಲವಾರು ಯೋಜನೆಗಳ ಮೂಲಕ ಸಹಾಯ ಮಾಡುತ್ತಿರುವುದು ಇವುಗಳನೆಲ್ಲ ಪರಿಗಣಿಸಿ ಪ್ರಶಸ್ತಿಯ ಆಯ್ಕೆ ಸಮಿತಿಯು ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಿಂದ ಭಾಗ್ಯೇಶ್ ರೈ ಅವರನ್ನು ಆಯ್ಕೆ ಮಾಡಿದೆ.

ಕಾರ್ಯಕ್ರಮದಲ್ಲಿ ಕಾಲಜ್ಞಾನ ಮಠ ಗಜೇಂದ್ರಗಡದ ಕಾಲಜ್ಞಾನ ಬ್ರಹ್ಮ ಸದ್ಗುರು ವಿಜ್ಞಾನ ಕಾಲಜ್ಞಾನ ಶಿವಯೋಗಿ ಶರಣಬಸವ ಮಹಾಸ್ವಾಮಿಗಳು, ಶ್ರೀ ಬೇಲಿ ಮಠ ಮಹಾಸಂಸ್ಥಾನ ಕಾಟನ್ ಪೇಟೆ ಬೆಂಗಳೂರು ಶ್ರೀ ಪರಮ ಪೂಜ್ಯ ಶ್ರೀ ನಿ.ಪ್ರ. ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು, ಶ್ರೀ ಸಿದ್ಧಾರೂಢ ಮಿಷನ್ ಆಶ್ರಮ ರಾಮೋಹಳ್ಳಿ ಬೆಂಗಳೂರು ಸನ್ಮಾನ್ಯ ಶ್ರೀ ಡಾ. ಆರೂಢಭಾರತಿ ಸ್ವಾಮೀಜಿ ರವರು ಇವರುಗಳ ಸಾನಿಧ್ಯದಲ್ಲಿ, ನಿವೃತ್ತ ಐಎಎಸ್ ಅಧಿಕಾರಿಗಳಾದ ಕೆ ಶಿವರಾಮು, ಕರ್ನಾಟಕ ರಾಜ್ಯ ಪದವೀಧರ ವೇದಿಕೆಯ ರಾಮೋಜಿ ಗೌಡ, ನಾಡಿನ ಹಿರಿಯ ಖ್ಯಾತ ಕವಿಗಳಾದ ಬಿ ಆರ್ ಲಕ್ಷ್ಮಣ ರಾವ್ ಸೇರಿದಂತೆ ಹಲವಾರು ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.

Previous Post

ಯುವಕೇಸರಿ ಅಬೀರಿ-ಅತಿಕಾರಬೈಲು ಚಂದಳಿಕೆ ಸಂಘಟನೆಯ ನೂತನ ಅಧ್ಯಕ್ಷರಾಗಿ ಯೋಗೀಶ್ ಕೇಪುಳಗುಡ್ಡೆ, ಪ್ರಧಾನ ಕಾರ್ಯದರ್ಶಿಯಾಗಿ ವನಿತ್ ಮಡಿವಾಳ ಅಬೀರಿ ಮತ್ತು ಸಂಘಟನಾ ಕಾರ್ಯದರ್ಶಿಯಾಗಿ ವನಿತ್ ಜೋಗಿ ಡೆಪ್ಪಿನಿ ಆಯ್ಕೆ

Next Post

ವಿಜಯ ಸಾಮ್ರಾಟ್ ಪುತ್ತೂರು ಆಶ್ರಯದಲ್ಲಿ ಸಹಜ್ ರೈ ನೇತೃತ್ವದಲ್ಲಿ “ಪುತ್ತೂರುದ ಪಿಲಿಗೊಬ್ಬು-2023” : ಆಕರ್ಷಕ ಟೈಗರ್ ಡ್ಯಾನ್ಸ್ ಗೆ ಸಿದ್ಧಗೊಳ್ಳುತ್ತಿದೆ ‘ಮುತ್ತಿನ ನಗರಿ’

OtherNews

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!
Featured

May 1, 2026
ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!
ಪುತ್ತೂರು

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026
ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!
Featured

ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

April 29, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

May 1, 2026
ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page